ಶಿಕ್ಷಕರೋರ್ವರನ್ನು ಅಪಹರಿಸಿ ಮಗಳ ಜೊತೆಗೆ ಮದುವೆ ಮಾಡಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಗೌತಮ್ ಕುಮಾರ್ ಎಂಬ ಶಿಕ್ಷಕ ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆ ಪಾಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗೌತಮ್ ಕುಮಾರ್ ಪಟೇಪುರ್ನ ರೇಪುರಾದಲ್ಲಿರುವ ಉತ್ಕ್ರಮಿತ್ ಮಧ್ಯ ವಿದ್ಯಾಲಯದಲ್ಲಿ ಹೊಸ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುವ ಮೂಲಕ ಅಂಬೇಡ್ಕರ್ ಪ್ರತಿಮೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯಲ್ಲಿ 'ಗಂಗಾಜಲ' ಬಳಸಿ ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ಗಂಗಾಜಲ...
ತಮಿಳುನಾಡಿನ ದಿಂಡಿಗಲ್ನಲ್ಲಿ ಸರ್ಕಾರಿ ಉದ್ಯೋಗಿಯಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯನ್ನು ಬಂಧಿಸಲಾಗಿದೆ. ಅವರನ್ನು ರಾಜ್ಯ ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು. ಅಧಿಕಾರಿಯನ್ನು ಅಂಕಿತ್ ತಿವಾರಿ ಎಂದು ಗುರುತಿಸಲಾಗಿದ್ದು, ಡಿಸೆಂಬರ್ 15 ರವರೆಗೆ ನ್ಯಾಯಾಂಗ ಬಂಧನಕ್ಕ...
ತೆಲಂಗಾಣದಲ್ಲಿ ನಡೆದ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅದ್ಭುತ ಗೆಲುವು ಸಾಧಿಸುವ ಸಾಧ್ಯತೆಯಿದೆ. ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ದಾಖಲೆಯ ಮೂರನೇ ಅವಧಿಗೆ ಗೆಲುವು ಕಷ್ಟ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ತಿಳಿಸಿದೆ. ಮತದಾನ ನಡೆದ 119 ವಿಧಾನಸಭೆಗಳಲ್ಲಿ ಕಾಂಗ್ರೆಸ್ ಪ...
ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 4 ಕ್ಕೆ ಮರು ನಿಗದಿಪಡಿಸಲಾಗಿದೆ. 40 ಸದಸ್ಯರ ವಿಧಾನಸಭೆಯ ಮತ ಎಣಿಕೆಯನ್ನು ಈ ಹಿಂದೆ ಡಿಸೆಂಬರ್ 3 ರಂದು ನಿಗದಿಪಡಿಸಲಾಗಿತ್ತು. ಮತ ಎಣಿಕೆಯ ದಿನಾಂಕವನ್ನು ಬದಲಾಯಿಸದ ಭಾರತದ ಚುನಾವಣಾ ಆಯೋಗದ ವಿರುದ್ಧ ರಾಜ್ಯದ ರಾಜಕೀಯ ಪಕ್ಷಗಳು ನಿರಾಶೆ ವ್ಯಕ್ತಪಡಿಸಿದೆ. ಮಿಜೋರಾಂ ಜ...
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ದುರಂತ ಪ್ರಕರಣದಲ್ಲಿ 17 ದಿನಗಳ ಕಾಲ ಸಿಕ್ಕಿಬಿದ್ದ ನಂತರ ರಕ್ಷಿಸಲ್ಪಟ್ಟ ಎಲ್ಲಾ 41 ಕಾರ್ಮಿಕರಿಗೆ ವೈದ್ಯಕೀಯ ಚಿಕಿತ್ಸೆ ನಂತರ ಮನೆಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಏಮ್ಸ್-ರಿಷಿಕೇಶ್ ತಿಳಿಸಿದೆ. 40 ಕಾರ್ಮಿಕರನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಉತ್ತರಾಖಂಡದ ಕಾರ್ಮಿ...
ತಮಿಳುನಾಡಿನ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿದೆ. ಡಿಸೆಂಬರ್ 1 ರಿಂದ 4 ರ ನಡುವೆ ವಿಶೇಷವಾಗಿ ತಮಿಳುನಾಡಿನ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ...
ಹೈದರಾಬಾದ್ನ ಜುಬಿಲಿ ಪ್ರದೇಶದಲ್ಲಿ ಗುರುವಾರ ನಡೆಯುತ್ತಿರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ನಟ ಚಿರಂಜೀವಿ ಕುಟುಂಬ ಸಮೇತರಾಗಿ ಆಗಮಿಸಿದರು. ಕಪ್ಪು ಬಟ್ಟೆಯಲ್ಲಿ ಸುಂದರವಾಗಿ ಕಾಣುತ್ತಿದ್ದ ನಟ ತಮ್ಮ ವಾಹನದಿಂದ ಇಳಿದು ಮತಗಟ್ಟೆಯತ್ತ ತೆರಳಿದರು. ಇದಕ್ಕೂ ಮುನ್ನ ನಟ ಅಲ್ಲು ಅರ್ಜುನ್ ಬಿಎಸ್ಎನ್ಎಲ್ ಕೇಂದ್ರದ ಮತಗಟ್ಟೆ...
ಉತ್ತರಕಾಶಿಯಲ್ಲಿ ಕುಸಿದ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41ಮಂದಿ ಕಾರ್ಮಿಕರಲ್ಲಿ ಒಬ್ಬರಾದ ವಿಶ್ವಜೀತ್ ಕುಮಾರ್ ವರ್ಮಾ ಬುಧವಾರ ತಾವು ಎದುರಿಸಿದ ಅಗ್ನಿಪರೀಕ್ಷೆಯ ಕುರಿತು ವಿವರ ನೀಡಿದರು. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಕಾರ್ಮಿಕ, ಸಿಕ್ಕಿಬಿದ್ದ ಇತರರೊಂದಿಗೆ ಸುರಂಗದೊಳಗೆ ಆಹಾರವನ್ನು ಒದಗಿಸಲಾಗಿತ್ತು ಎಂದು ಹೇಳಿದರು....
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ 17 ದಿನಗಳ ಕಾಲ ನಡೆದ ಮ್ಯಾರಥಾನ್ ರಕ್ಷಣಾ ಕಾರ್ಯಾಚರಣೆಯ ನಂತರ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಡರಾತ್ರಿ ಮಾತನಾಡಿದರು. ರಕ್ಷಿಸಲ್ಪಟ್ಟ ಕಟ್ಟಡ ಕಾರ್ಮಿಕರೊಂದಿಗೆ ಪ್ರಧಾನಿಯವರು ದೂರವಾಣಿಯಲ್ಲಿ ಮಾತನಾಡಿ ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು ಎಂದು ಅಧಿಕಾರಿಗಳು ಇಂಡಿಯ...