ಒಡಿಶಾ ಭೀಕರ ಸರಣಿ ರೈಲು ದುರಂತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ...
ಒಡಿಶಾ: ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ತುಮಕೂರಿನ ಮಹಿಳೆಯ ಹಿಂದೆ ಒಡಿಶಾ ಪೊಲೀಸರು ಬಿದ್ದಿದ್ದು, ಕಾನೂನು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ತುಮಕೂರು ಮೂಲದ ಮಹಿಳೆ ಎನ್ನಲಾಗಿರುವ ಶಕುಂತಲಾ ಎಸ್. ಎಂಬವರು ರೈಲು ದುರಂತ ನಡೆದ ಫೋಟೋವನ್ನು ಬಳಸಿ, ...
ಬಿಹಾರದ ಭಾಗಲ್ಪುರದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸುಲ್ತಾನ್ ಗಂಜ್-ಅಗುವಾನಿ ಚತುಷ್ಪಥ ಸೇತುವೆ ಮತ್ತೆ ಗಂಗಾ ನದಿಯಲ್ಲಿ ಕುಸಿದು ಬಿದ್ದಿದೆ. 30ಕ್ಕೂ ಹೆಚ್ಚು ಸ್ಲ್ಯಾಬ್ ಗಳು ಅಂದರೆ ಸುಮಾರು 100 ಅಡಿಯಷ್ಟು ಭಾಗ ಕುಸಿದಿದೆ. ಈ ಸೇತುವೆಯನ್ನು ಖಗಾರಿಯಾ ಮತ್ತು ಭಾಗಲ್ಪುರ್ ಜಿಲ್ಲೆಗಳನ್ನು ...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದು, 800ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ಅತ್ತ ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ದುರಂತ ಸೃಷ್ಟಿ ಮಾಡುವ ಘಟನಾವಳಿಗಳು ನಡಿತಾ ಇದೆ. ಈ ಭೀಕರ ರೈಲು ಅಪಘಾತ ನಡೆದ ಸ್ವಲ್ಪ ಸಮಯದಲ್ಲೇ ಸಾಮಾಜಿಕ ಮಾಧ್ಯಮಗಳ...
ಒಡಿಶಾದ ಬಾಲಸೋರ್ನಲ್ಲಿ ನಡೆದ ಭೀಕರ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸವಾಲ್ ಎಸೆದಿದ್ದಾರೆ. ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್ ಹಾಗೂ ವಕ್ತಾರ ಪವನ್ ಖೇರ, ದುರಂತಕ್ಕೆ ಕಾರಣರಾದವರಿಗೆ ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭುವನೇಶ್ವರದ ರಾಜೀವ್ ಭವನದಲ್ಲಿಂದು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ...
ಒಡಿಶಾದ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಮೊದಲೇ ಗಾಯಗೊಂಡಿದ್ದ ಪ್ರಯಾಣಿಕರು ಮತ್ತೊಮ್ಮೆ ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಗಾಯಾಳುಗಳನ್ನು ಪಶ್ಚಿಮ ಬಂಗಾಳದ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿತ್ತು. ಈ ರೀತಿಯಾಗಿ ಗಾಯಾಳುಗ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಿಸಿದ್ದಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ಅಕ್ಷಯ್ ಭಲೇರಾವ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಆರೋಪಿಗಳು...
ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ...
ಅದು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ. ಈ ಕುರಿತು ಕೇಸ್ ದಾಖಲಾಗಿತ್ತು. ಪರಿಣಾಮ ಕೋರ್ಟ್ ನಲ್ಲಿ ವಾದ ನಡೆಯತೊಡಗಿತು. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಯಿತು. ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವ...