ಭಾರೀ ಮಳೆ ಹಿನ್ನೆಲೆಯಲ್ಲಿ ಯಮುನಾ ನದಿಯ ನೀರಿನ ಮಟ್ಟವು 206ಕ್ಕೆ ತಲುಪಿದೆ. ಇದು 205.33 ಮೀಟರ್ ಅಪಾಯದ ಮಟ್ಟಕ್ಕಿಂತ ಸ್ವಲ್ಪ ಹೆಚ್ಚಾಗಿದೆ ಎಂದು ಕೇಂದ್ರ ಜಲ ಆಯೋಗ ಮಂಗಳವಾರ ತಿಳಿಸಿದೆ. ಇದರ ಹೆಚ್ಚಿನ ಪ್ರವಾಹ ಮಟ್ಟವು -207.49 ಮೀಟರ್ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಯಮುನಾ ನದಿಯ ನೀರಿನ ಮಟ್ಟವು 205.33 ಮೀಟರ್ ಅಪಾ...
ದೆಹಲಿ ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಮಂಗಳವಾರ ಬೆಳಿಗ್ಗೆ ಶಾಲಾ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾ ಬಸ್ ಖಾಲಿಯಾಗಿತ್ತು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿತ್ತು ಎಂದು ವರದಿಯಾಗಿದೆ. ದೆಹಲಿ ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಬೆಳ...
ಭಾರಿ ಮಳೆಯಿಂದಾಗಿ ದೆಹಲಿ ಎಂಸಿಡಿ ಶಾಲೆಗಳಿಗೆ ಜುಲೈ 11 ರಂದು ರಜೆ ಘೋಷಿಸಲಾಗಿದೆ. ದಿಲ್ಲಿ ರಾಜ್ಯವು ದಾಖಲೆಯ ಮಳೆಗೆ ಸಾಕ್ಷಿಯಾಗಿದೆ. ಹೆಚ್ಚುವರಿ ಶಿಕ್ಷಣ ನಿರ್ದೇಶಕಿ ಸುಜಾತಾ ಮಲಿಕ್ ಅವರು ಇಂದು ರಜೆ ಕುರಿತು ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿದರು. ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ, ನಾಳೆಯೂ ಶಾಲೆಗಳನ್ನು ಮುಚ್ಚಲಾಗುವುದು. ದೆಹಲಿಯ...
2022 ರಲ್ಲಿ ಬಿರ್ ಭುಮ್ನಲ್ಲಿ 81,000 ಡಿಟೋನೇಟರ್ ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಹದ್ದೂರ್ಪುರದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗ್ರಾಮ ಪಂಚಾಯತ್ ಅಭ್ಯರ್ಥಿ ಮನೋಜ್ ಘೋಷ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಬಂಧಿಸಿದೆ. ಜುಲೈ 2022 ರಲ್ಲಿ ಬಂಗಾಳ ವಿಶೇಷ ಕಾರ್ಯಪಡೆ (ಎಸ್ಟಿಎಫ್) ನಡ...
ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು ಎಂಬ ಕುತೂಹಲ ನಿಮಗೆ ಇರಬಹುದು. ಅದರ ಕುರಿತಾದ ಮಾಹಿತಿ ಈಗ ಔಟ್ ಆಗಿದೆ. ಹೌದು. ಮಹಾರಾಷ್ಟ್ರವು ಭಾರತದ ಅತ್ಯಂತ ಶ್ರೀಮಂತ ರಾಜ್ಯವಾಗಿದೆ. ಈ ರಾಜ್ಯವು ಅತಿ ಹೆಚ್ಚು ಒಟ್ಟು ರಾಜ್ಯ ದೇಶೀಯ ಉತ್ಪನ್ನವನ್ನು ಹೊಂದಿದೆ. ಅಂದರೆ 400 ಶತಕೋಟಿಗೂ ಹೆಚ್ಚು ಜಿಎಸ್ ಡಿಪಿ ಹೊಂದಿದೆ. ರಾಜ್ಯವು ತನ್ನ ಕೃಷಿ ...
ಜುಲೈ 17-18ರಂದು ಬೆಂಗಳೂರಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಜರಾಗುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಮನವಿ ಸಲ್ಲಿಸಿದ್ದು...
ನಾಯಿಗೂ ವಿದೇಶ ಪ್ರವಾಸ ಹೋಗುವ ಅವಕಾಶ ಸಿಕ್ಕಿದೆ. ಹೌದು. ಉತ್ತರ ಪ್ರದೇಶ ಮೂಲದ ಮೋತಿ ಎಂಬ ನಾಯಿ ಪಾಸ್ ಪೋರ್ಟ್ ಪಡೆದುಕೊಂಡಿದೆ. ಈ ತಿಂಗಳು ಇಟಲಿಗೆ ಹೋಗಲು ಸಿದ್ಧವಾಗಿದೆ. ಇದನ್ನು ಇಟಾಲಿಯನ್ ಲೇಖಕಿ ವೆರಾ ಲಝಾರೆಟ್ಟಿ ಅವರು ಮೋತಿಯನ್ನು ದತ್ತು ಪಡೆದಿದ್ದಾರೆ. ಅವರು ಕಳೆದ ಹತ್ತು ವರ್ಷಗಳಿಂದ ಸಂಶೋಧನಾ ಕಾರ್ಯಕ್ಕಾಗಿ ಭಾರತಕ್ಕೆ ಭೇಟಿ ನ...
2024 ರ ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿಬಿಟ್ಟಿದೆ. ಇದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ...
ದೇಶದ ಮೊದಲ ಎಐ (artificial intelligence) ಸುದ್ದಿ ನಿರೂಪಕಿಯನ್ನು ಒಡಿಶಾ ಟಿವಿ ಸುದ್ದಿ ವಾಹಿನಿಯು ಪರಿಚಯಿಸಿದೆ. ಲೀಸಾ ಎಂಬ ಎಐ ನಿರೂಪಕಿ ಯಶಸ್ವಿಯಾಗಿ ಸುದ್ದಿ ಓದಿದ್ದಾರೆ. ನೋಡಲು ಚೆಂದುಳ್ಳಿ ಚಲುವೆಯಾಗಿರುವ ಎಐ ಸುದ್ದಿ ನಿರೂಪಕಿ ಲೀಸಾ ಭಾರತೀಯ ಉಡುಗೆಯಲ್ಲಿ ಮಿಂಚಿದ್ದಾರೆ. ಲೀಸಾ ಚೆಂದವಾಗಿ, ಸ್ಪುಟವಾಗಿ ಇಂಗ್ಲಿಷ್ನಲ್ಲಿ ಸುದ್...
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಡೆಹ್ರಾಡೂನ್ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಹೀಗಾಗಿ ಪ್ರಯಾಣಿಕರು ಬಸ್ನ ಕಿಟಕಿಗಳಿಂದ ಹಾರುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ದೃಶ್ಯದಲ್ಲಿ ಪ್ರವಾಹದ ರಭಸಕ್ಕೆ ಬಸ್ ವಾಲಿದ್ದನ್ನು ವಿಡಿಯೊದಲ್ಲಿ ಕಾಣಬಹುದು. ಉತ್ತರ ಭಾರತದ ಹಿಮಾಚಲ ಪ್ರದೇಶ, ...