ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ವಿರುದ್ಧ 24 ವರ್ಷಗಳಷ್ಟು ಹಳೆಯದಾದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಸಕ್ಸೇನಾ ಅವರಿಗೆ ೧೦ ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸುವಂತೆ ನ್ಯಾಯಾಲಯವು ಪಾಟ್ಕರ್ ಗೆ ಆದೇಶಿಸಿದೆ. ಈ ವರ್ಷದ ಮೇ ತಿಂಗಳಲ್ಲಿ ಮೆಟ್ರೋಪಾಲಿಟನ್ ಮ್ಯಾಜಿ...
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸ್ಪೀಕರ್ ಓಂ ಬಿರ್ಲಾ ನಡುವೆ ಸೋಮವಾರ ಮಾತಿನ ಚಕಮಕಿ ನಡೆಯಿತು. ರಾಹುಲ್ ಗಾಂಧಿಯವರ ಹೇಳಿಕೆಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದಾಗ ಸ್ಪೀಕರ್ ಬಿರ್ಲಾ ಅವರು ಹಿರಿಯರಿಗೆ ನಮಸ್ಕರಿಸುವ ಸಂಪ್ರದಾಯವನ್ನು ಕಾಪಾಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು. ಲೋಕಸಭಾ ಸ್ಪೀಕರ್ ಸದನದ ಅತ್...
ಪರಮವೀರ ಚಕ್ರ ಪುರಸ್ಕೃತ ಹುತಾತ್ಮ ಯೋಧ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಭಾಗವತ್, ‘ವೈವಿಧ್ಯಗಳ ಹೊರತಾಗಿಯೂ ಭಾರತವು ಒಂದು ರಾಷ್ಟ್ರ ಮತ್ತು ಒಂದು ಸಮಾಜವಾಗಿದೆ’ ಎಂದಿದ್ದಾರೆ. ಅಬ್ದುಲ್ ಹಮೀದ್ ರ ಹುಟ್ಟೂರಾದ ಉತ್ತರ ಪ್ರದೇಶದ ಗಾಜಿಪು...
ನೀಟ್ ಮರುಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷಾ ಫಲಿತಾಂಶಗಳಲ್ಲಿ ಅವ್ಯವಹಾರ ಆರೋಪಗಳ ಬಳಿಕ ಇತ್ತೀಚೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ 1563 ಅಭ್ಯರ್ಥಿಗಳಿಗಾಗಿ ಮರುಪರೀಕ್ಷೆ ನಡೆಸಿತ್ತು. ಈ ಹಿಂದೆ ಪೂರ್ಣ ಅಂಕ ಗಳಿಸಿದವರ ಬಣ್ಣ ಮರುಪರೀಕ್ಷೆಯಲ್ಲಿ ಬಯಲಾಗಿದೆ. ಈ ಮರುಪರೀಕ್ಷೆಗೆ ಒಟ್ಟು 813 ಅಭ್ಯರ್ಥಿಗಳು ಹಾಜರಾಗಿದ್ದು, ಉ...
ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಹಾಗೂ ವಿ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ (ಟಾರೀಫ್ ದರಪಟ್ಟಿಯನ್ನು) ಹೆಚ್ಚಳ ಮಾಡಿವೆ. ಮೂರು ಟೆಲಿಕಾಂಗಳ ಬೆಲೆ ಏರಿಕೆ ಕಂಡ ಯೋಜನೆಗಳ ಹೊಸ ದರಗಳನ್ನು ಹೋಲಿಸಿ ನೋಡಿದರೆ, ರಿಲಯನ್ಸ್ ಜಿಯೋ ಟೆಲಿಕಾಂನ ಬಹುತೇಕ ಎಲ್ಲ ರೀಚಾರ್ಜ್ ಯೋಜನೆಗಳ...
ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಯ ಪಡೆಯಬೇಕೆಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಮೊಬೈಲ್ ಟವರ್ ನಲ್ಲಿ ಯೂಟ್ಯೂಬರ್ ಮಾಡಿದ ಧೈರ್ಯಶಾಲಿ ಸ್ಟಂಟ್ ಐದು ಗಂಟೆಗಳ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟ ಯೂಟ್ಯೂಬರ್, ಆನ್ ಲೈನ್ನಲ್ಲಿ ನೀಲೇಶ್ವರ 22 ಎಂದು ಕರೆಯಲ್ಪಡುತ್ತಾನೆ. ತನ್ನ ಆನ್ಲೈನ್ ವೀಕ್ಷಕರ ಗ...
ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಪುರುಷ ಮತ್ತು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿದ ಪಶ್ಚಿಮ ಬಂಗಾಳದ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಉತ್ತರ ದಿನಾಜ್ಪುರದಲ್ಲಿ ಕಳೆದ ವಾರ ಈ ಘಟನೆ ನಡೆದಿತ್ತು. "ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರದ ಲಕ್ಷ್ಮಿಕಾಂತಪುರದಲ್ಲಿ ಆತಂಕಕಾರಿ ಘಟನೆ ನಡೆದಿದ್ದು...
ನವದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳು ಸೇರಿದಂತೆ ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 30 ರೂ.ಗಳ ಕಡಿತವನ್ನು ಮಾಡಿ ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ ಘೋಷಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ನವದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ನ ಪರಿಷ್ಕೃತ ಬೆಲೆ 1...
ಹೊಸ ಕ್ರಿಮಿನಲ್ ಕಾನೂನುಗಳು ಸೋಮವಾರ ಜಾರಿಗೆ ಬರುತ್ತಿದ್ದಂತೆ, ಸೆಕ್ಷನ್ ಭಾರತೀಯ ನ್ಯಾಯ ಸಂಹಿತಾ-2023 ರ ಅಡಿಯಲ್ಲಿ ಮೊದಲ ಎಫ್ಐಆರ್ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ನವದೆಹಲಿ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಗೆ ಅಡ್ಡಿಪಡಿಸಿ ಮಾರಾಟ ಮಾಡಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 285 ರ ಅ...
ಪಶ್ಚಿಮ ಬಂಗಾಳದಲ್ಲಿ ಬೀದಿಯಲ್ಲಿ ಮಹಿಳೆ ಮತ್ತು ಪುರುಷನನ್ನು ಥಳಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಈ ಬಗ್ಗೆ ಪ್ರತಿಪಕ್ಷಗಳು ಭಾನುವಾರ ಪಕ್ಷದ ಮೇಲೆ ವಾಗ್ಯುದ್ದ ನಡೆಸಿದಾಗ ತೃಣಮೂಲ ಕಾಂಗ್ರೆಸ್ ತೀವ್ರ ಟೀಕೆಗೆ ಗುರಿಯಾಗಿದೆ. ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಇಬ್ಬರನ್ನು ಥಳಿಸಿದ್ದಾನೆ ...