75 ವರ್ಷದ ವ್ಯಕ್ತಿಯೊಬ್ಬರು ವಾಮಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಉರಿಯುತ್ತಿರುವ ಕೆಂಡದ ಮೇಲೆ ಬಲವಂತವಾಗಿ ಡ್ಯಾನ್ಸ್ ಮಾಡಿಸಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಾಟಮಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ಆತ ವಾಸಿಸುತ್ತಿದ್ದ ಮನೆಗೆ 15--20 ಜನರು ನುಗ್ಗಿ ಆತನನ್ನುಗ್ರಾಮದ ಧಾರ್ಮಿ...
ರಾಂಚಿ: ವಿಧವೆಯರು ಉತ್ತಮ ರೀತಿಯ ಜೀವನ ನಡೆಸಲು ಅನುಕೂಲವಾಗುವಂತೆ ಮಾಡಲು ಮರು ವಿವಾಹವನ್ನು ಉತ್ತೇಜಿಸುವ ಯೋಜನೆಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ಸರ್ಕಾರ ಮುಂದಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಪುನರ್ವಿವಾಹ ಪ್ರೋತ್ಸಾಹ ಯೋಜನೆ'ಯನ್ನು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್) ಪ್ರಾರಂಭಿಸಿದರು. ಈ ಯೋಜನೆಯಡಿಯಲ್ಲಿ ...
ಅನ್ಯಾಯದ ವಿಧಾನಗಳ ಮೂಲಕ ಕೆಲಸವನ್ನು ಪಡೆದ ಆರೋಪ ಹೊತ್ತಿರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಜೈಪುರ ನ್ಯಾಯಾಲಯದ ನ್ಯಾಯಪೀಠದ ಮುಂದೆ ಹಾಜರುಪಡಿಸಲು ಕರೆತಂದಾಗ ವಕೀಲರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. ನಕಲಿ ಅಭ್ಯರ್ಥಿಯನ್ನು ಬಳಸಿಕೊಂಡು 2021 ರಲ್ಲಿ ಸಬ್ ಇನ್ಸ್ ಪೆಕ್ಟರ್ (ಎಸ್ಐ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರೋಪದ ಮೇಲೆ...
ಭೋಪಾಲ್ : ಮೋದಿ ಫೋಟೋ ಬಂತೆಂದರೆ ಸಾಕು, ಆ ಮನೆಗೆ ದರಿದ್ರ ಬಂತೆಂದೇ ಅರ್ಥ ಎಂದು ರಾಜ್ಯಸಭೆಯಲ್ಲಿ ವಿಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಧ್ಯ ಪ್ರದೇಶದ ಭದ್ನಾವರ್ ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ ಅವರು, ಮೋದಿ...
ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮಗೆ ನೀಡಲಾದ ಅನೇಕ ಸಮನ್ಸ್ ಗಳನ್ನು ತಪ್ಪಿಸಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಹೊಸ ದೂರು ದಾಖಲಿಸಿದ ನಂತರ ದೆಹಲಿ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ. ...
ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ರಾಜ್ಯದಲ್ಲಿ ಸುಮಾರು 13,000 ಅನಧಿಕೃತ ಮದರಸಾಗಳು ಇದೆ ಎಂದು ಆರೋಪಿಸಿದೆ. ಅಲ್ಲದೇ ರಾಜ್ಯದ ಅಕ್ರಮ ಎಂದು ಆರೋಪಿಸಲಾಗಿರುವ ಮದರಸಾಗಳನ್ನು ಪರಿಶೀಲಿಸಿದ ನಂತರ ಎಸ್ಐಟಿ ಆಡಳಿತಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಈ ಮದರಸಾಗಳನ್ನು ಮುಚ್ಚಲು ಎಸ್ಐಟಿ ಶ...
ಪಂಜಾಬ್ ಪೊಲೀಸರು ಗುಪ್ತಚರ ಆಧಾರಿತ ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ ಭಯೋತ್ಪಾದಕ ಮಾಡ್ಯೂಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ವಿವರಗಳನ್ನು ಹಂಚಿಕೊಂಡ ಪಂಜಾಬ್ ಪೊಲೀಸರು, ಮಾಡ್ಯೂಲ್ ಅನ್ನು ಯುಎಸ್ಎ ಮತ್ತು ಪಾಕಿಸ್ತಾನ ಮೂಲದ ಭಯೋತ್ಪಾದಕರು ನಿರ್ವಹಿಸುತ್ತಿದ್ದಾ...
2009 ರಲ್ಲಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದ ಬಿಜೆಪಿ ಮತ್ತು ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) 15 ವರ್ಷಗಳ ನಂತರ ಕೈಜೋಡಿಸಲು ಸಜ್ಜಾಗಿವೆ. 147 ವಿಧಾನಸಭಾ ಸ್ಥಾನಗಳು ಮತ್ತು 21 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಒಗ್ಗೂಡುವುದರಿಂದ ಬಲವಾದ ಮೈತ್ರಿಗೆ ಕಾ...
25 ವರ್ಷಗಳಷ್ಟು ಹಳೆಯದಾದ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿಯನ್ನು ಇಂಟರ್ ಪೋಲ್ ಸಹಾಯದಿಂದ ಸಿಬಿಐ ಬಂಧಿಸಿದೆ. ಇಂಟರ್ ಪೋಲ್ ಚಾನೆಲ್ಗಳು ಮತ್ತು ನ್ಯಾಷನಲ್ ಸೆಂಟ್ರಲ್ ಬ್ಯೂರೋ-ವಾಷಿಂಗ್ಟನ್ ಸಹಯೋಗದೊಂದಿಗೆ ತನ್ನ ಗ್ಲೋಬಲ್ ಆಪರೇಶನ್ಸ್ ಸೆಂಟರ್ ಈ ಕಾರ್ಯಾಚರಣೆಯನ್ನು ನಿರ್ವಹಿಸಿದೆ ಎಂದು ಸಿಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ವಂಚನೆ, ಕ...
ಪ್ರಧಾನಿ ನರೇಂದ್ರ ಮೋದಿಯವರನ್ನು 'ಕೆಟ್ಟ ಶಕುನ' ಮತ್ತು 'ಪಿಕ್ ಪಾಕೆಟ್' ಎಂದು ವ್ಯಂಗ್ಯ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ದೆಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಚುನಾ...