ದೇಶದ ಜೈಲುಗಳಲ್ಲಿ ಮತ್ತು ಬಂಧನ ಕೇಂದ್ರಗಳಲ್ಲಿ ಅನ್ಯಾಯವಾಗಿ ರೋಹಿಂಗ್ಯ ನಿರಾಶ್ರಿತರನ್ನು ಬಂಧಿಸಿಡಲಾಗಿದ್ದು ಅವರನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸು ಜಾರಿಗೊಳಿಸಿದೆ. ರಿಯಾಲಿ ಸರ್ ಎಂಬುವವರು ಸಲ್ಲಿಸಿದ ಅರ್ಜಿಯ ಮೇಲೆ ಜಸ್ಟಿಸ್ ಬಿ ಆರ್ ಗವಾಯಿ ಮತ...
ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳ ಸತ್ಯಾಸತ್ಯತೆ ಅರಿಯಲು ದೇಶದಲ್ಲಿ ಜಾತಿ ಗಣತಿಯ ‘ಎಕ್ಸ್ ರೇ’ ಅಗತ್ಯವಿದೆ ಎಂದು ಮಧ್ಯ ಪ್ರದೇಶದ ಶಾಹದೋಲ್ನ ಸಾರ್ವಜನಿಕ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೇಶದಲ್ಲಿ ಜಾತಿ ಗಣತಿ ನಡೆಯಬೇಕಿದೆ. ಇದು ಅಲ್ಪಸಂಖ್ಯಾತರ ಸತ್ಯದ ‘ಎಕ್ಸ್-ರೇ’ ಕೂಡ ಆಗಲಿದೆ. ಏನೇ ಬಂದರೂ ...
ರಾಜಸ್ಥಾನ ರಾಜ್ಯ ವಿಧಾನಸಭೆ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿಗೆ ದೊಡ್ಡ ಶಾಕ್ ತಾಗಿದೆ. ಬಿಜೆಪಿ ವಿರುದ್ದ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆಯನ್ನು ಹೂಡಲು ರೈತರೊಬ್ಬರು ಸಜ್ಜಾಗಿದ್ದಾರೆ. ಅದ್ಯಾಕೆ..? ಇಲ್ಲಿದೆ ಫುಲ್ ಡಿಟೈಲ್ಸ್.. ರಾಜಸ್ಥಾನ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಳೆದ ಕೆಲ ತಿಂಗಳುಗಳ ಹಿಂದೆ...
ಮಣಿಪುರದಲ್ಲಿ ನಡೆದ ಜನಾಂಗೀಯ ಸಂಘರ್ಷದ ನಂತರ ನಡೆದಂತಹ ಹಿಂಸಾಚಾರದ ಒಂದೊಂದು ಘಟನೆಗಳು ಬೆಚ್ಚಿಬೀಳಿಸುವಂತಿದೆ. ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ಬಹಿರಂಗಗೊಂಡ ಬಳಿಕ ಮತ್ತೊಂದು ಕ್ರೌರ್ಯ ತುಂಬಿದ ವಿಡಿಯೋ ವೈರಲ್ ಆಗಿದೆ. ಹೌದು. ಮಣಿಪುರದಲ್ಲಿ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ. ವೈರಲ್ ಆದ 7 ಸೆಕೆಂಡ್ ನ ಈ ವಿಡಿಯೋದಲ್ಲಿ ಯ...
ಸಂಸ್ಕೃತ ವಸತಿ ಗುರುಕುಲದಲ್ಲಿ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರದ ಸಿಧೌಲಿ ಪ್ರದೇಶದ ಝಜನ್ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದ್ದು ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸುತ್ತ...
ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ ನಡೆಸಿದರು. ಇದೇ ವೇಳೆ ವಿದ್ಯಾರ್ಥಿನಿಯೋರ್ವೆ, "ನೀವು ತುಂಬಾ ಸ್ಮಾರ್ಟ್ ಹಾಗೂ ಗುಡ್ ಲುಕಿಂಗ್ ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ರಾಹುಲ್ ಇದಕ್ಕೆ ಉತ್ತರಿಸಿ, 'ನಾನು ನನ್ನ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕ...
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಮಂಗಳವಾರ ಮುಂಜಾನೆ ಶೋಪಿಯಾನ್ನ ಅಲ್ಶಿಪೋರಾ ಪ್ರದೇಶದಲ್ಲಿ ಈ ಎನ್ಕೌಂಟರ್ ಆರಂಭವಾಗಿದೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್ಇಟಿ)ದವರು ಎಂದು ಗುರುತಿಸಲಾಗಿದ...
ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಆದರೆ ಇದರಲ್ಲಿ ವಸುಂಧರಾ ರಾಜೆ ಅವರ ಹೆಸರು ಇಲ್ಲ. ಸಂಸದ ರಾಜ್ಯವರ್ಧನ್ ರಾಥೋಡ್ ಅವರಿಗೆ ಜೋತ್ವಾರಾ ಕ್ಷೇತ್ರದಿಂದ, ದಿಯಾ ಕುಮಾರಿಗೆ ವಿದ್ಯಾಧರ್ ನಗರ ಕ್ಷೇತ್ರದಿಂದ, ಬಾಬಾ ಬಾಲಕ್ನಾಥ್ ತಿಜಾರಾದಿಂದ, ಹಂಸರಾಜ್ ಮೀನಾ ಸಪೋತ್ರಾದಿಂದ ಮತ್ತು ಕಿರ...
ಮಧ್ಯಪ್ರದೇಶದಲ್ಲಿ ಮುಂಬರುವ ಚುನಾವಣೆಗೆ ಬಿಜೆಪಿ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧ್ನಿ ಕ್ಷೇತ್ರದಿಂದ ಮತ್ತು ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ದಾತಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪ್ರಮುಖ ನಾಯಕರಾದ ಗೋಪಾಲ್ ಭಾರ್ಗವ ಅವರು ರೆಹ್ಲಿ ಕ್ಷೇತ್ರದಿಂದ, ವಿಶ್ವಾಸ್ ಸಾರಂಗ...
ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಕ್ಟೋಬರ್ 16 ರಿಂದ "ಕಾಮ್ ಕಿಯಾ ದಿಲ್ ಸೇ, ಕಾಂಗ್ರೆಸ್ ಫಿರ್ ಸೆ" ಎಂಬ ಘೋಷಣೆಯೊಂದಿಗೆ ತನ್ನ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದೆ ಎಂದು ರಾಜ್ಯ ಪಕ್ಷದ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಾಸ್ರಾ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ವಾರ್ ರೂಮ್ ಸಭೆಯ ನಂತರ ಮಾಧ್ಯಮಗಳನ್ನುದ...