ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೇ ಬಾಕಿ ಉಳಿದಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಅವರ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್ಗೆ ಸೂಚಿಸ...
ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ನಡೆದಿದೆ. ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಅಕ್ಟೋಬರ್ 21 ...
ಮುಂಬೈ: ಭಾರತಕ್ಕೆ ಕೃತಕ ಬುದ್ಧಿಮತ್ತೆಯನ್ನು ತರಲು ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಜಾಗತಿಕ ಕಂಪನಿಯಾದ ಎನ್ ವಿಡಿಯಾದ ಮುಖ್ಯಸ್ಥ ಜೆನ್ ಶೆಂಗ್ ಹುವಾಂಗ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಘೋಷಣೆ ಮಾಡಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್...
ಕಾಡಾನೆಯ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕನನ್ನು ಕಾಡಾನೆ ಕೊಂದು ಹಾಕಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಯುವಕನ ಸ್ನೇಹಿತರಿಬ್ಬರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಶ್ರೀಕಾಂತ್ ರಾಮಚಂದ್ರ ಮೃತಪಟ್ಟಿರುವ ಯುವಕನಾಗಿದ್ದಾನೆ. ಗಡ್ಚಿರೋಲಿ ಅಬಾಪುರ ಅರಣ್ಯಕ್ಕೆ ಮೂವರು ಸ್ನೇಹಿತರು ಕಾಡಾನೆಯನ್ನು ನೋಡಲು ಹೋಗಿದ್ದರ...
ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ಲಕ್ಷ ಬಹುಮಾನ ಘೋಷಿಸಿದೆ. 'ಭಾನು' ಎಂದೂ ಕರೆಯಲ್ಪಡುವ ಅನೋಲ್ ಬಿಷ್ಣೋಯ್ ನಕಲಿ ಪಾಸ್ ಪೋರ್ಟ್ ಮೇಲೆ ಭಾರತದಿಂದ ಪಲಾಯನ ಮಾಡಿ, ಕಳೆದ ವರ್ಷ ಕೀನ್ಯಾದಲ್ಲಿ ಮತ್ತು ಈ ವರ್ಷ ಕೆನಡಾದಲ್ಲಿ ಕಾಣಿಸಿಕೊಂಡಿದ್ದರ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಗುರುವಾರ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೆಲವು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಸಕೋಲಿಯಿಂದ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಮತ್ತು ಕರಡ್ ದಕ್ಷಿಣವನ್ನು ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಸ್ಪರ್ಧೆಗಿಳಿಯಲಿದ್...
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಮಹಾರಾಷ್ಟ್ರದ ಮಾಜಿ ಸಚಿವ ಇತ್ತೀಚಿಗೆ ಹತ್ಯೆಗೀಡಾದಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ್ದಾರೆ. ಮುಂಬರುವ ಚುನಾವಣೆಗೆ ಬಾಂದ್ರಾ ಪೂರ್ವ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಜೀಶಾನ...
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಖಜಿಪೇಟೆಯ ಸರ್ಕಲ್ ಇನ್ಸ್ ಪೆಕ್ಟರ್ (ಸಿಐ) ಎಂ.ರವಿ ಕುಮಾರ್ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ. ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ...
ಕಳೆದೊಂದು ವಾರದಲ್ಲಿ ಅಕಾಸಾ ಏರ್, ಏರ್ ಇಂಡಿಯಾ, ಇಂಡಿಗೊ ಮತ್ತು ವಿಸ್ತಾರಾ ಸೇರಿದಂತೆ ಸುಮಾರು 85 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಇವೆಲ್ಲವೂ ನಂತರ ಹುಸಿ ಎಂದು ದೃಢಪಡಿಸಲಾಯಿತು. ಇದರಲ್ಲಿ ಅಕಾಸಾ ಏರ್ ನ 25 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದೆ. ನಂತರ ಏರ್ ಇಂಡಿಯಾ, ಇಂಡಿಗೊ ಮತ್ತು ವಿಸ್ತಾರಾದ ತಲಾ 20 ವಿಮಾನಗಳು ಬಂದಿವ...
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಎಂದು ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳ ನಂತರ ರಾಷ್ಟ್ರಪತಿಗಳು ಗುರುವಾರ ಅವರನ್ನು ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ...