ಇತರ ಧರ್ಮಗಳ ಮಕ್ಕಳು ಧಾರ್ಮಿಕ ಅಧ್ಯಯನ ಮತ್ತು ಪುರೋಹಿತಶಾಹಿ ತರಬೇತಿಗಾಗಿ ಸೇರುವ ಸಂಸ್ಥೆಗಳಿವೆ ಹಾಗಿದ್ದೂ , “ನಿಮಗೆ ಮದ್ರಸಾಗಳ ಮೇಲೆ ಮಾತ್ರ ಏಕೆ ಕಣ್ಣು ಅಥವಾ ಕಾಳಜಿ?” ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಇದೇ ನಿಲುವನ್ನು ತೆಗೆದುಕೊಂಡಿದ್ದೀರಾ?” ಎಂದು ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ರಾಷ್ಟ್ರೀ...
ಅನೇಕ ಜನರು 10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ಹಿಂಜರಿಯುತ್ತಾರೆ. ನಾಣ್ಯ ಅಮಾನ್ಯವಾಗಿದೆ ಎಂಬ ಪ್ರಚಾರ ನಡೆಯುತ್ತಿದೆ. ಜನರಲ್ಲಿ ತಪ್ಪು ಕಲ್ಪನೆ ಇದ್ದು, 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುವುದು ಎಂದು ಆರ್ಬಿಐ ಘೋಷಿಸಿದೆ. ಇನ್ನೂ ಅನೇಕರು 10 ರೂಪಾಯಿ ನಾಣ್ಯಗಳನ್ನ ತೆಗೆದುಕ...
ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಲಿಂಗತ್ವ ಪರೀಕ್ಷೆ ಮಾಡುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್ ಮೊರೆ ಘಟನೆ ನಡೆದಿದೆ. ತನ್ನ ಪತ್ನಿಯನ್ನು ಟ್ರಾನ್ಸ್ಜೆಂಡರ್ ಎಂದು ಅನುಮಾನ ವ್ಯಕ್ತಪಡಿಸಿರುವ ಪತಿ, ಆಕೆಯ ಲಿಂಗತ್ವ ಪರೀಕ್ಷೆ ನಡೆಸಬೇಕು. ಪತ್ನಿ ಟ್ರಾನ್ಸ್ ಜೆಂಡರ್ ಎನ್ನುವ ವಿಷಯವನ್ನು ಮುಚ್ಚಿಟ್ಟು ಮೋಸದಿಂದ ತನಗೆ ಮದುವೆ ಮಾಡಲಾಗಿ...
ಇಡುಕ್ಕಿ: ಅಬಕಾರಿ ಕಚೇರಿಯನ್ನು ಅಂಗಡಿ ಎಂದು ಭಾವಿಸಿ ಬೆಂಕಿ ಪೊಟ್ಟಣ ಕೇಳಿದ ವಿದ್ಯಾರ್ಥಿಗಳು, ಗಾಂಜಾ ಕೇಸ್ ನಲ್ಲಿ ಸಿಕ್ಕಿ ಬಿದ್ದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಹೈರೇಂಜ್ ಜಿಲ್ಲೆಯ ಆದಿಮಾಲಿಯಲ್ಲಿ ನಡೆದಿದೆ. ತ್ರಿಶೂರ್ನ ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ತಮ ಶಾಲಾ ವಿಹಾರದ ಭಾಗವಾಗಿ ಇಲ್ಲಿಗೆ ಆಗಮಿಸಿದ್ದರು. ...
ಗಡ್ಡ ಬಿಡುವ ಗಂಡಸರ ವಿರುದ್ಧ ಯುವತಿಯರೆಲ್ಲ ಸೇರಿಕೊಂಡು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆಯೊಂದು ಮಧ್ಯ ಪ್ರದೇಶದ ಇಂದೂರ್ ನಲ್ಲಿ ನಡೆದಿದೆ. ಈ ಪ್ರತಿಭಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗರೀಬ್ ಹಠಾವೋ ಹೋರಾಟ ನೀವು ಕೇಳಿರಬಹುದು ಆದರೆ ಈ ಯುವತಿಯರು ಗಡ್ಡ ಹಟಾವೋ, ನೋ ಕ್ಲೀನ್ ಶೇವ್, ನೋ ಲವ್ ಎಂದು ಸ್ಲೋ...
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಮರಗಢ ತಾಲ್ಲೂಕಿನ ಕಾಡಿನಲ್ಲಿ ಈ ಎನ್ಕೌಂಟರ್ ನಡೆದಿದ್ದು, ಗಡ್ಚಿರೋಲಿ ಪೊಲೀಸರ ಸಿ-60 ವಿಶೇಷ ಯುದ್ಧ ಘಟಕದ ಕಮಾಂಡೋಗಳು ಇದರ ನೇತೃತ್ವ ವಹಿಸಿದ್ದರು. ಕೆಲವು ಮಾವೋವಾದಿಗಳ...
ಉತ್ತರ ಪ್ರದೇಶದ ಆಗ್ರಾದಲ್ಲಿ 11 ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಾಯಿ ಕರ್ವಾ ಚೌತ್ ಕಾರ್ಯಕ್ರಮಕ್ಕೆ ಮನೆಗೆ ಬಾರದಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪರಸ್ ಎಂದು ಗುರುತಿಸಲಾದ ಹುಡುಗನ ತಾಯಿ ಶಕುಂತಲಾ, ತನ್ನ ಗಂಡನೊಂದಿಗೆ ಜಗಳವಾಡಿದ ನಂತರ ಸುಮಾರು ಒಂದೂವರೆ ವರ್ಷಗಳಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್...
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆಗಳ ಎಲ್ಲಾ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 72, 000 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಸಿದ್ಧವಿದೆ ಎಂದು ರೈಲ್ವೆ ...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನವೆಂಬರ್ 13 ರಂದು ನಡೆಯಲಿರೋ ವಯನಾಡ್ ಲೋಕಸಭಾ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇವರ ಸಹೋದರ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯನ್ನು ...
ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆಯೋಜಿಸಿದ್ದ ವಾರ್ಷಿಕ ಕಾರ್ಯಕ್ರಮವಾದ ದೀಪಾವಳಿ ಪೂರ್ವ ಕಾರ್ಯಕ್ರಮದಲ್ಲಿ ಕ್ಯಾಂಪಸ್ನಲ್ಲಿ ಉದ್ವಿಗ್ನತೆ ಭುಗಿಲೆದ್ದಿತು. ಕೆಲವು ವ್ಯಕ್ತಿಗಳು ದೀಪಾವಳಿ ದೀಪಗಳು ಮತ್ತು ರಂಗೋಲಿಯನ್ನು ಅಳಿಸಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ದೀಪಾವಳಿಗೆ ಮುಂಚಿನ ಆ...