ಮಂಡ್ಯ: ಹಲವು ವರ್ಷಗಳಿಂದ ಪತ್ನಿ ಮತ್ತು ಮಕ್ಕಳನ್ನು ನಡುದಾರಿಯಲ್ಲಿ ಬಿಟ್ಟು ಹೋಗಿದ್ದ ವ್ಯಕ್ತಿ ಇದೀಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಈ ವೇಳೆ ತನಗೆ ಹೆಂಡತಿ ಬೇಕು ಎಂದು ಪತ್ನಿಯ ಬಳಿಗೆ ಗೋಳಾಡುತ್ತಾ ಬಂದಿದ್ದಾನೆ. ಮದ್ದೂರು ತಾಲೂಕಿನ ಶಿವಣ್ಣ ತಾನು ಆರೋಗ್ಯವಂತನಾಗಿದ್ದ ವೇಳೆ ಮೈತುಂಬಾ ಸಾಲ ಮಾಡಿಕೊಂಡು ಮನೆ, ಜಮೀನು ಮಾರಿ, ತನಗೆ ಪತ...
ಬೆಳ್ತಂಗಡಿ: ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಇಲ್ಲಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮದ್ದ ನಿವಾಸಿ 28 ವರ್ಷ ವಯಸ್ಸಿನ ಮಾಝಿನ್ ಮೃತಪಟ್ಟ ಯುವಕನಾಗಿದ್ದು, ಸೋಮವಾರ ಮದ್ದಡ್ಕದಲ್ಲಿ ತನ್ನ ಹೊಸ ಕಚೇರಿ ಆರಂಭಿಸಲು ಅವರು ಹ...
ಬಂಟ್ವಾಳ: ಬೇರೆ ಬೇರೆ ಧರ್ಮದ ಯುವಕ ಮತ್ತು ಯುವತಿ ಬಸ್ ನಲ್ಲಿ ಪ್ರಯಾಣಿಸಿದರು ಎಂದು ಬಜರಂಗದಳ ಕಾರ್ಯಕರ್ತರು ಬಸ್ ತಡೆದು ಹಲ್ಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಬ್ಬರು ಯುವಕರು ಹಾಗೂ ಓರ್ವಳು ಯುವತಿ ಬಸ್ ಹತ್ತಿ...
ಕೊರಟಗೆರೆ: ಶವಸಂಸ್ಕಾರಕ್ಕಾಗಿ ಗುಂಡಿಯಲ್ಲಿಟ್ಟಿದ್ದ ಪುಟ್ಟ ಮಗುವಿನ ಮೃತದೇಹವನ್ನು ಗುಂಡಿಯಿಂದ ಬಲವಂತವಾಗಿ ತೆಗೆಸಿ, ದಲಿತ ಕುಟುಂಬವೊಂದನ್ನು ತೀವ್ರವಾಗಿ ಮಾನಸಿಕವಾಗಿ ಹಿಂಸಿಸಿದ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಸ್ಮಶಾನದಲ್ಲಿ ನಡೆದಿದೆ. ಎತ್ತಿನಹೊಳೆ ಪೈಪ್ ಲೈನ್ ಕಾಮಗಾರಿಗಾಗಿ ಕಲ್ಲು ಬಂಡೆ ಸಿಡಿಸಿದ್ದು, ಈ ಭಯಾನಕ ...
ಬೆಂಗಳೂರು: ತನ್ನನ್ನು ಸೇರಿದಂತೆ ನಾಲ್ವರು ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಹಿರಿಯ ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. ರವಿವಾರ ನಗರದ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಪೂರ್ಣಿಮಾ ಪ್ಯಾಲೇಸ್ ನ ದೇವಂಹಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತನ್ನನ್ನು ಸೇರಿದಂತೆ...
ಉಡುಪಿ: ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದಂತೆಯೇ ವಿವಿಧ ಪಂದ್ಯಾಟಗಳಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಗಳನ್ನೇ ಬಹುಮಾನವಾಗಿ ಘೋಷಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ವಿಶೇಷ ಲಕ್ಕಿಡಿಪ್ ವೊಂದು ಸದ್ದು ಮಾಡಿದೆ. ಫ್ರೆಂಡ್ಸ್ ಎಂಜಿಎಂ ತಂಡ ಕ್ರಿಕೆಟ್ ಪಂದ್ಯಾಟವನ್ನು ಏಪ್ರಿಲ್ 4ರಂದು ಈ ...
ಬೆಂಗಳೂರು: ಸಿದ್ದರಾಮಯ್ಯರ ಕಾಲೆಳೆಯಲು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖಭಂಗ ಅನುಭವಿಸಿದ ಘಟನೆ ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ತನ್ನ ಗುರುವಿಗೆ ತಿರುಮಂತ್ರ ಹಾಕಿರುವ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದಂತೆಯೇ ಶೀಘ್ರದಲ್ಲಿಯೇ ಕಾ...
ಕಾರವಾರ: ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೈಕ್ ಬಳಕೆ ಮಾಡದಂತೆ ಆದೇಶಿಸಿದ್ದು ಈ ಕಾನೂನು ಜಾರಿ ಆಗದೇ ಇದ್ದಲ್ಲಿ 1 ಸಾವಿರ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 22 ವರ್ಷದ ಹಿಂದೆ ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸದಂತೆ ಸುಪ್ರೀಂ ಕೋರ್ಟ್ ಆ...
ಬೆಂಗಳೂರು: ಝೊಮೆಟೋ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ದೇಶಾದ್ಯಂತ ಸುದ್ದಿ ಮಾಡಿದ್ದ ಹಿತೇಶಾ ಚಂದ್ರಾನೀಯ ಅಸಲಿಯತ್ತು ಇದೀಗ ಬಯಲಾಗಿದೆ. ಹಿತೇಶಾ ಚಂದ್ರಾನೀ ಜೊತೆಗೆ ಈ ಹಿಂದೆ ರೂಮ್ ವೊಂದರಲ್ಲಿ ವಾಸಿಸುತ್ತಿದ್ದ ಆಕೆಯ ಮಾಜಿ ಸ್ನೇಹಿತರೊಬ್ಬರು ಹಿತೇಶಾಳ ಬಣ್ಣ ಬಯಲು ಮಾಡಿದ್ದಾರೆ...
ಮಂಗಳೂರು: ಆನ್ ಲೈನ್ ತರಗತಿಗಾಗಿ ಬಾಲಕಿಗೆ ತಂದೆ ಸಿಮ್ ಖರೀದಿಸಿದ್ದು, ಈ ಸಿಮ್ ನಂಬರ್ ನ್ನು ನೋಟ್ ಮಾಡಿಕೊಂಡ ಮೊಬೈಲ್ ಅಂಗಡಿಯಾತ ಬಾಲಕಿಗೆ ಅಶ್ಲೀಲ ವಿಡಿಯೋ ಹಾಗೂ ಸಂದೇಶಗಳನ್ನು ಕಳುಹಿಸಿದ ಬಗ್ಗೆ ದೂರು ದಾಖಲಾಗಿದೆ. ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬ ಇಬ್ಬರು ಆರೋಪಿಗಳ ಮೇಲೆ ಬ...