ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ದ್ವೇಷ ಭಾಷಣ"ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗೆಳ ಆಧಾರದ ಮೇಲೆ ಮತ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಹೇಳಿದ್ದಾರೆ. ಎನ್.ಡಿ.ಎ ಅಭ್ಯರ್ಥಿಗಳಿಗೆ ಪ್ರಧಾ...
ಭುವನೇಶ್ವರದಿಂದ ನವದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಾಪಸ್ಸಾದ ಘಟನೆ ನಡೆದಿದೆ. ಈ ಮಧ್ಯೆ ಈ ವಿಮಾನವು ಆಲಿಕಲ್ಲು ಮಳೆಯಲ್ಲಿ ಸಿಲುಕಿ ಹಾನಿಗೊಳಗಾದ ನಂತರ ತುರ್ತು ಭೂಸ್ಪರ್ಶ ಮಾಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವಿಮಾನದಲ್ಲಿದ್ದ 169 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್...
ಕೋವಿಶೀಲ್ಡ್ ತೆಗೆದುಕೊಂಡ ನಂತರ ತಮ್ಮ ಪುತ್ರಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿರುವ ಪೋಷಕರು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ತನ್ನ ಲಸಿಕೆ ಅಪರೂಪದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊ...
ಎಪ್ರಿಲ್ 14 ರಂದು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಶಂಕಿತರಲ್ಲಿ ಒಬ್ಬರಾದ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಅವರನ್ನು ಗೋಕುಲ್ ದಾಸ್ ತೇಜ್ಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದ...
ಬಿಜೆಪಿ ಅಭ್ಯರ್ಥಿಗೆ ಇವಿಎಂ ಮೂಲಕ 5 ಬಾರಿ ಮತದಾನ ಮಾಡಿದ ವಿಡಿಯೋ ವ್ಯಾಪಕವಾಗಿ ಹರಿದಾಡಿದ ಬಳಿಕ ಅಸ್ಸಾಂನ ಪ್ರಿಸೈಡಿಂಗ್ ಆಫೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಅಸ್ಸಾಂನ ಕರಿಂ ಗಂಜ್ ಲೋಕಸಭಾ ಕ್ಷೇತ್ರದ ಪ್ರಿಸೈಡಿಂಗ್ ಆಫೀಸರ್ ನಸ್ರುಲ್ ಹಕ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಏಪ್ರಿಲ್ 26ರಂದು ನಡೆಯುವ ಮತದಾನಕ್ಕಿಂತ ಮುಂಚೆ ಈ ಮೊಕ್ ಮತದಾ...
ಬಿಜೆಪಿ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದಾದರೆ ಆ ಪಕ್ಷ ಮರಳಿ ಅಧಿಕಾರಕ್ಕೆ ಬರಬಾರದು ಎಂದು ಮಾಜಿ ಕ್ರಿಕೆಟಿಗ ಮತ್ತು ಟಿಎಂಸಿ ನಾಯಕ ಕೀರ್ತಿ ಅಜಾದ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಮೊಘಲರ ಅವಧಿಯಲ್ಲಿ ಹಿಂದೂಗಳಿಗೆ ಅಪಾಯ ಇರಲಿಲ...
ಬಡ ಕುಟುಂಬಗಳಲ್ಲಿ ಮಕ್ಕಳು ಹೆಚ್ಚು. ಯಾಕೆಂದರೆ ಅವರಲ್ಲಿ ಸಂಪತ್ತು ಇಲ್ಲ. ಆದರೆ ನೀವು ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತೀರಿ..? ಮುಸ್ಲಿಮರು ಕೂಡ ಈ ದೇಶಕ್ಕೆ ಸೇರಿದವರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಮ್ಮ ತಂದೆ ತಾಯಿಗೆ ನಾನೊಬ್ಬನೇ ಮಗನಾದರೂ ನನಗೆ ಐದು ಬಂದಿ ಮಕ್ಕಳಿದ್ದಾರೆ. ನಮ್ಮ ಮನೆಗೆ...
ದೆಹಲಿ ಮತ್ತು ನೋಯ್ಡಾದ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿವೆ. ಈ ಕುರಿತು ಶಾಲಾ ಆಡಳಿತ ಮಂಡಳಿಗಳು ಪೊಲೀಸರಿಗೆ ಮಾಹಿತಿ ನೀಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಗಾಜಿಯಾಬಾದ್ ನ ಹಲವಾರು ಶಾಲೆಗಳು ತಮ್ಮ ಶಾಲೆಯನ್ನು ಮುಚ್ಚಿವೆ. ಪ್ರಾಥಮಿಕ ತನಿಖೆಯ ಸಮಯದಲ್ಲಿ, ನಿನ್ನೆಯಿಂದ ಇಲ್ಲಿಯವರೆಗೆ ಇಮೇಲ್ ಅನ್ನು ಅನೇಕ ಸ್ಥಳಗಳಿಗೆ ಕ...
ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು, ಚಿತ್ರಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ತಮ್ಮ ನೋವನ್ನು ಹಂಚಿಕೊಂಡಿರುವ ಸಾಕೇತ್ ಗೋಖಲೆ, ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ...
ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ನಡೆಸಿದ ಪ್ರಕರಣದ ಕುರಿತಂತೆ ಸಿಬಿಐ ದಂಗುಬಡಿಸುವ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ. ಆ ಸ್ಥಳದಲ್ಲಿ ಪೊಲೀಸ್ ವಾಹನ ಇತ್ತು. ಅಲ್ಲದೇ ಸಂತ್ರಸ್ತರು ರಕ್ಷಣೆಯನ್ನು ಕೋರಿ ಪೊಲೀಸ್ ವಾಹನದ ಹತ್ತಿರ ಬಂದಿದ್ದರು. ಆದರೆ ತಮ್ಮಲ್ಲಿ ಕೀ ಇಲ್ಲ ಎಂದು ಹೇಳಿ ಪೊಲೀಸರು ಆ ಮಹಿಳೆಯರನ್ನು ದುಷ್ಕರ್ಮ...