ಉತ್ತರಪ್ರದೇಶ: ವರನೋರ್ವ ಸೂಟು ಬೂಟು ಧರಿಸಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿಡಿಯೋವೊಂದು ವೈರಲ್ ಆಗಿದೆ. ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಮದುವೆ ಮಂಟಪದಿಂದ ನೇರವಾಗಿ ಪರೀಕ್ಷೆ ಬರೆಯಲು ವರ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಪ್ರಶ...
ಉತ್ತರಪ್ರದೇಶ: 2024ರ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಪುನರುಚ್ಚರಿಸಿದ್ದಾರೆ. ಬಿಎಸ್ ಪಿಯನ್ನು ಇಂಡಿಯಾ ಒಕ್ಕೂಟದೊಳಗೆ ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನಿಸುತ್ತಿರುವ ನಡುವೆ, ಎಲ್ಲ ರಾಜಕೀಯ ಪಕ್ಷಗ...
ಬೆಂಗಳೂರು: ಕರ್ನಾಟಕದ ಕಾಡಿನ ಆನೆಯೊಂದು ಕೇರಳದ ವಯನಾಡ್ ಗೆ ನುಗ್ಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದು, ಇದೀಗ ಸಾವನ್ನಪ್ಪಿರುವ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ದಾಳಿಯಿಂದ ಮೃತಪಟ್ಟ ಕರ್ನಾಟಕದ ಜನರಿಗೆ ನೀಡುವ ಪರಿಹಾರಕ್ಕೆ...
ಪ್ರಯಾಣಿಕರು ರೈಲಿನಲ್ಲಿ ರಾತ್ರಿ ವೇಳೆ ಯಾವುದೇ ಅಡಚಣೆಗಳಿಲ್ಲದೇ ಆರಾಮದಾಯಕವಾಗಿ ಪ್ರಯಾಣಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಭಾರತೀಯ ರೈಲ್ವೇ ಹಲವು ಮಾರ್ಗಸೂಚಿಗಳನ್ನು ಸೂಚಿಸಿದೆ. ರಾತ್ರಿ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರ ನಿದ್ರೆಗೆ ತೊಂದರೆಯಾಗದಂತೆ ಇರಲು ಭಾರತೀಯ ರೈಲ್ವೇಯು ಹಲವಾರು ನಿಯಮಾವಳಿಗಳನ್ನು ರೂಪಿಸಿದೆ. ಮಖ್ಯವಾಗಿ ರೈಲಿನ...
ಕೇರಳದ ವಯನಾಡ್ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ದಾಳಿಯಿಂದ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಇದೇ ವೇಳೆ ಅವರು "ಮಾನವ-ಪ್ರಾಣಿ ಸಂಘರ್ಷ" ಕ್ಕೆ ಪರಿಹಾರವನ್ನು ಕೋರಿದರು. ಅಲ್ಲದೇ ಬಲಿಪಶುಗಳ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಒತ್ತಾಯಿಸಿದರು. ಲೋಕಸಭೆ...
ಹಲ್ದ್ವಾನಿಯ ಬನ್ಬುಲ್ಪುರ ಪ್ರದೇಶದಲ್ಲಿ ಕರ್ಫ್ಯೂ ಅನ್ನು ಮತ್ತಷ್ಟು ಸಡಿಲಿಸಲಾಗಿದೆ. ನೈನಿತಾಲ್ ಜಿಲ್ಲಾಡಳಿತವು ಈಗ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮಾತ್ರ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ತಿಳಿಸಿದೆ. ಹಲ್ದ್ವಾನಿಯ ಬನ್ ಬುಲ್ಪುರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾವನ್ನು ನೆಲಸಮಗೊಳಿಸಿದ ನಂತರ ಫೆಬ್ರವರಿ 8 ರಂ...
ಮಣಿಪುರ ಸರ್ಕಾರವು ಫೆಬ್ರವರಿ 15 ರಂದು ಗುಡ್ಡಗಾಡು ಜಿಲ್ಲೆಯ ಚುರಾಚಂದ್ ಪುರದಲ್ಲಿ ಭುಗಿಲೆದ್ದ ಹಿಂಸಾಚಾರದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಹೆಡ್ ಕಾನ್ಸ್ ಟೇಬಲ್ ಅಮಾನತುಗೊಂಡ ಕೆಲವೇ ಗಂಟೆಗಳ ನಂತರ, ಅಪರಿಚಿತ ಜನರ ಗುಂಪು ಚುರಾಚಂದ್ ಪುರದ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು...
ಪೊಲೀಸ್ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಂ ರೀಲ್ ವಿಡಿಯೋ ಮಾಡಿದ ಯುವಕನೊಬ್ಬ ತೊಂದರೆಗೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂದಿರಾಪುರಂ ಪ್ರದೇಶದಲ್ಲಿ ಸಂಚಾರವನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ನಿರತರಾಗಿದ್ದಾಗ ಮೊಯಿನ್ ಖಾನ್ ಪ...
ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಯಾಕೆಂದರೆ ಮೂವರು ಎಎಪಿ ಕೌನ್ಸಿಲರ್ ಗಳು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಣಾಯಕ ವಿಚಾರಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದಾರೆ. ಅಷ್ಟೇ ಅಲ್ಲ, ಚಂಡೀಗಢದ ಮೇಯರ್ ಮನೋಜ್ ಸೋಂಕರ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಮ...
ನವದೆಹಲಿ: ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಿಜೆಪಿಯೊಂದಿಗೆ ಕೈಜೋಡಿಸ್ತಾ ಇದ್ದಿದ್ರೆ ಅವರು ಜೈಲಿನಲ್ಲಿರುತ್ತಿರಲಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. ಕೇಜ್ರಿವಾಲ್ ಅವರು ಸೊರೆನ್ ಅವರ ಪತ್ನಿ ಕಲ್ಪನಾ ಮುರ್ಮು ಸೊರೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. "ಇಂದು ನಾನ...