ಆಗಸ್ಟ್ 11 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಭ್ಯರ್ಥಿಗಳಿಗೆ ಪ್ರಯಾಣಕ್ಕೆ ಅತ್ಯಂತ ಅನಾನುಕೂಲಕರವಾದ ನಗರಗಳನ್ನು ನಿಯೋಜಿಸಲಾಗಿದೆ ಎಂದು ಮನವಿಯಲ್ಲಿ ವಾದಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪ...
ಕೇರಳದ ವಯನಾಡ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲಿದ್ದಾರೆ. ಕನಿಷ್ಠ 226 ಜೀವಗಳನ್ನು ಬಲಿ ತೆಗೆದುಕೊಂಡ ಇತ್ತೀಚಿನ ಭೂಕುಸಿತದಿಂದ ಉಂಟಾದ ವಿನಾಶವನ್ನು ಪರೀಕ್ಷಿಸುವುದು ಇದರ ಉದ್ದೇಶ. ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ವಿಪತ್ತು ಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸ...
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ತಮ್ಮನ್ನು ಸ್ವಾಗತಿಸಲು ತಿಹಾರ್ ಜೈಲಿನ ಹೊರಗೆ ಜಮಾಯಿಸಿದ್ದ ಪಕ್ಷದ ಮುಖಂಡರು ...
ದೇಶದಲ್ಲಿ ಸದ್ಯ ಎಷ್ಟು ವಕ್ಫ್ ಆಸ್ತಿಗಳು ಇವೆಯೋ ಅವನ್ನು ವಕ್ಫ್ ನಿಂದ ಕಸಿದುಕೊಳ್ಳುವುದಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಮೂಲಕ ಸಂಚು ನಡೆಸಲಾಗಿದೆ. ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡುವ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಸಮಸ್ತ ಕೇರಳ ಜಮೀಯತುಲ್ ಉಲಮಾ ಅಧ್ಯಕ್ಷ ಮೊಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಮತ್ತು ಜನರಲ್ ಸ...
"ಕೇರಳ ನನಗೆ ಧಾರಾಳ ಪ್ರೀತಿಯನ್ನು ಕೊಟ್ಟಿದೆ. ಅದರಲ್ಲಿ ಸ್ವಲ್ಪವಾದರೂ ಮರಳಿಸುವುದಕ್ಕಾಗಿ ನಾನು ವಯನಾಡಿಗೆ ಬರುತ್ತೇನೆ ಎಂದು ವೈದ್ಯ ಕಫೀಲ್ ಖಾನ್ ಹೇಳಿದ್ದಾರೆ. ಮಕ್ಕಳ ವೈದ್ಯರಾಗಿದ್ದ ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಜೈಲಿಗೆ ತಳ್ಳಿತ್ತು. ಆಗ ಕೇರಳದಲ್ಲಿ ಅವರ ಪರವಾಗಿ ಸ...
ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ತಿಲಕವನ್ನು ಹಾಕಿದವರನ್ನು ಅನುಮತಿಸಲಾಗುವುದಿಲ್ಲ ಎಂದು ನೀವು ಹೇಳುತ್ತೀರಾ” ಎಂದು ಇದೇ ವೇಳೆ ನ್ಯಾಯಾಲಯ ಪ್ರಶ್ನಿಸಿದೆ. ಮುಂಬೈನ ಎ...
ಆಗಸ್ಟ್ 10ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಇಲ್ಲಿ ನೀಡಲಾಗಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ). ಉತ್ತರ ಕನ್ನಡ ಬೆಳಿಗ್ಗೆಯಿಂದ ಅಲ್ಲಲ್ಲಿ ...
ನವದೆಹಲಿ: ಪ್ಯಾರಿಸ್ ಒಲಿಪಿಂಕ್ಸ್ ಕುಸ್ತಿ ವಿಭಾಗದಲ್ಲಿ ಫೈನಲ್ ವರೆಗೆ ಬಂದು ತೂಕ ಹೆಚ್ಚಳದ ಕಾರಣಕ್ಕೆ ಅನರ್ಹಗೊಂಡ ವಿನೇಶ್ ಫೋಗಟ್ ಈ ಹಿಂದೆಯೇ ತನ್ನ ವಿರುದ್ಧ ಷಡ್ಯಂತ್ರ ನಡೆಯಬಹುದು ಎಂದು ಅನುಮಾನಿಸಿದ್ರಂತೆ! ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ವೇಳೆ ವಿನೇಶ್ ಫೋಗಟ್ ದ್ವೇಷ ಕಟ್ಟಿಕೊಂಡಿದ್ದರು...
ಒಡಿಶಾದ ಆಹಾರ ಸರಬರಾಜು ಮತ್ತು ಗ್ರಾಹಕ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರಾ ಅವರು ಭಾರತದ ಮೊದಲ ಅಕ್ಕಿ ಎಟಿಎಂ ಅನ್ನು ಭುವನೇಶ್ವರದಲ್ಲಿ ಉದ್ಘಾಟಿಸಿದರು. ಮಂಚೇಶ್ವರದ ಗೋದಾಮಿನಲ್ಲಿ ಸ್ಥಾಪಿಸಲಾದ ಈ ಯಂತ್ರವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಕ್ಕಿಯ ವಿತರಣೆಯನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಅಕ್ಕಿ ಎಟಿಎಂನಲ...
ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಬಾಧಿತರಾದ ಜನರಿಗೆ ಹಣವನ್ನು ಸಂಗ್ರಹಿಸಲು ತಮಿಳುನಾಡಿನ 13 ವರ್ಷದ ಬಾಲಕಿಯೊಬ್ಬಳು ಸತತ ಮೂರು ಗಂಟೆಗಳ ಕಾಲ ಭರತನಾಟ್ಯವನ್ನು ಪ್ರದರ್ಶಿಸಿದ್ದಾಳೆ. ಬಾಲಕಿ ಹರಿಣಿ ಶಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ತಮ್ಮ ಉಳಿತಾಯ ಸೇರಿದಂತೆ 15,000 ರೂಪಾಯಿಗಳನ್ನು ಮುಖ್ಯಮ...