ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಯ ಸಚಿವ ಸಂಪುಟದಿಂದ ಒಟ್ಟು 37 ಹಿಂದಿನ ಸಚಿವರನ್ನು ಕೈಬಿಡಲಾಗಿದೆ. ಸಚಿವರಾಗಿದ್ದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಹಾಗೂ ನಾರಾಯಣ್ ರಾಣೆ ಅವಕಾಶ ವಂಚಿತರಾಗಿದ್ದಾರೆ. ಇವರೊಂದಿಗೆ ಪರ್ಶೋತ್ತಮ್ ರುಪಾಲ, ಅರ್ಜುನ್ ಮುಂಡಾ, ಆರ್.ಕೆ.ಸಿಂಗ್ ಹಾಗೂ ಮಹೇಂದ್ರ ನಾಥ ಪಾಂಡೆ ಕೂಡಾ ಸಂಪುಟ ಸಚಿವ ಸ್ಥಾನವನ...
ಮುಸ್ಲಿಂ ವಿರೋಧಿ ನೀತಿಯನ್ನು ಅಸ್ಸಾಂ ಸರಕಾರ ಮುಂದುವರಿಸಿದೆ. ದರ್ರಾಂಗ್ ಜಿಲ್ಲೆಯ ಬ್ರಹ್ಮಪುತ್ರ ನದಿ ತಟದ ದಲ್ಪುರ್ ಚಾರ್ ನಲ್ಲಿ ನೆಲೆಗೊಂಡಿದ್ದ ಸುಮಾರು 400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬವನ್ನು ತೆರವುಗೊಳಿಸಿದೆ. 2021 ಸೆಪ್ಟೆಂಬರ್ ನಲ್ಲಿ ಅಸ್ಸಾಮ್ ಸರ್ಕಾರ ಮುಸ್ಲಿಮರನ್ನು ಹೀಗೆ ತೆರವುಗೊಳಿಸುವಾಗ ಘರ್ಷಣೆ ನಡೆದಿತ್ತು. ಆ ಸಂದರ್...
ಬಹುರಾಷ್ಟ್ರೀಯ ಕಂಪನಿಯೊಂದರ ನಿವೃತ್ತ ಹಿರಿಯ ಕಾರ್ಯನಿರ್ವಾಹಕರೊಬ್ಬರನ್ನು ಸಿಬಿಐ, ಕಸ್ಟಮ್ಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳೆಂದು ಹೇಳಿಕೊಂಡು ಸ್ಕೈಪ್ ನಲ್ಲಿ 85 ಲಕ್ಷ ರೂ.ಗಳನ್ನು ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆ ನಡೆದ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲೂ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಗ್ಯಾಂಗ್ ಹಣವನ್ನು ...
ಉತ್ತರ ಪ್ರದೇಶದ ಮಹಾರಾಜ್ ಗಂಜ್ನ ಗ್ರಾಮವೊಂದರಲ್ಲಿ 25 ವರ್ಷದ ಮಹಿಳೆ ಮತ್ತು ಆಕೆಯ ಐದು ವರ್ಷದ ಮಗ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಂದನಾ ಮತ್ತು ಅವರ ಮಗ ಚಿಂಟು ಸದರ್ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಜ್ನಾಥ್ಪುರ ಗ್ರಾಮದಲ್ಲಿ ತಮ್ಮ ಮನೆಯೊಳಗೆ ನೇಣು ಬಿಗಿದ ...
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಯೂಟ್ಯೂಬರ್ ಗಳು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಹನವಾಜ್ ಎಂದು ಗುರುತಿಸಲಾಗಿದೆ. ನಾಲ್ವರು ಯುವಕರು ಯೂಟ್ಯೂಬ್ ನಲ್ಲಿ ರೌಂಡ್ 2 ವರ್ಲ್ಡ್ ಚಾನೆಲ್ ಗಾಗಿ ಹಾಸ್ಯ ವಿಷಯವನ್ನ...
ಒಡಿಶಾ ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿಯು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಸೇರಿದಂತೆ ಇಬ್ಬರು ಹಿರಿಯ ನಾಯಕರನ್ನು ತನ್ನ ಕೇಂದ್ರ ವೀಕ್ಷಕರಾಗಿ ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ಅಧಿಕೃತ ಪ್ರಕಟಣೆಯ ಮೂಲಕ ಇದನ್ನು ಘೋಷಿಸಿದ್ದಾರೆ. ಬಿಜೆಪಿ ಪಕ್ಷದ ಸಂಸದೀಯ ಮಂಡಳಿಯು...
ಗುಜರಾತ್ ನ ಅನುಭವಿ ರಾಜಕಾರಣಿ ಚಂದ್ರಕಾಂತ್ ರಘುನಾಥ್ ಪಾಟೀಲ್ ಅವರು ಭಾನುವಾರ ನವದೆಹಲಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟೀಲ್ 1975 ರಲ್ಲಿ ಗುಜರಾತ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು....
ಅಯೋಧ್ಯೆ: ಶ್ರೀರಾಮನ ಜನ್ಮಸ್ಥಾನ ಎಂದು ಕರೆಯಲ್ಪಡುವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಈ ಸೋಲನ್ನು ಪಕ್ಷಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಿರುವಾಗ ಕೆಲವು ಬಿಜೆಪಿ ಕಾರ್ಯಕರ್ತರು ಅಯೋಧ್ಯೆ ಜನರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಹುಚ್ಚಾಟ ಮೆರೆಯುತ್ತಿರುವ ವಿಡಿಯೋ ಸಾಮಾಜಿಕ ಜಾ...
ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನರೇಂದ್ರ ಮೋದಿ ಸಹಿತ 72 ಸಚಿವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಒಟ್ಟು 30 ಸಂಸದರು ಸಂಪುಟ ದರ್ಜೆ ಸಚಿವರಾಗಿ, ಐವರು ಸ್ವತಂತ್ರ ಖಾತೆ ಸಚಿವರಾಗಿ, 36 ಸಂಸದರು ರಾಜ್ಯ ಸಹಾಯಕ ಸಚಿವರಾಗಿ ಪ್ರಮಾಣವನ್ನು ವಚನವನ...
ನಮ್ಮ ದೇಶದಲ್ಲಿ ಸಲ ಸುಮಾರು ಒಂದೂವರೆ ತಿಂಗಳ ಕಾಲ 7 ಹಂತಗಳಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಿತು. ರವಿವಾರ ಸಂಜೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಸಚಿವರ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು. ಈ ಮಧ್ಯೆ ನಮ್ಮ ಕ್ಷೇತ್ರದ ಸಂಸದರಿಗೆ ಪ್ರತಿ ತಿಂಗಳು ಎಷ್ಟು ಸಂಬಳ ಸಿಗುತ್ತದೆ? ಅವರಿಗೆ ಸಿಗುವ ವಿಶೇಷ ಭತ್ಯೆಗಳೇನು? ಸೌಲಭ್ಯಗಳೇನು...