ಬೆಂಗಳೂರು: “ಕೊರೊನಾದ ಬಗ್ಗೆ ಭಯ ಬೇಡ, ಜಾಗೃತಿ ಇರಲಿ”, “ಕೊರೊನಾದೊಂದಿಗೆ ಜೀವಿಸೋಣ” ಮೊದಲಾದ ಸ್ಲೋಗನ್ ಗಳನ್ನು ಬಳಸಿದ್ದ ಸರ್ಕಾರ ಜನರಲ್ಲಿ ಧೈರ್ಯ ತುಂಬಿತ್ತು. ಸದ್ಯ ಜನರಲ್ಲಿ ಯಾವುದೇ ಭಯವಿಲ್ಲದಿದ್ದರೂ ಸರ್ಕಾರ ಮಾತ್ರ ಈಗಲೂ ಕೊರೊನಾದ ಬಗ್ಗೆ ಅನಗತ್ಯವಾಗಿ ಹೆದರಿ, ಸೆಕ್ಷನ್ ಗಳನ್ನು ಜಾರಿ ಮಾಡುತ್ತಿದೆ. ಬೆಂಗಳೂರಿನಲ್ಲಿ ಹೊಸ ವರ್ಷ ...
ಬೆಂಗಳೂರು: ಜನವರಿ 1ರಿಂದ ಶಾಲಾ ಕಾಲೇಜುಗಳು ಆರಂಭವಾಗುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಮುಂಜಾಗೃತ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಕ್ಲಾಸ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಡೆಸ್ಕ್ ಮೇಲೆ ಬರೆಯಲಾಗಿದ್ದ ಚಿತ್ರವನ್ನು ಗಮನಿಸಿ ಸಚಿವ ಸುರೇಶ್ ಕುಮಾರ್ ...
ಬೆಳಗಾವಿ: ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವವನ್ನು ತನ್ನ ಮನೆಯಂಗಳಲ್ಲಿ ಆಚರಿಸುವುದು ಬಿಟ್ಟು, ಸೋತ ಅಭ್ಯರ್ಥಿಯ ಮನೆಯ ಮುಂದೆ ಆಚರಿಸಿದ್ದಾನೆ. ಇದರಿಂದ ಆಕ್ರೋಶಿತ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳೊಂದಿಗೆ ಮಾರಾಮಾರಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ...
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಕೊಲೆ ಆರೋಪಿ ಪರುಶರಾಮ ಪಾಕರೆ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದು, ಅವರು ಸೋಲನ್ನು ಅನುಭವಿಸಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ 1ನೇ ವಾರ್ಡ್ನಿಂದ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಪರುಶರಾಮ ಪಾಕರೆ, 430 ಮತಗಳನ್ನು ಪಡೆದುಕೊಂಡಿದ್ದಾರೆ. ...
ತುಮಕೂರು: ಹೆಬ್ಬೂರು ಗ್ರಾಮ ಪಂಚಾಯತ್ ನ ಕಲ್ಕರೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಎಚ್. ಗಂಗಮ್ಮ, ತಮ್ಮ ವಿಭಿನ್ನ ಪ್ರಣಾಳಿಕೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಗೆದ್ದರೆ ಮತ್ತು ಸೋತರೆ ತಾನು ಏನೇನು ಕೆಲಸ ಮಾಡುತ್ತೇನೆ ಎಂದು ಅವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಸೋತರೆ ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ...
ಮೈಸೂರು: ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯತ್ ನಿಂದ ಸ್ಪರ್ಧಿಸಿದ್ದ, ಭಿಕ್ಷು ಅಂಕನಾಯ್ಕ ಬೊಕ್ಕಹಳ್ಳಿ ಅವರು 311 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದ್ದಾರೆ. ಗ್ರಾಮದ ಯುವಕರು ಭಿಕ್ಷೆ ಬೇಡುತ್ತಿದ್ದ, ವಿಕಲಚೇತನರೂ ಆಗಿರುವ ಅಂಕನಾಯ್ಕ ಅವರನ್ನು ಚುನಾವಣ ಕಣಕ್ಕಿಳಿಸಿದ್ದರು. ಅಂಕನಾಯ್ಕ ಅವರು ಸೋಲು ಅನುಭವಿಸಿದ್ದರೂ, ತ...
ಬೆಳ್ತಂಗಡಿ: ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ. ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್...
ಬೆಂಗಳೂರು: ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಜನವರಿ 1ರಿಂದ ಶಾಲಾ ಕಾಲೇಜು ಆರಂಭವಾಗಲಿದೆಯೇ ಇಲ್ಲವೇ ಎಂದು ಪೋಷಕರು, ವಿದ್ಯಾರ್ಥಿಗಳು ಗೊಂದಲದಲ್ಲಿರುವಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಿಗದಿಯಂತೆ ಜನವರಿ 1ರಿಂದಲೇ ಶಾಲಾ ಕಾಲೇಜುಗಳು ಆರಂಭವಾಗಲಿದೆ. ಕೊರೊನಾ ಬಗ್ಗೆ ಪೋಷಕರು ಆತಂಕ ಪ...
ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 5,255 ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, 3,090 ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಕೂಡ ಹೆ...
ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ಹೃದಯಾಘಾತದಿಂದ ಮೃತಪಟ್ಟ ಅಭ್ಯರ್ಥಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, 67 ವರ್ಷ ಪ್ರಾಯದ ಸಿ.ಬಿ.ಅಂಬೋಜಿ ಅವರು ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ನಿಧನರಾಗಿದ್ದರು. ಇದೀಗ ಮತ ಎಣಿಕೆ ನಡೆದು ಅವರು ಗೆಲುವು ಸಾಧಿಸಿದ್ದಾರೆ. ಡಿಸೆಂಬರ್ 20ರಂದು ಮೊದಲ ಹಂತದಲ್ಲಿ ಮತದಾನ ನಡೆದಿತ್ತು. ಇದಾದ ...