ಪ್ರಧಾನಿ ಮೋದಿಯ ಜೊತೆ ವೇದಿಕೆ ಹಂಚಿಕೊಂಡಿದ್ದ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ದೇಶ ಬಿಟ್ಟು ಹೋಗಿದ್ದಾರೆ. ಆದರೂ ಪ್ರಧಾನಿಯವರಿಗೆ ಇದು ಗೊತ್ತಾಗಲಿಲ್ಲವೇಕೆ..? ವಿಪಕ್ಷ ನಾಯಕರು ಎಲ್ಲಿ ಹೋದರು ಅನ್ನುವ ಮಾಹಿತಿ ತಿಳಿದುಕೊಳ್ಳುವ ಪ್ರಧಾನಿಗೆ ಈ ವ್ಯಕ್ತಿಯ ಪರಾರಿ ಯಾಕೆ ಗೊತ್ತಾಗಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ...
ಚೆನ್ನೈ: ಮನೆಯಲ್ಲೇ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದ ದಂಪತಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚೆನ್ನೈನ ಗಾಂಧಿನಗರದ, ಮಿಟ್ಟನಮಲ್ಲಿಯಲ್ಲಿ ನಡೆದಿದೆ. ಶಿವನ್ ನಾಯರ್ (72) ಮತ್ತು ಪ್ರಸನ್ನ ಕುಮಾರಿ (62) ಹತ್ಯೆಗೀಡಾದವರಾಗಿದ್ದು, ಇವರ ಕ್ಲಿನಿಕ್ ಗೆ ಔಷಧಿಗಾಗಿ ಬಂದಿದ್ದ ಮಾಗೇಶ್ ಎಂಬಾತ ಈ ಕೃತ್ಯ ಎಸಗಿದ್...
ಬಿಹಾರ: ಅಳಿಯನ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಪತ್ನಿಯನ್ನು ಪತಿಯೇ ತನ್ನ ಅಳಿಯನಿಗೆ ವಿವಾಹ ಮಾಡಿಕೊಟ್ಟ ಪ್ರಸಂಗವೊಂದು ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಘಟನೆ ಅಚ್ಚರಿಗೆ ಕಾರಣವಾಗಿದೆ. ಇಲ್ಲಿನ ನಿವಾಸಿ ದಿಲೇಶ್ವರ್ ದರ್ವೆ ಎಂಬವರ ಪತ್ನಿ ಗೀತಾದೇವಿ(45) ತನ್ನ ಅಳಿಯ ಸಿಕಂದರ್ ಯಾದವ್ ಜೊತೆಗೆ ಅಕ್ರಮ ಸಂಬಂಧದಲ್ಲಿದ್ದ ಸಂದರ್ಭದಲ್ಲಿ ರೆ...
ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಶಹಜಹಾನ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೇಖಾ ಪಾತ್ರಾ ಅವರಿಗೆ ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) 'ಎಕ್ಸ್-ಕೆಟಗರಿ' ಭದ್ರತೆ ರಕ್ಷಣೆ ನೀಡಿದೆ. ಅವರು ಈಗ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಸಿರ್ಹತ್ನಲ್ಲಿ ನ...
ನೋಯ್ಡಾ ಸೆಕ್ಟರ್ 18 ರಲ್ಲಿರುವ ಮೆಕ್ ಡೊನಾಲ್ಡ್ ಮಳಿಗೆ ಮತ್ತು ಸೆಕ್ಟರ್ 104 ರ ಥಿಯೋಬ್ರೋಮಾ ಎಂಬ ಬೇಕರಿಯ ಶಾಖೆಯ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ಎಸ್ ಡಿಎ) ಇಲಾಖೆ ಕ್ರಮ ಕೈಗೊಂಡಿದೆ. ಒಬ್ಬ ಗ್ರಾಹಕ ಮೆಕ್ ಡೊನಾಲ್ಡ್ ನಲ್ಲಿ ಫ್ರೈಸ್ ಮತ್ತು ಬರ್ಗರ್ ತಿಂದಿದ್ರೆ ಇನ್ನೊಬ್ಬ ವ್ಯಕ್ತಿ ಥಿಯೋಬ್ರೋಮಾ ಮಳಿಗೆಯಿಂದ ಆರ್ಡರ್ ಮಾ...
ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಸ್ಥಾನಗಳಿಗೆ ಪಕ್ಷದ ಆಯ್ಕೆಯ ಬಗ್ಗೆ ನಡೆಯುತ್ತಿರುವ ಸಸ್ಪೆನ್ಸ್ ಮಧ್ಯೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅಮೇಥಿ ಅಥವಾ ರಾಯ್ ...
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ: 'ಕೈ' ಬಿಟ್ಟು 'ಕಮಲ' ಹಿಡಿದ ಅಕ್ಷಯ್ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂ ಎಂಬವರು ತಮ್ಮ ನಾಮಪತ್ರವನ್ನು ಹಿಂಪಡೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಾಮಪತ್ರವನ್ನು ಹಿಂಪಡೆಯುವುದಕ್ಕೆ ಅವರು ಬಿಜೆಪಿ ನಾಯಕರೊಂದಿಗೆ ಬಂದಿದ್ದರು. ಇಂಥದ್ದೇ ಘಟನ...
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ಮೌನವಾಗಿರುವರೇ ಎಂದು ಪ್ರಶ್ನಿಸಿದ್ದಾರೆ. ಅಶ್ಲೀಲ ವೀಡಿಯೋಗಳು ತುಂಬಿರುವ ಪೆನ್ ಡ್ರೈವ್ ಕುರಿತು ...
ನವದೆಹಲಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿಚಾರ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ವಿಡಿಯೋದಲ್ಲಿರುವ ಮಹಿಳೆಯರ ಜೀವನಕ್ಕೂ ಮುಳ್ಳಾಗಿದೆ. ಈ ನಡುವೆ ಘಟನೆ ಸಂಬಂಧ ಎನ್ ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ಮೋದಿಗೆ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣ ಸಂಬಂಧ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ. ತಮ್ಮ ಎಕ್ಸ್ ಖ...
ಮಧ್ಯಪ್ರದೇಶ: ಗುಜರಾತ್ ನ ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ ಇಂತಹದ್ದೇ ಘಟನೆಯೊಂದು ನಡೆದಿದೆ. ಮಧ್ಯಪ್ರದೇಶದ ಇಂದೋರ್ ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದ...