ಬೆಂಗಳೂರು: ತುಳುನಾಡಿನ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳೀಗೆ ವಿಶೇಷ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ತುಳು ...
ಕಲಬುರಗಿ: ಇಬ್ಬರು ಸಹೋದರರು ಪೋಷಕರೊಂದಿಗೆ ಜಗಳವಾಡಿ ಬಾವಿಗೆ ಹಾರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. 17 ವರ್ಷ ಪ್ರಾಯದ ಸುನೀಲ್ ಹಾಗೂ 12 ವರ್ಷದ ಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರೊಂದಿಗೆ ಜಗಳವಾಡಿದ್ದು, ಇದೇ ಕಾರಣಕ...
ಚಿಕ್ಕಮಗಳೂರು: ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಶಾಲೆಗಳನ್ನು ತೆರೆದಿದೆ.ಈ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೆ ಚಟುವಟಿಕೆಗಳನ್ನು ಆರಂಭವಾಗಿದೆ. ಯಾವಾಗ ಶಾಲೆ, ಕಾಲೇಜು ತೆರೆಯುತ್ತದೆ ಎಂದು ಕಾತರದಿಂದ ವಿದ್ಯಾರ್ಥಿಗಳು ಕಾಯುತ್ತಿದ್ದ ಸಂದರ್ಭದಲ್ಲಿಯೇ ಇದೀಗ ಶಾಲೆ ಕಾಲೇಜುಗಳು ತೆರೆದಿವೆ. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಜಿ...
ಯಾದಗಿರಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಾಮುನಾಯಕ ತಾಂಡಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಕೇಮು ನಾಯಕ(55) ಹತ್ಯೆಯಾದ ವ್ಯಕ್ತಿಯಾಗಿದ್ದು, ಇವರು ತಾಂಡಾದ ನಿವಾಸಿ ಎಂದು ತಿಳಿದು ಬಂದಿದೆ. ಕಲ್ಲು, ಬಡಿಗೆಯಿಂದ ಹೊಡೆದು ಕ...
ತುಮಕೂರು: ಸಂವಿಧಾನ ಶಿಲ್ಪಿ, ಡಾ.ಬಾಬಾ.ಸಾಹೇಬ್ ಅಂಬೇಡ್ಕರ್ ಅವರು ತಮ್ಮ 5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಐತಿಹಾಸಿಕ ದಿನವಾದ ಅಕ್ಟೋಬರ್ 14ರಂದು ಸುಮಾರು 10 ಲಕ್ಷ ಜನರು ಹಿಂದೂ ಧರ್ಮವನ್ನು ತೊರೆದು ಮರಳಿ ಬೌದ್ಧ ಧರ್ಮವನ್ನು ಸ್ವೀಕರಿಸಲಿದ್ದಾರೆ. ಧಮ್ಮ ಲೋಕಾ ಬುದ್ಧ ವಿಹಾರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ...
ನೆಲ್ಯಾಡಿ: ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ನೆಲ್ಯಾಡಿ ನವೀನ್ ಇಂಟರ್ ಲಾಕ್ ಮಾಲಕ, ನೆಲ್ಯಾಡಿ ನಿವಾಸಿಯಾಗಿರುವ ವಿ.ಜೆ.ಜೋಸೆಫ್ ಎಂಬವರ ಪುತ್ರಿ ನವ್ಯಾ ಜೋಸೆಫ್(21) ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದು...
ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೆಂಬಲಿತ 115 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇದೀಗ ಎನ್.ಮಹೇಶ್ ಅವರು 20 ಗ್ರಾಮ ಪಂಚಾಯತ್ ಗಳನ್ನು ತಮ್ಮ ತೆಕ್ಕೆ ಎಳೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದೆ ನಡೆಯಲಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನನ್ನನ್ನು ಇನ...
ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...
ಬೆಂಗಳೂರು: ಚಿತ್ರದುರ್ಗದಲ್ಲಿ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ, ಬೆಂಗಳೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಿತ್ರದುರ...
ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ತೆರಳಿದ್ದ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಗಳ ಪ್ರಕಾರ ಸದಾನಂದ ಗೌಡರಿಗೆ ಶುಗರ್ ಲೋ ಆಗಿದೆ ಎಂದು ಹೇಳಲಾಗಿದೆ. ಆರೋಗ್ಯ ಸಮಸ್ಯೆ ಕ...