ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಭಾಗವಹಿಸಿದ್ದ ಗೂಳಿಗೆ ಬಲವಂತವಾಗಿ ಜೀವಂತ ಕೋಳಿ ತಿನ್ನಿಸಿದ ವಿಡಿಯೋವನ್ನು ಪೋಸ್ಟ್ ಮಾಡಿದ ಯೂಟ್ಯೂಬರ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೇಲಂ ಜಿಲ್ಲೆಯ ಚಿನ್ನಪ್ಪಂಪಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಗೂಳಿಯನ್ನು ಹಿಡಿದುಕೊಂಡು ಬಲವಂತವಾಗಿ ಜೀವಂತ ಕೋಳಿಯನ್ನು ಬಾಯಿಗೆ ಇ...
ಥಾಯ್ಲೆಂಡ್: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವನ್ನಪ್ಪಿದ ಘಟನೆ ಮಧ್ಯ ಥಾಯ್ಲೆಂಡ್ ನ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ. ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಯ್ ಬಿಬಿಎಸ್ ಪ್ರಕಾರ, ಬ್ಯಾಂಕಾಕ್ ನಿಂದ ಉತ್ತರಕ್ಕೆ 120 ಕಿಮೀ (74.56 ಮೈಲುಗಳು) ಸುಪಾನ್ ಬುರಿಯ ಕ...
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಇಳಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತದಲ್ಲಿ 2022ರ ಏಪ್ರಿಲ್ ತಿಂಗಳಿಂದಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಸ್ಥಿರವಾಗಿವೆ. ಆದ್ರೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಅಗ್ಗಗೊಂಡಿವೆ. ರಷ್ಯಾದಿಂದಲೂ ಕಡಿಮೆ ಬೆಲೆಗೆ ತೈಲವನ್ನು ...
ನವದೆಹಲಿ: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಆರೆಸ್ಸೆಸ್ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇರಲು ನಿರ್ಧಾರ ಪ್ರಕಟಿಸಿದೆ. ಕಾಂಗ್ರೆಸ್ ಮುಖ್ಯ ವಕ್ತಾರ ಜೈರಾಮ್ ರಮೇಶ್ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಅಯೋಧ್ಯೆ ರಾಮ...
ಬಿಹಾರ: 2 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರನ್ನು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೌಗಾಚಿಯಾ ಜಿಲ್ಲೆಯ ಗೋಪಾಲ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಮರ್ಯಾದೆಗೇಡು ಹತ್ಯೆ ಇದಾಗಿದ್ದು, ಚಂದನ್(40), ಚಾಂದಿನಿ(23), ರೋಶ್ನಿ(2) ಹತ್ಯೆಗೀಡಾದ ಅಮಾಯಕರ...
ಚಂಡೀಗಡ: ವೈದ್ಯರನ್ನು ಪ್ರಾಣ ಉಳಿಸುವ ದೇವರು ಅಂತ ಮುಗ್ಧ ಜನರು ನಂಬುತ್ತಾರೆ, ಆದ್ರೆ ಇಲ್ಲೊಂದು ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿ ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕಣ್ಣಿದ್ದೂ ಕುರುಡರಂತೆ ಆಸ್ಪತ್ರೆ ಸಿಬ್ಬಂದಿ ವರ್ತಿಸಿದ ಅಮಾನವೀಯ ಘಟನೆ ಹರ್ಯಾಣದ ಅಂಬಾಲಾದಲ್ಲಿ ನಡೆದಿದೆ. ಪಂಜಾಬ್ ನ ಮೊಹಾಲಿ ಜಿಲ್ಲೆಯ ದಪ್ಪರ್ ನ ನಿವಾಸಿ ಮ...
ಕಂಕೇರ್: ಬಿಜೆಪಿ ಮುಖಂಡರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ. ಅಸೀಮ್ ರಾಯ್ ಹತ್ಯೆಗೀಡಾದ ಬಿಜೆಪಿ ಮುಖಂಡರಾಗಿದ್ದಾರೆ. ಪಖಂಜೂರ್ ಪಟ್ಟಣದ ಪುರಾಣ ಬಜಾರ್ ಪ್ರದೇಶದಲ್ಲಿ ರಾತ್ರಿ 8:30 ರ ಸುಮಾರಿಗೆ ಅಸೀಮ್ ರೈ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನ...
ದೆಹಲಿ: ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್...
ಗುರುಗಾಂವ್(ಹರ್ಯಾಣ): ಪ್ರೊಫೆಸರ್ ವೊಬ್ಬರು ತಮ್ಮ ಚೇಂಬರ್ ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ವಿದ್ಯಾರ್ಥಿನಿಯರು ಹರ್ಯಾಣ ಸಿಎಂ ಹಾಗೂ ಅಲ್ಲಿನ ರಾಜ್ಯಪಾಲರು ಮತ್ತು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪ್ರೊಫೆಸರ್ ಮೇಲೆ ಇದೇ ಮೊದಲ ಬಾರಿಯಲ್ಲ, ಈ ಹಿಂದೆಯೂ ಲೈಂಗಿಕ ಕಿರುಕುಳದ ಬಗ್ಗೆ ಪತ್ರ...
ಬೆಂಗಳೂರು: ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ, ಮಂಗಳಾರತಿ ನಡೆಸಲು ರಾಜ್...