ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ಕುಲ್ಗಾಮ್ ಜಿಲ್ಲೆಯ ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು. #Kulgam ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಎನ್ ಕೌಂಟರ್ ಪ್ರ...
ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಬೀದಿ ಬದಿ ವ್ಯಾಪಾರಿಗಳು ತಮ್ಮ ಹೆಸರನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನಗಳಿಗೆ ಅನುಗುಣವಾಗಿ ಹೇಳಿಕೆ ನೀಡಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಇವರ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. ಪಕ್ಷದ ನೀತಿಗಳು ಮತ್...
ಲೆಬನಾನ್ನಲ್ಲಿ ಹಿಜ್ಬುಲ್ಲಾಗೆ ಸಂಬಂಧಿಸಿದ 220 ಸ್ಥಳಗಳ ಮೇಲೆ ವಾಯುಪಡೆ ಕಳೆದ ಒಂದು ದಿನದಲ್ಲಿ ದಾಳಿ ಮಾಡಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಲೆಬನಾನ್ನಲ್ಲಿ ಕದನ ವಿರಾಮ ಘೋಷಣೆಗೆ ಅಮೆರಿಕ ಮತ್ತು ಫ್ರಾನ್ಸ್ ಇರಿಸಿದ್ದ ಪ್ರಸ್ತಾಪವನ್ನು ಇಸ್ರೇಲ್ ತಿರಸ್ಕರಿಸಿದೆ. ಮೂಲಸೌಕರ್ಯ ನೆಲೆಗಳು, ಇಸ್ರೇಲ್ನತ್ತ ಕ್ಷಿಪಣಿಗಳನ್ನು ಉಡಾಯಿ...
ಯುಎಇಯಿಂದ ಭಾರತಕ್ಕೆ ಬರುವವರಿಗೆ 30 ಕೆಜಿ ಉಚಿತ ಲಗೇಜ್ ತರಬಹುದು ಎಂದು ಇಂಡಿಯನ್ ಏರ್ ಲೈನ್ಸ್ ಹೇಳಿದೆ. ಸೆಪ್ಟೆಂಬರ್ 28 ರಿಂದ ಬುಕಿಂಗ್ ಮಾಡುವವರಿಗೆ ಈ ಅವಕಾಶ ಲಭ್ಯವಾಗಲಿದೆ. ಕಳೆದ ತಿಂಗಳು ಏರ್ ಇಂಡಿಯ ಎಕ್ಸ್ಪ್ರೆಸ್ ಉಚಿತ ಲಗ್ಗೇಜ್ ಅನ್ನು 20 ಕೆಜಿಗೆ ಇಳಿಸಿತ್ತು. ಆಗಸ್ಟ್ 19 ರಿಂದ ಯುಎ ಇಂದ ಭಾರತಕ್ಕೆ ವಿಮಾನ ಟಿಕೆಟ್ ಮಾಡಿದವರಿಗ...
ಉತ್ತರ ಪ್ರದೇಶದಿಂದ ಬೆಚ್ಚಿ ಬೀಳಿಸುವ ನರಬಲಿಯ ಘಟನೆ ನಡೆದಿದೆ. ಶಾಲೆಯ ಅಭಿವೃದ್ಧಿ ಮತ್ತು ಯಶಸ್ವಿಗಾಗಿ ಎರಡನೇ ಕ್ಲಾಸಿನಲ್ಲಿ ಕಲಿಯುತ್ತಿರುವ ಮಗುವಿನ ಕತ್ತು ಕೊಯ್ದು ಬಲಿ ನೀಡಲಾಗಿದೆ. ಹಾತರಸ್ ನಲ್ಲಿ ಸೆಪ್ಟೆಂಬರ್ 22ರಂದು ಹಾಸ್ಟೆಲ್ ಕೋಣೆಯಲ್ಲಿ ಈ ಕ್ರೌರ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಶಾಲೆಯ ಡೈರೆಕ್ಟರ್ ದಿನೇಶ್ ಬಘೇಲ್, ಇವರ ತ...
ಹೈದರಾಬಾದ್ ಫಾರ್ಮಾ ಸಿಟಿ ಯೋಜನೆಯನ್ನು ರದ್ದುಗೊಳಿಸುವ ಪ್ರಸ್ತಾಪದಲ್ಲಿ ದೊಡ್ಡ ಭೂ ಹಗರಣ ನಡೆದಿದೆ ಎಂದು ಆರೋಪಿಸಿ ಬಿಆರ್ ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಅವರು ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಟಿಆರ್, ಫಾರ್ಮಾ ಸಿಟಿ ಯೋಜನೆಯಲ...
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು ಯಾತ್ರಾರ್ಥಿಗಳ ಬಸ್ ಮೇಲೆ ಜೂನ್ 9 ರಂದು ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಏಳು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ತನಿಖೆಯಲ್ಲಿರುವ ಸ್ಥಳಗಳು ಹೈಬ್ರಿಡ್ ಭಯೋತ್ಪಾದಕರು ಮತ್ತು ಓವರ್-ಗ್ರೌಂಡ್ ವರ್ಕರ್ಸ್ (ಒಜಿಡಬ್ಲ್ಯೂ) ಗೆ ಸಂಪರ್ಕ ಹೊ...
ದೇಶದಲ್ಲಿ ಮತ್ತೊಂದು ವಿವಾದ ಎಬ್ಬಿದೆ. ದೇಶದ ಪ್ರಸಿದ್ದ ಅಜ್ಮೀರ್ ಶರೀಫ್ ದರ್ಗಾವು ಮೂಲತಃ ಪ್ರಾಚೀನ ಶಿವ ದೇವಾಲಯವಾಗಿತ್ತು ಎಂದು ಹಿಂದೂ ಬಣವೊಂದು ವಾದಿಸಿದೆ. ಈ ಹೊಸ ಪ್ರತಿಪಾದನೆಯೊಂದಿಗೆ, ಮಸೀದಿಗಳು ಮತ್ತು ದರ್ಗಾಗಳಿಗೆ ಸಂಬಂಧಿಸಿದ ವಿವಾದಾತ್ಮಕ ಹಕ್ಕುಗಳ ಪಟ್ಟಿಗೆ ಮತ್ತೊಂದು ಅಜ್ಮೀರ್ ಹೆಸರನ್ನು ಸೇರಿಸಲಾಗಿದೆ. ಮೊಯಿನುದ್ದೀನ್ ಚಿಸ...
ಲೋಕಸಭಾ ಚುನಾವಣೆಗೆ ಮೊದಲು ಮತ್ತು ನಂತರ ಪ್ರಧಾನಿಯಾಗಲು ನನಗೆ ಅನೇಕ ಬಾರಿ ಆಫರ್ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯಾ ಟುಡೇ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಗಡ್ಕರಿ, ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳಲು ಸಿದ್ಧರಿದ್ದರೆ ವಿರೋಧ ಪಕ್ಷದ ನಾಯಕರೊಬ್ಬರು ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂಬ ತಮ್ಮ ಹಿಂದಿನ ...
ಸ್ವಂತ ಚಿಕ್ಕಪ್ಪನನ್ನೇ ಹತ್ಯೆ ಮಾಡಿ ಮೂರು ವರ್ಷಗಳ ನಂತರ ಭಾರತಕ್ಕೆ ಪ್ರವೇಶಿಸಿದ ಬಾಂಗ್ಲಾದೇಶದ ಪ್ರಜೆಯನ್ನು ಅಕ್ರಮ ವಲಸಿಗರ ಮೇಲಿನ ಕಠಿಣ ಕಾನೂನಿನಡಿಯಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಬಂಧಿಸಲಾಗಿದೆ. ಈ ಹಿಂದೆ ಬಂಧಿಸಲಾದ ಆರು ಜನರ ಸುಳಿವಿನ ಮೇರೆಗೆ ವಂಗಮೇಡು ಪ್ರದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶದ ನಾಗರಿಕರ ...