ಇದು ಮನಕಲಕುವ ಘಟನೆ. ರೈಲು ದುರಂತದಲ್ಲಿ ತನ್ನ ಮಗ ಸತ್ತಿಲ್ಲ ಎಂಬ ದೃಢ ವಿಶ್ವಾಸದಲ್ಲಿದ್ದ ಕೋಲ್ಕತ್ತಾದ ಬಿಶ್ವಜಿತ್ ಮಾಲಿಕ್ ಎಂಬ ಅಪ್ಪ 200 ಕಿಲೋ ಮೀಟರ್ ಗಿಂತಲೂ ಅಧಿಕ ದೂರ ಸಂಚರಿಸಿ ಅಪಘಾತದ ಸ್ಥಳಕ್ಕೆ ಬಂದಿದ್ದಾರೆ. ಅಲ್ಲಿಂದ ಆಸ್ಪತ್ರೆಗೆ ತೆರಳಿ ತನ್ನ ಮಗನನ್ನು ಹುಡುಕಿದ್ದಾರೆ. ಅಲ್ಲಿ ಎಲ್ಲೂ ಕಾಣದಿದ್ದಾಗ ಶವಗಳನ್ನು ಇಡಲಾಗಿರುವ ಬ...
ಜಾಹೀರಾತು ಫಲಕವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ತಾಯಿ—ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಬಳಿ ಸೋಮವಾರ ನಡೆದಿದೆ. ಇಂದಿರಾನಗರ ಕಾಲನಿ ನಿವಾಸಿ ಪ್ರೀತಿ ಜಗ್ಗಿ(38) ಹಾಗೂ ಅವರ ಮಗಳು ಏಂಜಲ್(15) ಮೃತಪಟ್ಟವರಾಗಿದ್ದಾರೆ. ಇವರ ಕಾರು ಚಾಲಕ ಸರ್ತಾಜ್ ತೀವ್ರವಾಗಿ ಗಾಯಗೊಂಡ...
ಪಟಾನ್: ಕ್ರಿಕೆಟ್ ಪಂದ್ಯದ ವೇಳೆ ಬಾಲಕ ಚೆಂಡು ಮುಟ್ಟಿದ ಎಂಬ ಕಾರಣಕ್ಕೆ ಬಾಲಕನ ಚಿಕ್ಕಪ್ಪನ ಹೆಬ್ಬೆರಳನ್ನು ಕತ್ತರಿಸಿದ ಅಮಾನವೀಯ ಘಟನೆ ಗುಜರಾತ್ ನ ಪಟಾನ್ ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ಶಾಲೆಯ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿತ್ತು. ಕ್ರಿಕೆಟ್ ನೋಡಲು ಬಂದಿದ್ದ ಬಾಲಕ ಪಂದ್ಯದ ವೇಳೆ ಚೆಂಡು ಮುಟ್...
ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಮತ್ತೆ ಮೂವರು ಸಾವನ್ನಪ್ಪಿದ್ದು, ಅಧಿಕೃತ ಸಾವಿನ ಸಂಖ್ಯೆ 278 ಕ್ಕೇರಿದೆ. ಜೂನ್ 2 ರಂದು ನಡೆದ ಬಾಲಸೋರ್ ರೈಲು ಅಪಘಾತದಲ್ಲಿ 278 ಸಾವಿನ ಜೊತೆಗೆ 1,100 ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಕೆಲವು ಶವಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ಹೇಳಿದೆ. ಖುರ್ದಾ ರೋಡ್ ವಿಭಾಗೀಯ ...
ನವದೆಹಲಿ: ಕರ್ನಾಟಕ ಚುನಾವಣಾ ಫಲಿತಾಂಶದಿಂದ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶದಂತೆಯೇ ಬಿಜೆಪಿಗೆ ಸೋಲಾಗಲಿದೆ ಅನ್ನೋ ಮಾತುಗಳು ಕೂಡ ಕೇಳಿ ಬಂದಿವೆ. ಈ ನಡುವೆ ಆರೆಸ್ಸೆಸ್ ಮುಖವಾಣಿ 'ದಿ ಆರ್ಗನೈಸರ್’ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲನ್ನು ವಿಶ್ಲ...
ಇಂದೋರ್: ಮಾದಕ ವ್ಯಸನಿ ತಂದೆಯೋರ್ವ ತನ್ನ 8 ವರ್ಷದ ಮಗಳು ಚಾಕ್ಲೆಟ್, ಆಟಿಕೆ ಕೇಳಿದಳು ಎಂದು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಆರೋಪಿಯ ಪತ್ನಿ ಮೂರು ವರ್ಷಗಳ ಹಿಂದೆ ಆತನನ್ನು ಬಿಟ್ಟು ಹೋಗಿದ್ದಳು. ಆತನ ತಾಯಿ ದೇವಸ್ಥಾನವೊಂದರಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು. ಅತ್ತ ...
ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆದ ಮೊದಲ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದೆ. ಈ ಕುರಿತು ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಅನೇಕ ಸಮಾನ ಮನಸ್ಕ ಪಕ್ಷಗಳ ಉನ್ನತ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ಕಾಂಗ್ರೆಸ್ ಉನ್ನತ ನ...
ಮಹಾರಾಷ್ಟ್ರದ ಹಿಂಗೋಲಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರನ್ನು ಆಟೋರಿಕ್ಷಾದಲ್ಲೇ ಕೂರಿಸಿ ಮಗುವಿಗೆ ಹೆರಿಗೆ ಮಾಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಪ್ಪು ಎಸಗಿದ ಆಸ್ಪತ್ರೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇಲ್ಲಿಂದ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಮಹಿಳಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಹಿ...
ಈ ಬಾಲಕ ಅಂತಿಂಥವನಲ್ಲ. ತಾನು ಆಟ ಆಡುತ್ತಿದ್ದಾಗ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆಯು ಉತ್ತರ ಪ್ರದೇಶದ ಫಾರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ಅಕ್ಷಯ್ ಮನೆ ಮುಂದೆ ಆಡುತ್ತಿದ್ದಾಗ ಸಣ್ಣ ಹಾವು ಎದುರಿಗೆ ಬಂದಿದೆ. ಇದನ್ನು ನೋಡಿದ ಅಕ್ಷಯ್, ಕೈಯಲ್ಲಿ ಹಿಡಿದು ಬಾಯಿಗೆ ಹಾಕಿ ಕಚ್ಚಿದ್ದಾನೆ. ನಂತರ ಜೋ...
ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಕಾರಿನಿಂದ ಹೊರಕ್ಕೆ ಎಸೆದ ಘಟನೆ ದಕ್ಷಿಣ ತ್ರಿಪುರಾದ ಟೆಪಾನಿಯಾ ಇಕೋ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಫೇಸ್ಬುಕ್ನಲ್ಲಿ ಹುಡುಗಿ ಸ್ನೇಹ ಬೆಳೆಸಿದ್ದ ಪ್ರಮುಖ ಆರೋಪಿ 21 ವರ್ಷದ ಯುವಕನನ್ನು ಪುರ್ಬಾ ಗೋಕುಲ್ಪುರದಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದೆ. ಅಪರಾಧದಲ್ಲಿ ಭಾಗ...