ಹರ್ಯಾಣ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸಲು ಆರಂಭಿಸಿದ್ದಾರೆ. ರಾಜ್ಯ ಸರ್ಕಾರವು ಸೂರ್ಯಕಾಂತಿ ಬೀಜಗಳನ್ನು MSPಯಲ್ಲಿ ಖರೀದಿಸುತ್ತಿಲ್ಲ. ಪ್ರತಿ ಕ್ವಿಂಟಾಲ್ಗೆ 6,400 ರೂ. ನೀಡಿ ಖರೀದಿಸಬೇಕಿದ್ದ ಸರ್ಕಾರ ಖಾಸಗಿ ಖರೀದಿದಾರರಿಗೆ ಕ್ವಿಂಟಾಲ್ ಗೆ 4000 ರೂಪಾಯಿಗೆ ಮಾರಾಟ ಮಾಡಲು ಒತ್ತಾಯಿಸುತ್ತಿದೆ ಎಂದು ಸೂರ್ಯಕಾಂತಿ ಬೆ...
ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ಕೋಪಗೊಂಡ ಪತಿ ಪತ್ನಿಯನ್ನು ಹತ್ಯೆಮಾಡಿರುವ ಘಟನೆ ಬಾಲಸೋರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶರ್ಮಿಳಾ ಸಿಂಗ್ (35) ಮೃತ ಮಹಿಳೆಯಾಗಿದ್ದಾರೆ.ಆರೋಪಿಯನ್ನು 43 ವರ್ಷದ ರಾಮ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಚಾಲಕನಾಗಿ ಕೆಲಸ ಮಾಡಿತ್ತಿದ್ದ ಎನ್ನಲಾಗಿದೆ. ದಂಪತಿಗಳು ನೆರೆ...
'ಅಸ್ಸಿ ಹರಾವೋ, ಬಿಜೆಪಿ ಹಠಾವೋ (ಯುಪಿಯ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತು ಅದನ್ನು ಹೊರಹಾಕಿ) ಎಂದು 2024 ರ ಲೋಕಸಭಾ ಚುನಾವಣೆ ಮುನ್ನವೇ ಸಮಾಜವಾದಿ ಪಕ್ಷದ ಘೋಷಣೆ ಕೂಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಾದರೆ, ಉತ್ತರ ಪ್ರದೇಶದ ಮತದಾರರು ರಾಜ್ಯದ ಎಲ್ಲಾ ಲೋಕಸಭಾ...
ಪ್ರಸವ ಸಂದರ್ಭ ಮೃತಪಟ್ಟ ಶಿಶುವನ್ನು ಅದರ ಕುಟುಂಬಕ್ಕೆ ಹಸ್ತಾಂತರಿಸದೆ ಆಸ್ಪತ್ರೆ ಸಿಬ್ಬಂದಿ ಉರಿಯುತ್ತಿರುವ ಕಸದ ತೊಟ್ಟಿಗೆ ಎಸೆದು ಸುಟ್ಟು ಹಾಕಿದ ಘಟನೆ ರಾಂಚಿಯ ಗರವಾದ ಮಾಝಿಯಾನ್ ರೆಫರಲ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಕುಟುಂಬ ಮಂದಿ, 'ನಾವು ಶಿಶುವಿನ ಅಂತಿಮ ವಿಧಿ ವಿಧಾನ ನೆರವೇರಿಸಲು ಬಟ್ಟೆ ತರಲು ಮ...
ಗರ್ಭಿಣಿಯರು ತಮ್ಮ ಮಕ್ಕಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸಲು 'ಸುಂದರ್ ಕಂಡ್' ಪಠಣದ ಜೊತೆಗೆ ರಾಮಾಯಣದಂತಹ ಧಾರ್ಮಿಕ ಮಹಾಕಾವ್ಯಗಳನ್ನು ಓದುವ ಅಭ್ಯಾಸಗಳಲ್ಲಿ ತೊಡಗಬೇಕು ಎಂದು ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಸಲಹೆ ನೀಡಿದ್ದಾರೆ. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ದೊಂದಿಗೆ ಸಂಯೋಜಿತವಾಗಿರ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭವಿಷ್ಯದಲ್ಲಿ ತಮಿಳುನಾಡು ಮೂಲದ ಪ್ರಧಾನಿಯನ್ನು ಬಯಸುತ್ತಾರೆ ಎಂಬ ವರದಿಗಳ ಮಧ್ಯೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಒಂದು ಹೇಳಿಕೆ ನೀಡಿದ್ದಾರೆ. ಅದೇನೆಂದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ...
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಒಡಿಶಾದಲ್ಲಿ ಮುಂದಿನ ಮೂರು ದಿನಗಳವರೆಗೆ ಸುಡುವ ಬಿಸಿ ವಾತಾವರಣ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಕುರಿತು ಐಎಂಡಿ ವಿಜ್ಞಾನಿ ಉಮಾಶಂಕರ್ ದಾಸ್ ಮಾತನಾಡಿ, ರಾಜ್ಯದ ಹಲವಾರು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆ ಇದೆ. ಇದು ಜೂನ್ 13 ರವರೆಗೆ ...
2024 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಕೀಕೃತ ವಿರೋಧ ಪಕ್ಷವನ್ನು ರೂಪಿಸುವ ಪ್ರಯತ್ನಗಳ ಮಧ್ಯೆ, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಅವರು ನಿತೀಶ್ ಕುಮಾರ್ ಪ್ರಧಾನಿ ಸ್ಪರ್ಧಿಯಲ್ಲ. ಅವರು 'ಬಿಜೆಪಿ ಮುಕ್ತ ರಾಷ್ಟ್ರ' ನಿರ್...
ಒಡಿಶಾ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಗುರುತನ್ನು ಪತ್ತೆ ಹಚ್ಚಲು ರೈಲ್ವೇ ಸಚಿವಾಲಯ ಕೇಂದ್ರದ ವಿವಿಧ ಸಂಸ್ಥೆಗಳ ನೆರವಿನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನದ ಸಹಾಯ ಪಡೆದು ಮೃತರ ದೇಹಗಳನ್ನು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದೆ. ಒಡಿಶಾ ರೈಲು ದುರಂತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದರು. ಇದರಲ್ಲಿ ...
ಕೇಂದ್ರ ಲೋಕಸೇವಾ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆಯಲ್ಲಿ ಜಮ್ಮು-ಕಾಶ್ಮೀರದ ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್ ಬಾಲಾ ಅವರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಇವರು ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ ಯುಪಿಎಸ್ಸಿ ಸಿಎಪಿಎಫ್ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳ ಪೈಕಿ 82ನೇ ರ್ಯಾಂಕ...