ಮುಂಬೈ: ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಕೂಗು ಕೇಳಿ ಬಂದಿದೆ. ಇದೀಗ ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರೋಧಿ ಕೂಗು ಕೇಳಿ ಬಂದಿದೆ. ಐಎನ್ ಡಿಐಎ ಮೈತ್ರಿ ಬಣದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಣ) ಕೇಂದ್ರ ಸರಕಾರದ ವಿರುದ್ಧ ಹಿಂದಿ ಹೇರಿಕೆಯ ತಗಾದೆ ತೆಗೆದಿವೆ. ರಾಜ್ ಠಾಕ್ರೆಯ ಮಹಾರಾಷ್ಟ್ರ...
ನವದೆಹಲಿ: ಕೆನಡಾದಲ್ಲಿ ಗುಂಡಿನ ದಾಳಿಗೆ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಭಾರತೀಯ ವಿದ್ಯಾರ್ಥಿನಿಗೆ ಗುಂಡೇಟು ತಗುಲಿದ್ದು, ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ. ಹರ್ ಸಿಮ್ರತ್ ರಾಂಧಾವಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್...
ನವದೆಹಲಿ: 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಜಿಎಸ್ ಟಿ ವಿಧಿಸಲಾಗುವುದು ಎನ್ನುವ ಸುದ್ದಿ ಹರಿದಾಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಂಬಂಧ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ. 2,000 ರೂಪಾಯಿಗಿಂತ ಹೆಚ್ಚಿನ UPI ವಹಿವಾಟುಗಳ ಮೇಲೆ ಸರಕು ಮತ್ತು ಸೇವಾ ತೆರಿಗ...
ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಇತ್ತೀಚೆಗೆ ಹಾರ್ಮೋನಲ್ ರಿಪ್ಲೇಸ್ ಮೆಂಟ್ ಥೆರಪಿ ಮಾಡಿಸಿಕೊಂಡು ಹೆಣ್ಣಾಗಿ ಬದಲಾದ ಸುದ್ದಿ ಭಾರೀ ಚರ್ಚೆಯಾಗಿತ್ತು. ಆರ್ಯನ್ ಬಂಗಾರ್ ಹೆಣ್ಣಾಗಿ ಬದಲಾದ ನಂತರ ಅನಯಾ ಬಂಗಾರ್ ಆಗಿದ್ದಾರೆ. ಹೆಣ್ಣಾಗಿ ಬದಲಾಗುತ್ತಿದ್ದಂತೆಯೇ ಅನಯಾ ಬಂಗಾರ್ ಗೆ ಇದೀಗ ಹೊಸ ಸಮಸ್ಯೆ ಆರಂಭವಾಗಿದೆ...
ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ; ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವ ವಿವಾದದ ನಡುವೆ ಮುಂದಿನ ಆದೇಶದವರೆಗೆ ಅಂತಹ ಯಾವುದೇ ನೇಮಕಾತಿಗಳನ್ನು ಮಾಡಬಾರದು ಎಂದು ಸ...
ಬರೇಲಿ (ಉತ್ತರ ಪ್ರದೇಶ): ಟಿವಿಕೆ ಪಕ್ಷದ ಅಧ್ಯಕ್ಷ, ನಟ ದಳಪತಿ ವಿಜಯ್ಗೆ ಮುಸ್ಲಿಮರು ಬೆಂಬಲ ನೀಡಬಾರದು ಎಂದು ಉತ್ತರ ಪ್ರದೇಶದ ಮೌಲ್ವಿಯೊಬ್ಬರು ಫತ್ವಾ ನೀಡಿದ್ದಾರೆ. 'ವಿಜಯ್ ಅವರು ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಮುಸ್ಲಿಮರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಇಟ್ಟುಕೊಂಡಿದ್ದಾರೆ. ಆದರೆ ತಮ್ಮ ಚಲನಚಿತ್ರಗಳಲ್ಲಿ ಮುಸ್ಲಿಮರನ್ನ...
ಹಮೀರಪುರ: ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ಜನರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಹಮೀರ್ಪುರದಲ್ಲೂ ಇಂತಹದ್ದೇ ಘಟನೆಯೊಂದು ನಡೆದಿದೆ. ಮಂಗಳವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ 21 ವರ್ಷದ ಯುವತಿ ಮೇಲೆ ಐವರು ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಎಫ್ ಐಆರ್ ದಾಖಲಾಗಿದೆ. ಘಟನೆಗೆ ಸಂಬ...
ಮುಂಬೈ: ಭಾರತೀಯ ರೈಲ್ವೆಯ 172ನೇ ವರ್ಷಾಚರಣೆಯ ಪ್ರಯುಕ್ತ ಪ್ರಾಯೋಗಿಕವಾಗಿ ರೈಲಿನೊಳಗೆ ಎಟಿಎಂ ಯಂತ್ರವನ್ನು ಸ್ಥಾಪಿಸಿದೆ. ಮುಂಬೈ-- ಮನಮಾಡ್ ಪಂಚವಟಿ ಎಕ್ಸ್’ಪ್ರೆಸ್ ರೈಲಿನಲ್ಲಿ ಪ್ರಾಯೋಗಿಕವಾಗಿ ಎಟಿಎಂ ಯಂತ್ರ ಸ್ಥಾಪಿಸಲಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೇಂದ್ರ ರೈಲ್ವೆಯ ಮುಂಬೈ ಪ್ರಧಾನ ಕಚ...
ನವದೆಹಲಿ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ತನಿಖಾ ಸಮಿತಿಯನ್ನು ರಚಿಸಿದೆ. ಎನ್ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ಕಿಶೋರ್ ರಹತ್ಕರ್ ಈ ಘಟ...
ನವದೆಹಲಿ: ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಸಿಜೆಐ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ ಮ...