ಮಳೆಯ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಮಂದಿಯನ್ನು ಶನಿವಾರ ರಕ್ಷಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್) ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅನ್ನು ಆನಂದನಗರ ತಾಂಡಾ ಗ್ರಾಮದಲ್ಲ...
ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ 'ಸಾಮ್ನಾ' ಪ್ರತಿಕೆಯ ಸಂಪಾದಕೀಯದಲ್ಲಿ ಮಣಿಪುರವು ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹೀಗಾಗಿ 'ದಿ ಮಣಿಪುರ ಫೈಲ್ಸ್' ಸಿನಿಮಾ ಮಾಡಬಹುದು ಎಂದು ಬರೆದಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ...
ದೆಹಲಿಯ ಎರಡು ಪ್ರಮುಖ ಮಸೀದಿಗಳಾದ ಬೆಂಗಾಲಿ ಮಾರ್ಕೆಟ್ ಮಸೀದಿ ಮತ್ತು ಬಾಬರ್ ಷಾ ಟಾಕಿಯಾ ಮಸೀದಿಗಳಿಗೆ 15 ದಿನಗಳೊಳಗೆ ಅತಿಕ್ರಮಣವನ್ನು ತೆಗೆದು ಹಾಕುವಂತೆ ಉತ್ತರ ರೈಲ್ವೇ ಮಂಡಳಿಯು ನೋಟಿಸ್ ನೀಡಿದೆ. ನಿಗದಿತ ಅವಧಿಯೊಳಗೆ ಒತ್ತುವರಿ ತೆರವು ಮಾಡದಿದ್ರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳ...
ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ತೀವ್ರ ಮಳೆ ಸುರಿಯುತ್ತಿದೆ. ಪಾಲ್ಘರ್, ಥಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾನುವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮಧ್ಯ ಮಹಾರಾಷ್ಟ್ರದ ಕೊಂಕಣ, ಘಟ್ಟ ಪ್ರದೇಶಗಳು ಜುಲೈ 23-26 ರಿಂದ ಭಾರ...
ಪಶ್ಚಿಮ ಬಂಗಾಳದ ಮಾಲ್ಡಾದಿಂದ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುಹತ್ ನಲ್ಲಿ ಸ್ಥಳೀಯರು ಕಳ್ಳತನದ ಅನುಮಾನದ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದರ...
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ನೋಯ್ಡಾ ಮೂಲದ ಪ್ರಿಯಕರ ಸಚಿನ್ ಮೀನಾ ಅವರೊಂದಿಗೆ ಉಳಿದುಕೊಂಡಿದ್ದಕ್ಕಾಗಿ ತನಿಖೆ ಎದುರಿಸುತ್ತಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಅವರು ಭಾರತೀಯ ಪೌರತ್ವ ಕೋರಿ ರಾಷ್ಟ್ರಪತೊ ದ್ರೌಪದಿ ಮುರ್ಮು ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ವಕೀಲ ಎಪಿ ಸಿಂಗ್ ಮೂಲಕ ರಾಷ್ಟ್ರಪತಿ ಮುರ್...
ಚಾಮರಾಜನಗರ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕನ್ನಡಪರ ಹೋರಾಟಗಾರರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಶರ್ಟ್ ಕಳಚಿ ಅರೆ ಬೆತ್ತಲೆಯಾಗಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕ...
ಜ್ಞಾನವಾಪಿ ಮಸೀದಿ ಕೇಸ್ನಲ್ಲಿ ಹಿಂದೂಪರ ಅರ್ಜಿದಾರರಿಗೆ ಜಯ ಸಿಕ್ಕಿದಂತಾಗಿದೆ. ಮಸೀದಿ ಸಮೀಕ್ಷೆ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು ಎಎಸ್ ಐ ಸಮೀಕ್ಷೆ ಅರ್ಥಾತ್ ಪುರಾತ್ವ ಇಲಾಖಾ ಸಮೀಕ್ಷೆ ನಡೆಸುವಂತೆ ಸೂಚಿಸಿದೆ. ಈ ಕುರಿತು ಹಿಂದೂಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರ...
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮ...
ಮಣಿಪುರದಲ್ಲಿ ಇಬ್ಬರು ಯುವತಿಯರ ಮೇಲೆ ದೌರ್ಜನ್ಯ ನಡೆದು 79 ದಿನಗಳಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದನ್ನು ‘ಮೊಸಳೆ ಕಣ್ಣೀರು’ ಎಂದು ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ ಲೇವಡಿ ಮಾಡಿದೆ. ಶುಕ್ರವಾರದ ಪತ್ರಿಕೆಯ ಮುಖಪುಟದಲ್ಲಿ ಕಣ್ಣೀರು ಸುರಿಸುತ್ತಿರುವ ಮೊಸಳೆಯೊಂದಿಗೆ 79 ಸಣ್ಣಸಣ್ಣ ಮೊಸಳೆ ...