ಮುಂಬೈ: ಸಚಿನ್ ತೆಂಡುಲ್ಕರ್ ಅವರ ವರ್ತನೆ ಕಂಡು ಸ್ವತಃ ಸಚಿನ್ ಅವರ ಅಭಿಮಾನಿಗಳೇ ಶಾಕ್ ಆಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಅರ್ಜುನ್ ತೆಂಡುಲ್ಕರ್ ಆಕ್ರಮಣಕಾರಿ ವರ್ತನೆ ತೋರಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿತು. ವೇಗದ ಬೌಲಿಂಗ್ ಮಾಡುವ ಅರ್ಜುನ್ ತೆಂಡ...
ಮುಂಬೈ: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್...
ತಾನೇಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ ಮಾತ್ರ ಅಲ್ಲ ತನ್ನ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮಗಳು ನಿಷ್ಪಕ್ಷಪಾತಿಯಾಗಿ ಇಲ್ಲದೆ ಇರುವುದೇ ತಾನು ಸುದ್ದಿಗೋಷ್ಠಿ ನಡೆಸದೆ ಇರುವುದಕ್ಕೆ ಕಾರಣ ಎಂದವರು ಹೇಳಿದ್ದಾರೆ. ಪಾರ್ಲಿಮೆಂಟಿನಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ಹ...
ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಓಲ್ಡ್ ಕುಟ್ರಾಲಂ ಜಲಪಾತದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಸಂಜೆ ಜಲಪಾತದಲ್ಲಿ ಹಲವಾರು ಜನರು ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಜಲಪಾತದ ಮಟ್ಟವು ಏರುತ್ತಿದ್ದಂತೆ ನೀರು ಹೊರಬರಲು ಪ್ರಾರಂಭಿಸಿದ ನಂತರ ಹಠಾತ್ ಪ್ರವಾಹ ಬಂದಿದೆ. ಕಾಣೆಯಾದ ಹದ...
ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಂದ್ರ ಏಜೆನ್ಸಿಯೊಂದಿಗೆ ಮಾತನಾಡಿದ್ದಕ್ಕಾಗಿ ಕಿರುಕುಳಕ್ಕೊಳಗಾಗುತ್ತಿರುವ ಸ್ಥಳೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ ಸಿಬಿಐ ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಶಿಬಿರವನ್ನು ಸ್ಥಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂದೇಶ್ ಖಾಲಿಯ ಧಮಾಖಾಲಿ ಪ್ರದೇಶದಲ್ಲಿ ಸ್...
ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರು ಅನಗತ್ಯ ಒತ್ತಡವನ್ನು ಸೃಷ್ಟಿಸುವ ಪ್ರಯತ್ನದಲ್ಲಿ ತಮ್ಮನ್ನು ತಪ್ಪಾಗಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರೋ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಮೇ 13 ರಂದು ದೆಹಲಿ...
ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ ಪ್ರೆಸ್ ವೇನಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನ...
ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಖ್ಯಾತ ವಕೀಲ ಕಪಿಲ್ ಸಿಬಲ್ ಆಯ್ಕೆಯಾಗಿದ್ದಾರೆ. ಅವರಿಗೆ 1066 ಮತಗಳು ಬಿದ್ದರೆ ಸಂಘ ಪರಿವಾರದ ಬೆಂಬಲಿಗನಾಗಿ ಕಣಕ್ಕಿಳಿದಿದ್ದ ನ್ಯಾಯವಾದಿ ಪ್ರದೀಪ್ ರಾಯ್ಕ್ ಅವರು 689 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ಹಾಲಿ ಅಧ್ಯಕ್ಷ ಅಗರ್ವಾಲ್ ಅವರಿಗೆ 296 ಮತಗಳು ಬಿದ್ದಿವೆ. 50 ವರ್...
ಮುಂಬೈನಲ್ಲಿ ನಡೆದಿದ್ದ ಜಾಹೀರಾತು ಫಲಕ ಕುಸಿದು 16 ಮಂದಿ ಮೃತಪಟ್ಟ ಪ್ರಕರಣದ ಪ್ರಮುಖ ಆರೋಪಿ ಭವೇಶ್ ಭಿಂಡೆಯನ್ನು ಮುಂಬೈ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆತ ಘಟನೆ ನಡೆದ ನಂತರ, ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. 120 ಚದರ ಅಡಿಯ ಬೃಹತ್ ಜಾಹೀರಾತು ಫಲಕವು ಕುಸಿತಗೊಂಡಿದ್ದರಿಂದ 16 ಮಂದಿ ಮೃತಪಟ್ಟು, 75 ಮಂದಿ ಗಾ...
ಸಿಂಗಾಪುರ ಮತ್ತು ಹಾಂಗ್ ಕಾಂಗ್ ನಂತರ, ಎವರೆಸ್ಟ್ ಮತ್ತು ಎಂಡಿಎಚ್ ಉತ್ಪಾದಿಸುವ ಮಸಾಲೆಗಳ ಬಳಕೆ ಮತ್ತು ಮಾರಾಟವನ್ನು ನೇಪಾಳ ನಿಷೇಧಿಸಿದೆ. ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆ ಕ್ಯಾನ್ಸರ್ ಉಂಟುಮಾಡುವ ಕೀಟನಾಶಕವಾದ ಎಥಿಲೀನ್ ಆಕ್ಸೈಡ್ ಗಾಗಿ ಎರಡು ಭಾರತೀಯ ಬ್ರಾಂಡ್ ಗಳ ಮಸಾಲೆಗಳನ್ನು ಪರೀಕ್ಷಿಸಲು ಪ್ರಾರಂಭಿಸಿದೆ...