ಅಪಹರಣ, ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಜೌನ್ಪುರದ ಮಾಜಿ ಸಂಸದ ಧನಂಜಯ್ ಸಿಂಗ್ ರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಲಾಗಿದೆ. ಅವರು ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ನ್ಯಾಯಾಲಯದಲ್ಲಿ ಅವರು ತನ್ನನನ್ನು ನಿರಪರಾಧಿ ಮತ್ತು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನ್ಯ...
ಸಂದೇಶ್ ಖಾಲಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಭೂ ಕಬಳಿಕೆ ಆರೋಪಗಳನ್ನು ಎದುರಿಸುತ್ತಿರುವ ಟಿಎಂಸಿ ಪ್ರಬಲ ವ್ಯಕ್ತಿ ಶೇಖ್ ಶಹಜಹಾನ್ ರನ್ನು ಬುಧವಾರ ಪಶ್ಚಿಮ ಬಂಗಾಳ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದ ಕೇಂದ್ರ ತನಿಖಾ ದಳದ (ಸಿಬಿಐ) ತಂಡವು ಅಂತಿಮವಾಗಿ ವಶಕ್ಕೆ ಪಡೆದುಕೊಂಡಿದೆ. ಶೇಖ್ ಶಹಜಹಾನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಸಿಬಿಐ ತಂ...
ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ತಂಡದ ಪರಿಶ್ರಮದಿಂದ 45 ವರ್ಷದ ಚಿತ್ರಗಾರ(ಪೈಂಟರ್) ದಾನಿಯೊಬ್ಬರ ದಯೆಯಿಂದ ಕಳೆದುಕೊಂಡ ಕೈಗಳನ್ನು ಪಡೆದಿದ್ದು ಅವರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿಸಿದೆ. 2020ರಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಎರಡೂ ಕೈಗಳನ್ನು ಕಳೆದುಕೊಂಡಿದ್ದ ಪೈಂಟರ್ ನ ಬದುಕಿಗೆ ಮೀನಾ ಮೆಹ್ತಾ ಎಂಬ ಮಹಿಳೆ ಬೆಳಕಾಗ...
ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆಗೆ ಕೂಗಿರುವ ಬಿಜೆಪಿಯ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧಿತರು ತಪ್ಪೊಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ (35), ಬೆಂಗಳೂರಿನ ಜಯಮಹಲ್ನ ಮುನಾವರ್ ಅಹಮದ್ (29) ಮತ್ತು ದೆಹಲಿಯ ಕೃಷ್ಣಗಂಜ...
ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಸುಲಿಗೆ, ಭೂ ಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ತೃಣಮೂಲದ ಮಾಜಿ ಪ್ರಬಲ ವ್ಯಕ್ತಿ ಶೇಖ್ ಶಹಜಹಾನ್ ಅವರನ್ನು ಸಿಬಿಐಗೆ ಹಸ್ತಾಂತರಿಸಲು ಬಂಗಾಳ ಸರ್ಕಾರ ನಿರಾಕರಿಸಿದೆ. ಶಹಜಹಾನ್ ಮತ್ತು ಪ್ರಕರಣದ ಸಾಮಗ್ರಿಗಳನ್ನು ಸಂಜೆ ೪.೩೦ ರೊಳಗೆ ವರ್ಗಾಯಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದ...
ಲೋಕಸಭೆಗೆ ಎರಡನೇ ಅತಿ ಹೆಚ್ಚು ಸಂಸದರನ್ನು ಕಳುಹಿಸುವ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸುವುದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಕಷ್ಟಕರವೆಂದು ಸಾಬೀತಾಗಿದೆ. ಈ ಎಲ್ಲಾ ಮೂರು ಪ್ರಮುಖ ಪಾಲುದಾರರಾದ ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ ಸಿಪಿ ಇತರರು ಒಪ್ಪಿಕೊಳ್ಳಲು ಸಿದ್...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೋಲ್ಕತಾಗೆ ಭೇಟಿ ನೀಡುವ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷವು ರಾಜ್ಯವನ್ನು ದೂಷಿಸಲು ಮತ್ತು ತನ್ನ ಪಕ್ಷದ ನಾಯಕರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಸಂದೇಶ್ ಖಾಲಿ ಅಶಾಂತಿ ಮತ್ತು ಮುಂಬರುವ ...
ಹರಿಯಾಣದ ರೇವಾರಿಯಲ್ಲಿ ಹರಿಯಾಣ ರಸ್ತೆ ಸಾರಿಗೆ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಮೃತರು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಮಹೇಂದ್ರಗಢ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬಸ್ ಬಲೆನೊ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಗಾಯಗೊಂಡಿದ್ದಾರೆ. ಅವರನ...
ಶ್ರೀಲಂಕಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 108 ಕೋಟಿ ರೂ.ಗಳ ಮೌಲ್ಯದ 99 ಕೆಜಿ ಗಾಂಜಾವನ್ನು ಚೆನ್ನೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಖ್ಯ ಆರೋಪಿ ಸೇರಿದಂತೆ ನಾಲ್ವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್...
ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೀಗಾಗಿ ರೈಲು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೊಲ್ಕತ್ತಾದಿಂದ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಮೀಪವೇ ಬೆಂಕಿ ಕಾಣಿಸಿಕೊಂಡಿದ್ದು, ಪಾಟ್ನಾದ ಗುಲ್ಜಾರ್ಬಾಗ್ ರ...