ಚುನಾವಣೋತ್ತರ ಸಮೀಕ್ಷೆ ಸುಳ್ಳು. ಒಂದು ವೇಳೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್ ಭಾರ್ತಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಸಾರವಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ. ಈ ಕುರಿತು ಮಾತನಾಡಿದ ಸೋಮನಾಥ್ ಭಾ...
ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್ ದರ ಈಗ ₹250 ಆಗಿದೆ. ಕಡಿಮೆ ಬೆಲೆಗೆ ಸಿಗುತ್ತಿದ್ದ ಮೂಲಂಗಿ ₹80ಕ್ಕೆ ಏರಿದೆ. ಎಲ್ಲ ತರಕಾರಿಗಳ ಬೆಲೆಯಲ್ಲಿ ₹20 ಏರಿಕೆಯಾಗಿದೆ. ಕೊತ್ತಂಬರಿ ಮತ್ತು ದಂಟಿನ ಸೊಪ್ಪು ಬೆಲೆ ಏರಿಸಿಕೊಂಡಿದೆ. ಈ ತರಕಾರಿ ಬೆಲೆ ಆಷಾಡ ಮಾಸ ಆರಂಭವಾಗುವವರೆಗೂ ಹೆಚ್ಚಳವಾಗಿರಲಿದೆ ಎನ್ನಲಾಗಿದೆ. ಕಳೆದ ಎರ...
ಪ್ರಧಾನಿ ಮೋದಿಯವರು ಕಾನೂನು ಹಾಗೂ ನಿಯಮಗಳಿಗೆ ಒಳಪಟ್ಟಿಲ್ಲವೇ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರ ಧ್ಯಾನಮಂದಿರದ ಭಾವಚಿತ್ರಗಳ ಕುರಿತು ಪ್ರಶ್ನೆ ಎತ್ತಿದ್ದಾರೆ. ಇದರೊಂದಿಗೆ, ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಉತ್ತರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಈ ಕುರಿತು ಶನಿ...
ಇಂದು ನಡೆದ ಏಳನೇ ಮತ್ತು ಕೊನೆಯ ಹಂತದ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾತ್ಮಕ ಘಟನೆಗಳು ನಡೆದಿವೆ. ಜಾಧವಪುರ ಕ್ಷೇತ್ರದಲ್ಲಿ ಪಕ್ಷ ಕಾರ್ಯಕರ್ತರ ನಡುವೆ ಸಂಘರ್ಷಗಳ ವೇಳೆ ಕಚ್ಚಾ ಬಾಂಬ್ ಗಳನ್ನು ಎಸೆಯಲಾಗಿದ್ದರೆ, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮೀಸಲು ಇವಿಎಂ ಒಂದನ್ನು ಗುಂಪೊಂದು ನೀರಿಗೆಸೆದಿದೆ. ಜಾದವಪುರ ಕ್ಷೇ...
ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ಜೂನ್ 1 ರಂದು ಜಾರಿಗೆ ಬರುವಂತೆ ತೈಲ ಮಾರಾಟ ಸಂಸ್ಥೆಗಳು 19 ಕೆ.ಜಿ. ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು 72 ರೂ. ಕಡಿಮೆ ಮಾಡಿವೆ. ಹೊಸ ಬೆಲೆ 1,787 ರೂ. ಈ ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ...
ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಕಾರಲ್ಲಿ ಸ್ಟಂಟ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಚೌಧರಿ ಎಂಬ ವ್ಯಕ್ತಿ ತನ್ನ ಮಹೀಂದ್ರಾ ಥಾರ್ ಕಾರಿನಲ್ಲಿ ಹೆದ್ದಾರಿಯಲ್ಲಿ ಚಾಲನೆ ಮಾಡುವಾಗ ಸ್ಟಂಟ್ ಮಾಡಿ ಅವುಗಳನ್ನು ಸಾಮಾಜಿಕ ಮಾಧ್ಯಮ ಸೈಟ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇನ್ಸ್ಟಾಗ್ರಾಮ್ನಲ್ಲಿನ ಅ...
ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಒಟ್ಟು 13 ಸಿಬ್ಬಂದಿ ತೀವ್ರ ಜ್ವರ ಮತ್ತು ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂಬತ್ತು ಗೃಹರಕ್ಷಕರು ಮತ್ತು ಜಿಲ್ಲಾಡಳಿತದ ನಾಲ್ವರು ಅಧಿಕಾರಿಗಳು ಸೇರಿದ್ದಾರೆ. ಮಿರ್ಜಾಪುರದ ಮಾ ವಿಂಧ್ಯಾವಾಸಿನಿ ಸ್ವಾಯತ್ತ ರಾಜ್ಯ ವೈದ್ಯಕೀಯ ಕಾಲೇಜಿನ ...
ಜೈಲಿನಲ್ಲಿರುವ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಮಹಾರಾಷ್ಟ್ರದ ಪನ್ವೇಲ್ನಲ್ಲಿರುವ ಅವರ ತೋಟದ ಮನೆಯ ಬಳಿ ಅವರ ಕಾರನ್ನು ನಿಲ್ಲಿಸಿ ಎಕೆ -47 ರೈಫಲ್ಗಳಿಂದ ಗುಂಡು ಹಾರಿಸಿ ಕೊಲ್ಲಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಪನ್ವೇಲ್ ಪೊಲೀಸರು ಬಿಷ್ಣೋಯ್ ಗ್ಯಾಂಗ್ ನ ನಾಲ್ವರು ಶ...
ಮಧ್ಯಪ್ರದೇಶದ ಬೆತುಲ್ನಲ್ಲಿ ಮದುವೆ ಸಮಾರಂಭದ ವೇಳೆ ಡಿಜೆ ಸೌಂಡ್ ಸಿಸ್ಟಮ್ ಹೊಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ತಂಗ್ನಾ ಮಾಲ್ ಗ್ರಾಮದಿಂದ ಪ್ರಾರಂಭವಾದ ಮೆರವಣಿಗೆ ಗುರುವಾರ ರಾತ್ರಿ ಜಮುಧಾನಾ ಗ್ರಾಮವನ್ನು ತಲುಪಿದಾಗ ಈ ಘಟನೆ ನಡೆದಿದೆ. ರಾತ್ರಿ 10 ಗಂ...
ಪುಣೆ ಪೋರ್ಷೆ ಅಪಘಾತ ಪ್ರಕರಣದ 17 ವರ್ಷದ ಆರೋಪಿಯ ತಾಯಿ ಶಿವಾನಿ ಅಗರ್ ವಾಲ್ ಅವರನ್ನು ಪುಣೆ ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ. ಮುಂಬೈನಿಂದ ಪುಣೆಗೆ ಬಂದ ನಂತರ ಅವರನ್ನು ಪತ್ತೆಹಚ್ಚಲಾಯಿತು. ಅಗರ್ ವಾಲ್ ಅವರು ನಗರದ ಆಸ್ಪತ್ರೆಯಲ್ಲಿ ತಮ್ಮ ರಕ್ತದ ಮಾದರಿಯನ್ನು ನೀಡಿದ್ದರು ಎಂದು ಪತ್ತೆಯಾದ ಕೆಲವು ದಿನಗಳ ನಂತರ ಅಗರ್ ವಾಲ್ ಅವರ ಬಂಧನವ...