ಹಾಸನ: ಅದ್ದೂರಿ ನಿಶ್ಚಿತಾರ್ಥದ ಬಳಿಕ ಮದುವೆಗೆ ಇನ್ನು 2 ತಿಂಗಳು ಇರುವಾಗಲೇ ವರನೋರ್ವ ತನಗೆ ಈ ಮದುವೆ ಬೇಡ ಎಂದು ಹೇಳಿದ್ದು, ಇದರಿಂದಾಗಿ ಇದೀಗ ವಧುವಿನ ಕುಟುಂಬಸ್ಥರು ಪೊಲೀಸ್ ಠಾಣೆಗೆ ಅಲೆದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಬೇಲೂರು ಗ್ರಾಮದ ನಿವಾಸಿ ವಧು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿನ್ನಿಗ ಗ್ರಾಮದ ವ...
ಬೆಂಗಳೂರು: ಫುಡ್ ಡೆಲಿವರಿ ಬಾಯ್ ಗಳ ಕಷ್ಟ ಅವರಿಗೆ ಮಾತ್ರವೇ ತಿಳಿದಿರಲು ಸಾಧ್ಯ. ನೂರಾರು ಸಂಕಷ್ಟಗಳ ನಡುವೆಯೂ ಅವರು ಆಹಾರವನ್ನು ತಂದು ಮನೆಗೆ ಒಪ್ಪಿಸುತ್ತಾರೆ. ಈ ರೀತಿಯ ಕೆಲಸ ಮಾಡುವಾಗ ಎಷ್ಟೋ ಜನರು ರಸ್ತೆ ಅಪಘಾತದಲ್ಲಿಯೂ ಮೃತಪಟ್ಟಿದ್ದಾರೆ. ಇಷ್ಟೊಂದು ರಿಸ್ಕ್ ತೆಗೆದುಕೊಂಡು ಕೆಲಸ ಮಾಡುವವರಿಗೆ ಸಂಸ್ಥೆ ನೀಡುವ ಸಂಬಳ ಕೂಡ ಕಡಿಮೆಯೇ ಇರು...
ಕೋಲಾರ: ಪ್ರಯಾಣಿಕರ ತಂಗುದಾಣದಲ್ಲಿ ಮಲಗಿದ್ದ ವೃದ್ಧೆಯ ಮೇಲೆ ಹಾಡಹಗಲೇ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ಕೆಜಿಎಫ್ ತಾಲೂಕಿನ ಬೆಟ್ಕೂರು ತಂಗುದಾಣದಲ್ಲಿ ನಡೆದಿದೆ. ಪೋಸ್ಟರ್ ಅಂಟಿಸಲು ಆಟೋದಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ವೃದ್ಧೆಯ ಮೇಲೆ ಅತ್ಯಾಚಾರ ನಡೆಸುತ್ತಿರುವ ...
ಪುತ್ತೂರು: ಗೋಡಂಬಿ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಕ್ಕಿಹಾಕಿಕೊಂಡು 3 ವರ್ಷದ ಮಗು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಾಲ್ಮರ ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ 3 ವರ್ಷದ ಮಗು ನವಾಜ್ ಬುಧವಾರ ಮಧ್ಯಾಹ್ನ ಗೋಡಂಬಿ ತಿನ್ನುತ್ತಿದ್ದು. ಈ ವೇಳೆ ಗೋಡಂಬಿ ಗಂಟಲಲ್ಲ...
ಕಲಬುರಗಿ: ಶಿವರಾತ್ರಿ ದಿನದಂದೇ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಓಂ ನಗರ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದು, 33 ವರ್ಷ ವಯಸ್ಸಿನ ಸುಚಿತ್ರಾ ಹಾಗೂ ಅವರ 9 ವರ್ಷ ವಯಸ್ಸಿನ ಪುತ್ರ ವಿನೀತ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಸುಚಿತ್ರಾ ಅವರು 11 ವರ್ಷಗಳ ಹಿಂದೆ ಬಾಗಲಕೋಟೆಯ ಮುಧೋಳ ಮೂಲದ ಜಗದೀಶ್ ಕಾಂಬಳೆ ಎಂ...
ಉಳ್ಳಾಲ: ಮಾಡೆಲಿಂಗ್ ಹವ್ಯಾಸ ಹೊಂದಿದ್ದ ಯುವತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 17 ವರ್ಷ ವಯಸ್ಸಿನ ಪ್ರೇಕ್ಷಾ ಕಾಲೇಜ...
ಬೆಳ್ತಂಗಡಿ: ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಮಗ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಮೂಡುಬಿದಿರೆಯಲ್ಲಿ ನಡೆದಿದ್ದು, ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ 8 ವರ...
ಮುಂಬೈ: ಮನೆಯ ಮುಂದೆ ಕಸ ಹಾಕಿದ ವಿಚಾರಕ್ಕಾಗಿ ನೆರೆಯ ಮನೆಯ ಮಹಿಳೆಯೋರ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ ತೀವ್ರವಾಗಿ ನೊಂದ 11 ವರ್ಷ ವಯಸ್ಸಿನ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಾರ್ಚ್ 6ರಂದು ಬೆಳಗ್ಗೆ ಕಸ ಹಾಕುವ ವಿಚಾರದಲ್ಲಿ ಬಾಲಕಿಗೆ ನೆರೆಯ ಮನೆಯವಳು ಅಸಭ್ಯ ಪದಗಳನ್ನು ಬಳಸಿ ಬೈದ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಲಭ್ಯವಾಗಿದ್ದು, ಸಿಡಿಯಲ್ಲಿರುವ ಯುವತಿಯ ಬಗ್ಗೆ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಮಾರ್ಚ್ 2ರಂದು ವಿಡಿಯೋದಲ್ಲಿದ್ದ ಯುವತಿ ಬ್ಯಾಗ್ ಹಿಡಿದು ಮನೆಯಿಂದ ಹೊರಹೋಗಿರುವ ಸಿಸಿ ಟಿವಿ ದೃಶ್ಯಗಳು ಪೊಲೀಸರಿಗೆ ಲಭ್ಯವಾಗಿದೆ. ಮಾರ್ಚ್ 2ರಂದು...
ಬೆಳ್ತಂಗಡಿ: ಮರ ಕಡಿಯುತ್ತಿರುವ ವೇಳೆ ಮೈಮೇಲೆಯೇ ಮರ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆ ಗ್ರಾಮದ ಅನಾರು ಬಳಿಯ ಕಾಯಿಲ ಸಮೀಪ ನಡೆದಿದೆ. ಪಟ್ರಮೆ ನಿವಾಸಿಗಳಾದ ಪ್ರಶಾಂತ್ (21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿಯ ಗಣೇಶ್ (38) ಮೃತಪಟ್ಟವರಾಗಿದ್ದು, ಇನ್ನಿಬ...