ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಪಿಕೆಟ್ ಮೇಲೆ ಸೋಮವಾರ ನಡೆದ ಪ್ರಮುಖ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಲಾಗಿದ್ದು ಓರ್ವ ಜವಾನ್ ಗಾಯಗೊಂಡಿದ್ದಾರೆ. ರಾಜೌರಿಯ ದೂರದ ಹಳ್ಳಿಯಲ್ಲಿ ಈ ದಾಳಿಯನ್ನು ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಜಮ್ಮುವಿನ ಪಿಆರ್ ಓ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಪ್ರಸ್ತುತ ಭಯೋತ್ಪಾದಕರೊಂದಿ...
ಭಾರತೀಯ ಸೇನೆಯ ಸಹಾಯಕ ಜನರಲ್ ಲೆಫ್ಟಿನೆಂಟ್ ಜನರಲ್ ಸಿಬಿ ಪೊನ್ನಪ್ಪ ಭಾನುವಾರ ಒಂದು ಲಕ್ಷ ಅಗ್ನಿವೀರರನ್ನು ಪಡೆಗೆ ನೋಂದಾಯಿಸಲಾಗಿದ್ದು, ಅವರಲ್ಲಿ ಸುಮಾರು 70,000 ಜನರನ್ನು ವಿವಿಧ ಘಟಕಗಳಿಗೆ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. 2024-25ನೇ ಸಾಲಿನಲ್ಲಿ ಸರಿಸುಮಾರು 50,000 ಹುದ್ದೆಗಳನ್ನು ಘೋಷಿಸಲಾಗಿದ್ದು, ಪ್ರಸ್ತುತ ನೇಮಕಾತಿ ಪ್ರಕ್ರ...
ಕೊಂಪಲ್ಲಿ ಪ್ರದೇಶದ ಮಕ್ಕಳು ಭಾನುವಾರ ತಮ್ಮ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯ ಬಗ್ಗೆ ಪೇಟೆ ಬಶೀರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಂಪಲ್ಲಿ ಪುರಸಭೆಯ ವ್ಯಾಪ್ತಿಯ ವಿವಿಧ ಕಾಲೋನಿಗಳ ಮಕ್ಕಳ ಗುಂಪು ವಿವಿಧ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ವಿಫಲವಾದ ಅಧಿಕಾರಿಗಳ ವಿರುದ್ಧ ದೂರು ನೀಡಿ...
ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಮನೆ ಬಾಗಿಲು ತಟ್ಟಿದರೆ ತೃಣಮೂಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ. ಬಾಂಗ್ಲಾದೇಶ ಮತ್ತೊಂದು ದೇಶವಾಗಿರುವುದರಿಂದ ನಾನು ಅದರ ಬಗ್ಗೆ ಏನನ್ನೂ ಮಾತನಾಡಲು ಸಾಧ್ಯವಿಲ್ಲ. ಭಾರತ ಸರ್ಕಾ...
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಟ್ರಕ್ ನಿಂದ ಜಲ್ಲಿಕಲ್ಲು ಎಸೆದು ಭಾಗಶಃ ಸಮಾಧಿ ಮಾಡಿದ ಘಟನೆ ನಡೆದಿದೆ. ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೊರೊಟ್ ಗ್ರಾಮದಲ್ಲಿ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಾಣವನ್ನು ವಿರೋಧಿಸುತ್ತಿದ್ದ ಮಮತಾ ಪಾಂಡೆ ಮತ್ತ...
ತಿರುವನಂತಪುರಂ: ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪ್ಪುರಂ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತಪಟ್ಟಿದ್ದು, ಈ ಮೂಲಕ ನಿಫಾ ವೈರಸ್ ಮೊದಲ ಬಲಿ ಪಡೆದುಕೊಂಡಿದೆ. ಬಾಲಕನ ಸಾವನ್ನು ಕೇರಳ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ಸೋಂಕಿಗೆ ತುತ್ತಾಗಿದ್ದ ಬಾಲಕನಿಗೆ ಭಾನುವಾರ ಬೆಳಗ್ಗೆ 10:50ಕ್ಕೆ ಪಾಂಡ...
ಕಳೆದ ವರ್ಷ ಹಿಂಸಾಚಾರದಿಂದ ಹಾನಿಗೊಳಗಾದ ಬ್ರಜ್ ಮಂಡಲ್ ಜಲಾಭಿಷೇಕ್ ಯಾತ್ರೆಗೆ ಮುಂಚಿತವಾಗಿ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲು ಹರಿಯಾಣ ಸರ್ಕಾರ ಭಾನುವಾರ ಆದೇಶಿಸಿದೆ. ಹರಿಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅನುರಾಗ್ ರಸ್ತೋಗಿ ಅವರ ಆದೇಶದ ಪ್ರಕ...
ತಿರುವನಂತಪುರಂ: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ಸೃಷ್ಟಿಯಾಗಿದ್ದು, ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ನಿಫಾ ವೈರಸ್ ಪತ್ತೆ ಹಿನ್ನೆಲೆ ವೈರಸ್ ಹರಡುವಿಕೆ ತಡೆಯಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದು, ಸಾರ್ವಜನಿಕ ಸುರಕ್ಷತೆಯನ್ನು ಖಾ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು 'ಔರಂಗಜೇಬ್ ಫ್ಯಾನ್ ಕ್ಲಬ್' ಮುಖ್ಯಸ್ಥ ಎಂದು ಕರೆದಿದ್ದಾರೆ. ಎನ್ ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಟೀಕಿಸಿದ ಅಮಿತ್ ಶಾ, ಅವರನ್ನು ದೇಶದಲ್ಲಿ ಆಳವಾಗಿ ಬೇರೂರಿರುವ 'ಸರಗಣ' (ನ...
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸ್ಥಳೀಯ ಸಮಾಜವಾದಿ ಪಕ್ಷದ ನಾಯಕನನ್ನು ಹತ್ಯೆ ಮಾಡಲಾಗಿದೆ. ಬಿಜೆಪಿ ಕೌನ್ಸಿಲರ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಂ ಪ್ರಕಾಶ್ ಸಿಂಗ್ ಅವರ ಮೇಲೆ ರಾತ್ರಿ ಅವರ ಮನೆಯಲ್ಲಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ಮರ...