ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದ ಎಂವಿ ಬಡಾವಣೆಯ ಮನೆಯಲ್ಲಿ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಎರಡು ವರ್ಷಗಳ ಹಿಂದೆ ತುಮಕೂರು ಮೂಲದ 23 ವರ್ಷ ವಯಸ್ಸಿನ ಅಶ್ವಿನಿ ಗಾರ್ಮೆಂಟ್ಸ್ ವೊಂದರ...
ಶಿವಮೊಗ್ಗ: ಆ ಸಿಡಿ ನಕಲಿಯೋ ಅಸಲಿಯೋ ಗೊತ್ತಿಲ್ಲ, ಆದರೆ ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳಿಕೊಂಡು ಬಿಜೆಪಿಯವರು ಇಂತಹ ಕೆಲಸ ಮಾಡಿದ್ದಾರೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಹೇಳಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಅವರು, ಬಾಂಬೆಯಲ್ಲಿ ನೀವು ಭಗ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ನಿನ್ನೆ ಅವರು ದೂರು ನೀಡಿದಂದಿನಿಂದ ಮತ್ತೆ ಚರ್ಚೆಗೆ ಬಂದಿದೆ. ನಿನ್ನೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮೇಶ್ ಜಾಕಿಹೊಳಿ, ರಮೇಶ್ ಜಾರಕಿಹೊಳಿ ಒಬ್ಬನೇ ವಿಕ್ಟಿಮ್ ಅಲ್ಲ, ಬೋಗಸ್ ಸಿಡಿ ತಂದು ಬ್ಲ್ಯಾಕ್ ಮೇಲೆ ಮಾಡಿದ್ರೆ ಎಲ್ಲರು ಕೂಡ ಮನೆಗೆ ಹೋಗಬೇಕಾಗುತ್ತದೆ ಎಂದು ಹೇಳಿದರು. ...
ಶಿವಮೊಗ್ಗ: ಇವರು ಪಾಪ ಅಂತೆ… ಮಾಡಬಾರದ್ದು ಮಾಡಿ ಅಂತ ನಾವು ಹೇಳಿದ್ವಾ? ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯನ್ನು ಲೇವಡಿ ಮಾಡಿದ್ದು, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೃಷ್ಣಭೈರೇಗೌಡ ಬಿಜೆಪ...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಯುವತಿ ಇಂದು ಬಿಡುಗಡೆ ಮಾಡಿರುವ ವಿಡಿಯೋ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭಿಸಿದ್ದು, ರಮೇಶ್ ಜಾರಕಿಹೊಳಿಯೇ ಈ ವಿಡಿಯೋವನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎನ್ನುವುದು ತನಗೆ ಗೊತ್ತಿಲ್ಲ. ಈ ಬಗ್ಗೆ ನಾನು ಗೃಹ ಸಚಿವ ಬಸವರಾ...
ಬೆಂಗಳೂರು: ರಮೇಶ್ ಜಾರಕಿಹೊಳಿ ತನಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಾರೆ ಎಂದು ಯುವತಿ ವಿಡಿಯೋ ಸಂದೇಶದ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಈ ವಿಡಿಯೋ ಷಡ್ಯಂತ್ರದ ಭಾಗವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಇಂದು ದೂರು ದಾಖಲಿಸಿದ್ದು, ಇದರ ಬೆನ್ನಲ್ಲೇ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಇದರ ಬೆ...
ಬೆಂಗಳೂರು: ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿ ಹೇಳಿದ್ದಾಳೆ. ಈ ಬಗ್ಗೆ ಇಂದು ವಿಡಿಯೋ ಬಿಡುಗಡೆ ಮಾಡಿರುವ ಸಂತ್ರಸ್ತೆ, ಈ ವಿಡಿಯೋದಿಂದ ನನ್ನ ಮಾನ ಹರಾಜಾಗಿದೆ ಎಂದು ಹೇಳಿದ್ದಾಳೆ. ಈ ವಿಡಿಯೋದಿಂದಾಗಿ ನನ್ನ ತಂದೆ-ತಾಯಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು...
ರಾಯಚೂರು: ಮಾನಸಿಕ ಅಸ್ವಸ್ಥ, ಮಾತುಬಾರದ ಯುವಕನನ್ನು ವ್ಯಕ್ತಿಯೋರ್ವ ಅಸಜ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದು, ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ತಾಲೂಕಿನ ಬಸಣ್ಣ ಕ್ಯಾಂಪ್ (ಹಾಲಾಪುರ)ನ ಸೂಗರಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ...
ರಾಯಚೂರು: ಸರ್ಕಾರಿ ಶಾಲೆಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ದೇವದುರ್ಗದ ಜಾಲಹಳ್ಳಿಯಲ್ಲಿ ನಡೆದಿದ್ದು, ಇದರ ಪರಿಣಾಮ ಶಾಲೆಯಲ್ಲಿದ್ದ ಅಮೂಲ್ಯ ವಸ್ತುಗಳು ಸುಟ್ಟು ಹೋಗಿವೆ. ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಬಡ ಮಕ್ಕಳ ಊಟಕ್ಕಾಗಿ ತಂದಿಟ್ಟಿದ್ದ ದವಸ ಧಾನ್ಯ, 10 ಬೈಸಿಕಲ್,...
ಮಂಗಳೂರು: ಮಂಗಳೂರು ಏರ್ ಪೋರ್ಟ್ ಅಧಿಕಾರಿಗಳು ವ್ಯಕ್ತಿಯೋರ್ವನನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಿದ್ದು, ಮಾರ್ಚ್ 13ರಂದು ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಪ್ಪಾ ಮೂಲದ 45 ವರ್ಷ ವಯಸ್ಸಿನ ಮಮ್ಮಿಲಿ ಖಾಲಿದ್ ಬಂಧಿತ ಆರೋಪಿಯಾಗಿದ್ದು, ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಈತ ವಿಶೇಷವಾಗ...