ಮೈಸೂರು: ತನ್ನ ಮಗುವಿನ ಮೈಮೇಲೆ ಬಿಸಿನೀರು ಬಿದ್ದು, ಮಗು ಗಂಭೀರವಾಗಿದ್ದರೂ, ತನ್ನ ಆಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವ ಮೂಲಕ ಆಂಬುಲೆನ್ಸ್ ಚಾಲಕ 25 ವರ್ಷ ವಯಸ್ಸಿನ ಗೌಸಿಯಾ ನಗರ ನಿವಾಸಿ ಮುಬಾರಕ್ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಮೊದಲು ಟೆಂಪೊ ಟ್ರಾವಲರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮುಬಾರಕ್, ...
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದು, ಮೃತರ ಕುಟುಂಬಕ್ಕೆ 1 ಲಕ್ಷ ಕೊಡುವ ನಿರ್ಧಾರ ಮಾಡಿರುವುದು ಸರಿಯಲ್ಲ 5 ಲಕ್ಷ ರೂ. ನೀಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ 1 ಲಕ್ಷ ಕೊಡುವ ನಿರ್...
ಮೈಸೂರು: ಅಂಗಾಂಗ ಕಸಿಗೆ ಒಳಗಾಗಿದ್ದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಇದು ದೇಶದಲ್ಲೇ ಮೊದಲ ಪ್ರಕರಣವಾಗಿದ್ದು, ಅಪೊಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ ಆಗಿದ್ದು, ಈ ಪ್ರಕರಣ ಅಂಗಾಂಗ ವೈಫಲ್ಯದಿಂದ ಬಳಲುವವರಿಗೆ ಒಂದು ಭರವಸೆಯಾಗಿದೆ. ಬಾಲ್ಯದಿಂದಲೇ ಮಧುಮೇಹಕ್ಕೆ ಒಳಗಾಗಿದ್ದ ಮಹಿಳೆ ದೀರ್ಘಕಾಲದ ಮೂತ್ರಪಿಂಡ ...
ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಪಂಚನಹಳ್ಳಿಯಲ್ಲಿ ನಡೆದಿದ್ದು, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದೆ. ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರ ಅವರ ಹುಟ್ಟೂರಿಗೆ ಆಗಮಿಸುತ್ತಿದ್ದಂತೇ, ಗ್ರಾಮಸ್ಥರು ಅಂತಿಮ ದರ್ಶನಕ...
ಬೆಂಗಳೂರು: 6 ತಿಂಗಳ ಹಿಂದೆ ಬಾಲಕನೋರ್ವನ ಪ್ರಾಣವನ್ನು ಉಳಿಸಲು ಸಂಚಾರಿ ವಿಜಯ್ ನೆರವಾಗಿದ್ದರು ಎಂದು ಬಾಲಕನ ತಂದೆ ಭರತ್ ಮೋಹನ್ ಹೇಳಿದ್ದು, ಸಂಚಾರಿ ವಿಜಯ್ ಅವರ ಹೆಸರಿನಲ್ಲೇ ನಾವು ಬದುಕಿದ್ದು, ಪ್ರತಿನಿತ್ಯ ಊಟ ಮಾಡಿದ್ದು ಎಂದು ಅವರು ಮರುಗಿದ್ದಾರೆ. ಒಂದು ವರ್ಷದ ಹಿಂದೆ ಮಗುವಿನ ಬ್ರೈನ್ ಆಪರೇಷನ್ ಗೆ ಸಂಚಾರಿ ವಿಜಯ್ ಅವರು ನೆರವಾಗಿ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ, ಪರೀಕ್ಷೆ ಇಲ್ಲದೇ ಪಾಸ್ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದರೆ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್ ಗಳಿಗೂ ತಾರತಮ್ಯವೆಸಗಲಾಗುತ್ತಿದೆ. ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾ...
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಂಚಾರಿ ಅವರ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕನ್ನಡದಲ್ಲಿಯೇ ಟ್ವೀಟ್ ಮಾಡಿ ಅಗಲಿದ ನಟನಿಗೆ ಸಂತಾಪ ಸೂಚಿಸಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ P...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಹಣ ವರ್ಗಾವಣೆ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಎಂಬವರು ಅಕ್ರಮ ಹಣ...
ಬೆಂಗಳೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್ ಅವರ ಅಂಗಾಂಗಗಳನ್ನು ಕಸಿ ಮಾಡಲಾಗಿದ್ದು, ಇಬ್ಬರು ಅಂಧರಿಗೆ ಕಣ್ಣು ದಾನ ಮಾಡಲಾಗಿದ್ದು, ಮಹಿಳೆಯೊಬ್ಬರಿಗೆ ಕಿಡ್ನಿ ಜೋಡಣೆ ಮಾಡಲಾಗಿದೆ. ಸಂಚಾರಿ ವಿಜಯ್ ಅವರ ಅಂಗಾಂಗ ದಾನಕ್ಕೆ ನಿನ್ನೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ಈಗಾಗಲೇ ಮೂತ್ರಪಿಂಡಗಳನ್ನು ಮಹಿಳೆಯೊಬ್ಬರಿಗೆ ...
ಬೆಂಗಳೂರು: ನಟ ಸಂಚಾರಿ ವಿಜಯ್ ಇನ್ನು ಮುಂದೆ ನೆನಪು ಮಾತ್ರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಿಜಯ್, ತಮ್ಮ ಕೊನೆಯ ಕ್ಷಣದಲ್ಲಿ ಇನ್ನಷ್ಟು ಜೀವಗಳಿಗೆ ಆಸರೆಯಾಗಿ ಕಣ್ಣುಮುಚ್ಚಿದ್ದಾರೆ. ನಿನ್ನೆ ರಾತ್ರಿಯೇ ವಿಜಯ್ ಅವರ ಲಿವರ್, ಕಿಡ್ನಿ, 2 ಕಣ್ಣು, ಹೃದಯದ ವಾಲ್ವ್ ಗಳನ್ನು ಸಂರಕ್ಷಿಸಿದಲಾಗಿದೆ....