ಕೇಂದ್ರ ಸಚಿವೆ ಮತ್ತು ಹಿರಿಯ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಯನಾಡ್ ನಲ್ಲಿ ನಡೆಯುತ್ತಿರುವ ವಿಚಿತ್ರ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಇರಾನಿ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿಯು ಇಲ್ಲಿ ಕಮ್ಯುನಿಸ್ಟ್ ಪಾರ್ಟಿ ಹಾಗೂ ರಾಹುಲ್ ಗಾ...
ಹತ್ತು ವರ್ಷಗಳ ತನ್ನ ಆಡಳಿತದಲ್ಲಿ ನೀವು ನೋಡಿರುವುದು ಕೇವಲ ಟ್ರೈಲರ್ ಅನ್ನು ಮಾತ್ರ, ಸಿನಿಮಾ ಇನ್ನೂ ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈಗ ಮಾಡಿರುವುದಕ್ಕಿಂತ ಅನೇಕ ಕೆಲಸಗಳು ಮುಂದೆ ಬರಲಿಕ್ಕೆ ಇದೆ ಎಂದು ಕೂಡ ಅವರು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಾ ಹೇಳಿದ್ದಾರೆ. ಈವರೆಗೆ ನಾನು ಏನು ಮಾಡಿರುವೆ ಎಂ...
ಎನ್ ಸಿಇಆರ್ ಟಿ ಪಠ್ಯಪುಸ್ತಕದಲ್ಲಿ ಇನ್ನು ಮುಂದೆ ರಾಮಮಂದಿರ ಧ್ವಂಸಗೊಳಿಸಿದ್ದಾಗಲಿ, 2002 ರಲ್ಲಿ ಗುಜರಾತಿನಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದ ಉಲ್ಲೇಖಗಳಾಗಲಿ ಇರುವುದಿಲ್ಲ. ಅದಕ್ಕೆ ಬದಲು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪಠ್ಯ ಇರಲಿದೆ. ಈವರೆಗೆ ಇದ್ದ ಬಾಬರಿ ಮಸೀದಿ ಧ್ವಂಸ ಮತ್ತು ಗುಜರಾತ್ ಹತ್ಯಾಕಾಂಡದ ಪಠ್ಯ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಹಾಗೂ ಕೇಂದ್ರ ಸ್ವಾಮ್ಯದ ಉದ್ಯೋಗಗಳಲ್ಲಿ ಗುತ್ತಿಗೆ ರದ್ದುಗೊಳಿಸಿ, ಶಾಶ್ವತ ಉದ್ಯೋಗಗಳನ್ನಾಗಿಸುವ ಭರವಸೆ ನೀಡಲಾಗಿದೆ...
ರಾಜಸ್ಥಾನ: ಕಳೆದ ವರ್ಷ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ವರದಿಗಳ ಪ್ರಕಾರ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯು ಪರೀಕ್ಷೆಗೆ ಹಾಜರಾದರೆ "ಇಲ್ಲಿನ ವಾತಾವರಣ ಹಾಳಾಗುತ್ತದೆ" ಎನ್ನುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನೀಡದೇ ...
ಲಕ್ನೋ: ಪ್ರಿಯಕರನನ್ನು ಮನೆಯಲ್ಲೇ ಇಟ್ಟುಕೊಳ್ಳಬೇಕು ಎಂದು ಪಟ್ಟು ಹಿಡಿದ 3 ಮಕ್ಕಳ ತಾಯಿಯೊಬ್ಬಳು ವಿದ್ಯುತ್ ಕಂಬಕ್ಕೆ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರದ ಪಿಪ್ರೈಚ್ ನಗರದಲ್ಲಿ ನಡೆದಿದೆ. ಮಹಿಳೆ ವಿವಾಹಿತೆಯಾಗಿದ್ದು, ಮೂವರು ಮಕ್ಕಳಿದ್ದರೂ ತನ್ನ ಪಕ್ಕದ ಊರಿನ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳು. ಗ...
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್ ತಿರಸ್ಕಾರ ಮಾಡಿದೆ. ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್...
ಮೇಘಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವ...
ಗರ್ಭಿಣಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಪ್ರಯಾಗ್ ರಾಜ್ ನ ದುರಂತೋ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ಟಿಕೆಟ್ ತಪಾಸಣಾ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಯ ನೆರವಿಗೆ ಧಾವಿಸಿದ್ದಾರೆ. ಮಹಿಳೆ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯ...
ವಯನಾಡ್: ಲೋಕಸಭಾ ಚುನಾವಣೆ ಹಿನ್ನೆಲೆ ಕೇರಳದ ವಯನಾಡ್ ನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಭಾರೀ ಜನಸ್ತೋಮ ನೆರೆದಿರುವುದು ವಿಶೇಷವಾಗಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂ...