ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಪತ್ರ ಬರೆದಿದ್ದು, ಇದು ಸಾಮಾನ್ಯ ಚುನಾವಣೆಯಲ್ಲ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರು ದ್ವೇಷ ಅಥವಾ ವಿಭಜನೆಯ ಸಿದ್ಧಾಂತವನ್ನು ಹರಡುತ್ತಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ...
ಗುಜರಾತ್ ನ ಗಾಂಧಿನಗರದ ದೇವ್ ಭೂಮಿ ದ್ವಾರಕ ಜಿಲ್ಲೆಯ 575 ಮುಸ್ಲಿಂ ಮೀನುಗಾರರನ್ನು ಮತದಾರ ಪಟ್ಟಿಯಿಂದ ಕೈ ಬಿಟ್ಟಿರುವುದಾಗಿ ವರದಿಯಾಗಿದೆ. ಬಂದರು ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಹೆಸರಲ್ಲಿ ಕಳೆದ ವರ್ಷ ಇವರ ಮನೆಗಳನ್ನು ಕಿತ್ತುಹಾಕಲಾಗಿತ್ತು. ಇವರು ದ್ವಾರಕಾ ವಿಧಾನಸಭಾ ಕ್ಷೇತ್ರದಲ್ಲಿ ವರ್ಷಗಳಿಂದ ಮತದಾನ ಮಾಡುತ್ತಿದ್ದಾರೆ. ನವಗ್...
317 ಕಿಲೋ ತೂಗುವ ವ್ಯಕ್ತಿಯಾಗಿ ಜಾಗತಿಕವಾಗಿ ಗಮನ ಸೆಳೆದಿದ್ದ ಲಂಡನ್ನಿನ 34ರ ಹರೆಯದ ಜಾನ್ ಸನ್ ಹಾರ್ಟನ್ ನಿಧನರಾಗಿದ್ದಾರೆ. ಇವರು ಜಗತ್ತಿನ ಅತಿ ಭಾರದ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರ ಮತ್ತು ಅವರ ಕುರಿತಾದ ಮಾಹಿತಿಗಳು ವಿದೇಶಿ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆರಂಭದಲ್ಲಿ ಇವರ ಕಿಡ್ನಿ ಕೆಲಸ ಮಾಡುವುದನ್ನು ನಿಲ್ಲಿಸ...
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ವಿಶೇಷ ಬೆಳವಣಿಗೆ ನಡೆದಿದೆ. ರಾಜಭವನದ ಮಹಿಳಾ ಉದ್ಯೋಗಿಗೆ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ರಾಜಭವನದ ಯಾವ ಉದ್ಯೋಗಿಗಳೂ ಈ ಕುರಿತಂತೆ ಪೊಲೀಸ್ ತನಿಖೆಗೆ ಸಹಕರಿಸಬಾರದು ಎಂದು ರಾಜ್ಯಪಾಲರು ಆದೇಶ ...
ಪಾಟ್ನಾ: ಮಹಿಳೆಯೊಬ್ಬರು ಏಕಕಾಲದಲ್ಲಿ ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆಯೊಂದು ಬಿಹಾರದ ಕಿಶನ್ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು ಅಚ್ಚರಿಗೆ ಕಾರಣವಾಗಿದೆ. 20 ವರ್ಷ ವಯಸ್ಸಿನ ವಿವಾಹಿತ ಗರ್ಭಿಣಿ ಮಹಿಳೆ ಐದು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದು, ಜನ್ಮ ನೀಡಿದ ಎಲ್ಲ ಐದು ಮಕ್ಕಳು ಕೂಡ ಹೆಣ್ಣು ಮಕ್ಕಳಾಗಿದ್ದ...
ಕೇಂದ್ರದಲ್ಲಿ ಎನ್ ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ "ಒಂದು ರಾಷ್ಟ್ರ-ಒಂದು ಚುನಾವಣೆ" ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಕಡಪ ಜಿಲ್ಲೆಯ ಜಮ್ಮಲಮಡುಗುನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಸರ್ಕಾ...
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ನರ್ಸಿಂಗ್ ವಿದ್ಯಾರ್ಥಿಯೋರ್ವ ನವದೆಹಲಿಯ ಲಲಿತ್ ಹೋಟೆಲ್ ಬಳಿಯ ರಂಜಿತ್ ಸಿಂಗ್ ಫ್ಲೈಓವರ್ ನಿಂದ ಜಿಗಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಐದನೇ ಸೆಮಿಸ್ಟರ್ B.Sc ನರ್ಸಿಂಗ್ ವಿದ್ಯಾರ್ಥಿ ಮೊಹಮ್ಮದ್ ಚಂದ್ (25) ಫ್ಲೈಓವರ್ ಕೆಳಗಿನ ರಸ್ತೆಯಲ್ಲಿ ಬಿದ್ದಿರುವುದನ್ನು ಗಸ್ತು ಸಿಬ್ಬಂದಿ ಪತ್ತೆ ಮಾಡಿದ...
ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿಗಳನ್ನು ಪ್ರಾರಂಭಿಸಿದೆ. ಸಂಜೀವ್ ಲಾಲ್ ಅವರ ಮನೆ ಸಹಾಯಕನಿಂದ 20 ರಿಂದ 30 ಕೋಟಿ ರೂ.ಗಳ ಬೃಹತ್ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲಂಗೀರ್ ಆಲಂ ಜಾರ್ಖಂಡ್ ನ ಗ್ರಾಮೀ...
ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಡಜನ್ಗಟ್ಟಲೆ ವಾಹನಗಳನ್ನು ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ...
2024 ರ ಲೋಕಸಭಾ ಚುನಾವಣೆಯ ಮೂರನೇ ಮತ್ತು ಮತ್ತೊಂದು ನಿರ್ಣಾಯಕ ಹಂತದಲ್ಲಿ ಒಟ್ಟು 93 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 3 ನೇ ಹಂತದಲ್ಲಿ ಒಟ್ಟು 94 ಸ್ಥಾನಗಳಿಗೆ ಮತದಾನ ನಡೆಯಬೇಕಿದ್ದರೂ, ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದ ಕಾರಣ ಸೂರತ್ ಗೆ ಮತದಾನದ ಅಗತ್ಯವಿಲ್ಲ. ಆದರೆ ಅಭ್ಯರ್ಥಿಯ ನಿಧನದಿಂದಾಗಿ ಮತದಾನವನ್ನು ಮುಂದೂಡಿದ ನಂತರ ...