ಮುಂಬೈ: ಏಳು ಮಹಿಳೆಯರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಐದು ಮಹಿಳೆಯರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದಿದೆ. ನೀರಲ್ಲಿ ಮುಳುಗುತ್ತಿದ್ದ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಉಳಿದಂತೆ ದೋಣಿ ನಿರ್ವಾಹಕರು ಈಜಿ ದಡ ಸೇರಿಕೊಂಡು ಪ್ರಾಣ ಉಳಿಸಿಕ...
ಮುಂಬೈ: ಪಶ್ಚಿಮ ರೈಲ್ವೇಯಲ್ಲಿ ಸಿಗ್ನಲ್ ಲೈನ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಉದ್ಯೋಗಳಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ವಸಾಯಿ ಪ್ರದೇಶ ಪಾಲ್ಘರ್ ಬಳಿ ಈ ಘಟನೆ ನಡೆದಿದೆ. ಮೃತರನ್ನು ಮುಖ್ಯ ಸಿಗ್ನಲಿಂಗ್ ...
ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತಹಶೀಲ್ದಾರ್ ಕಾರನ್ನು ಓವರ್ ಟೇಕ್ ಮಾಡಿದ ಎಂಬ ಕ್ಷುಲಕ ಕಾರಣಕ್ಕೆ ಆತನನ್ನು ನಡು ರಸ್ತೆಯಲ್ಲಿ ತಡೆದು ಮನಬಂದಂತೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಧವ್ ಗಢದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ಮತ್ತು ತಹಸೀಲ್ದಾರ್ ವಿರುದ್ಧ ಎಫ್ ಐ...
ಅಯೋಧ್ಯೆ ರಾಮಮಂದಿರದಲ್ಲಿ ಇಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನೆರವೇರಿದೆ. ಇದೇ ಸಂದರ್ಭದಲ್ಲಿ ಚಿನ್ನದಲ್ಲಿ ಅಲಂಕರಿಸಿ ರಾಮಲಲ್ಲಾ ವಿಗ್ರಹದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾಗಿ ಗಮನ ಸೆಳೆದವು. ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಶೃಂಗರಿಸಲಾಗಿದೆ. ರಾಮಲಲ್ಲಾ ವಿಗ್ರವು ಚಿನ್ನದ ಆಭರಣಗಳಿಂದ ಕಂಗೊಳಿಸುತ್ತಿತ್ತು...
ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು, ರಾಮಮಂದಿರದ ಗರ್ಭ ಗುಡಿಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸಿದರು. ರಾಮಲಲ್ಲಾ ಮೂರ್ತಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪೇಜಾವರ ಶ್ರೀ, ಉತ್ತರ ಪ್ರದೇಶ ಸಿಎಂ ಯ...
ನವದೆಹಲಿ: ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನ ಅರ್ಧ ದಿನ ರಜೆ ಘೋಷಿಸಿದ್ದ ದೆಹಲಿ ಏಮ್ಸ್ ಆಡಳಿತ ಇದೀಗ ತನ್ನ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದೆ. ದೆಹಲಿಯ ಏಮ್ಸ್ ಆಡಳಿತ ಕಚೇರಿಯ ಅಧಿಕಾರಿ ರಾಜೇಶ್ ಕುಮಾರ್ ಪ್ರಕಟಿಸಿದ ಪತ್ರದಲ್ಲಿ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಮಧ್ಯಾಹ್ನ 2:30ರವರೆಗೆ ಏ...
ಜಲಾವರ್: ಅಯೋಧ್ಯೆ ರಾಮಮಂದಿರದ ಮೆರವಣಿಗೆಗಳು, ಕಲಶ ಯಾತ್ರೆಗಳು ಮತ್ತು ಪ್ರಸಾದ ವಿತರಣೆಗಾಗಿ ಸವರ್ಣಿಯರು ದೇಣಿಗೆ ಸಂಗ್ರಹ ಮಾಡಿದ್ದು, ಇದಾದ ಬಳಿಕ ದಲಿತ ಸಮುದಾಯಗಳಿಂದ ಸಂಗ್ರಹಿಸಲಾದ ಹಣವನ್ನು “ಅಶುದ್ಧ” ಎಂದು ಅವಮಾನಿಸಿ ವಾಪಸ್ ನೀಡಿರುವ ಘಟನೆ ರಾಜಸ್ಥಾನದ ಜಲಾವರ್ ನಲ್ಲಿ ನಡೆದಿದೆ. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿರುವ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಮಾನಿ ನವೀನ್(24) ಬಂಧಿತ ಆರೋಪಿಯಾಗಿದ್ದು, ನಟಿಯ ಫೇಕ್ ವಿಡಿಯೋವನ್ನು ವೈರಲ್ ಮಾಡಿದ್ದೇಕೆ ಎನ್ನುವುದನ್ನು ಪೊಲೀಸರ ವಿಚಾರಣೆ ವೇಳೆ ಈತ ಬಾಯ್ಬಿಟ್ಟಿದ್ದಾನೆ. ಆರೋಪಿಯು ರಶ್...
ಹೈದರಾಬಾದ್: ವಿಜಯವಾಡದ ಸ್ವರಾಜ್ ಮೈದಾನದಲ್ಲಿ 125 ಅಡಿ ಎತ್ತರದ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಅಮೆರಿಕದ ನ್ಯೂಯಾರ್ಕ್ ಲಿಬರ್ಟಿ ಪ್ರತಿಮೆಗೆ ಹೆಸರುವಾಸಿ...
ಜೋಧಪುರ: ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಶಾಲಾ ಮಕ್ಕಳಿಬ್ಬರು ಗೂಡ್ಸ್ ರೈಲಿನಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬನಾರ್ ಪ್ರದೇಶದಲ್ಲಿ ನಡೆದಿದೆ. ಅನನ್ಯ ಕನ್ವರ್(9) ಮತ್ತು ಯವರಾಜ್ ಸಿಂಗ್ (11) ಮೃತಪಟ್ಟವರಾಗಿದ್ದಾರೆ. ಮೃತ ಮಕ್ಕಳು ಸಹೋದರ ಸಂಬಂಧಿಗಳಾಗಿದ್ದು, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಲೆ ಮಾರ್ಗ ಮಧ...