ಮೂಡಿಗೆರೆ: ಪಕ್ಷ ಸಿದ್ದಾಂತವೆ ಪ್ರಮುಖವಾಗಿದ್ದು, ಪಕ್ಷದಿಂದ ಹೋರಗೆ ಯಾವ ವ್ಯಕ್ತಿಯು ಪ್ರಮುಖರಲ್ಲ. ಇದನ್ನು ಅರಿತು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ಜಿಲ್ಲಾ ಬಿಜೆಪಿ ಅದ್ಯಕ್ಷ ದೇವರಾಜ್ ಶೆಟ್ಟಿ ತಿಳಿಸಿದರು. ಅವರು ಪಕ್ಷದ ಅದಿಕೃತ ಗೋಷಣೆಯ ಸಂಘಟನಾ ಪರ್ವ ವಿಷೇಶ ಸಭೆಯನ್ನು ಉದ್ದೇಶಿಸಿ ಮಾತನಾಡಿ. ನಮ್ಮ ಅಂತರಿಕ ಬಿನ್ನಾಬ...
ಬೆಂಗಳೂರು: ಬಿಯರ್ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ ಎದುರಾಗಿದೆ. ಬಜೆಟ್ ಗಿಂತ ಮೊದಲೇ ಮದ್ಯದ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಬಜೆಟ್ ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಗೂ ಮೊದಲೇ ಮದ್ಯದ ದರ ಏರಿಕೆಯಾಗಲಿದೆ ಎನ್ನಲಾಗಿದೆ. ಜನವರಿ 20ರಿಂದಲೇ ಕೆ...
ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರ...
ಬೆಂಗಳೂರು: ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಇಂದು ಮುಖ್ಯವಾ...
ಬೀದರ್: ಬೇರೆ ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನ ಔರಾದ್ ತಾಲ್ಲೂಕಿನ ಠಾಣಾ ಕುಶನೂರ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಭೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಜಾತಿ ದ್ವೇಷಿಗಳ ದುಷ್ಕೃತ್ಯದಿಂದ ಪ್ರಾಣ ಕಳೆದುಕೊಂ...
ತುಮಕೂರು: ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ ಎಂದು ಡಿನ್ನರ್ ಪಾರ್ಟಿ ವಿಚಾರವಾಗಿ ಕೆ.ಎನ್.ರಾಜಣ್ಣ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಪಾರ್ಟಿ ಮುಂದೂಡಿದ್ದೇವೆ ಎಂದು ಸಚಿವ ಎನ್ ರಾಜಣ್ಣ ತಿಳಿಸಿದ್ದಾರ...
ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬೆನ್ನಲ್ಲೇ ಇತರ ನಕ್ಸಲರು ಸರ್ಕಾರಕ್ಕೆ ಶರಣಾಗತಿ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಶರಣಾಗುವ ನಕ್ಸಲರ ಪುನರ್ವಸತಿಗೆ ಸರ್ಕಾರ ನೀಡುವ ಪರಿಹಾರ ನಮಗೂ ನೀಡಬೇಕು ಎಂದು ವಿಕ್ರಂ ಗೌಡ ಸಹೋದರಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ...
ಕರ್ನಾಟಕದಲ್ಲಿ SSLC ಪರೀಕ್ಷೆ ಮಾರ್ಚ್ 20ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ(KSEAB) ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ SSLC ಪರೀಕ್ಷೆ 2025ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿ ಬಿಡುಗಡೆ ಮಾಡಿದೆ. SSLC ಪರೀ...
ಮಂಗಳೂರು: ಪಾಣೆಮಂಗಳೂರಿನಿಂದ ಮಾಣಿವರೆಗಿನ ರಸ್ತೆ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದೆ. ಕಲ್ಲಡ್ಕ ಪ್ರದೇಶದಲ್ಲಿ ರಸ್ತೆಗೆ ನೀರು ಹಾಕಿ ಕೆಸರು ಮಯ ಮಾಡಲಾಗಿದ್ದರೆ, ಅಲ್ಪ ಸ್ವಲ್ಪ ರಸ್ತೆಯಾಗಿರುವ ಸ್ಥಳಗಳು ಧೂಳಿನಿಂದ ಮುಸುಕಿವೆ. ಈ ರಸ್ತೆಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಾ ವಾಹನ ಚಲಾಯಿಸುವುದು ಅನಿವಾರ್ಯ ಎನ್ನುವಂತಾಗಿದೆ. ರಸ...
ತುಮಕೂರು : ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಬಲೆಗೆ ಬೀಳದೇ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ಯುವಕನೊಬ್ಬ ಬಾಲದಲ್ಲಿ ಹಿಡಿದು ಬಲೆಗೆ ಕೆಡವಿ ಸೆರೆ ಹಿಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ. ತಿಪಟೂರು ತಾಲೂಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬು...