ಮುಂಬೈ: ಗಾರ್ಬಾ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದ ತಂದೆ, ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಮಧ್ಯರಾತ್ರಿ ವಿರಾರ್ ನ ...
ಜೈಪುರ: ಲಿಫ್ಟ್ ನಲ್ಲಿ 11ನೇ ಮಹಡಿಯಿಂದ ಕೆಳಗೆ ಹೋಗಲು ಪ್ರಯತ್ನಿಸಿದ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕುಶಾಗ್ರಾ ಮಿಶ್ರಾ ದುರಂತವಾಗಿ ಸಾವಿಗೀಡಾದ ಯುವಕನಾಗಿದ್ದು, ಈತ ಮಣಿಪಾಲ ವಿಶ್ವವಿದ್ಯಾಲಯದಲ್ಲಿ 2ನೇ ವರ್...
ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಕಿಡಿಗೇಡಿಗಳು ಪ್ಲಾಸ್ಟಿಕ್ ಬಾಟಲಿ ಎಸೆದ ಘಟನೆ ಗುಜರಾತ್ ನ ರಾಜ್ ಕೋಟ್ ಗರ್ಬಾದಲ್ಲಿ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಗುಜರಾತ್ ಪ್ರವಾಸದಲ್ಲಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸುತ...
ಚಾಮರಾಜನಗರ: ಬಿಜೆಪಿ ಹಾಗೂ ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಸಂವಿಧಾನ ರಕ್ಷಣೆ ಮಾಡಲು ಭಾರತ್ ಜೋಡೋ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಭಾರತ್ ಜೋಡೋ ಸಮಾವೇಶದಲ್ಲಿ ಮಾತನಾಡಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಈ ಯಾತ್ರೆ ನಡೆಯುತ್ತೆ. ಬಿಸಿಲು, ಮಳೆ ಲೆಕ್ಕಿಸದೇ ಪಾದಯಾತ್ರೆಯನ್ನ ಮಾಡುತ್ತಿದ್...
ನವದೆಹಲಿ: 12 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ನಡೆದಿದ್ದು, ಬಾಲಕನ ಖಾಸಗಿ ಅಂಗಗಳಿಗೆ ರಾಡ್ ಹಾಕಿ ಚಿತ್ರ ಹಿಂಸೆ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಮೇಲೆ ಆತನ ಸ್ನೇಹಿತರೇ ಎನ್ನಲಾಗಿರುವ ನಾಲ್ವರು ಸೇರಿ ದೌರ್ಜನ್ಯ ನಡೆಸಿದ್ದಾರೆನ್ನಲಾಗುತ...
19 ವರ್ಷದ ಯುವತಿಯನ್ನು ಹತ್ಯೆಗೈದ ಆರೋಪದ ಮೇಲೆ ಉತ್ತರಾಖಂಡದ ಪೌರಿ ಜಿಲ್ಲೆ ಬಿಜೆಪಿ ನಾಯಕನ ಪುತ್ರನನ್ನು ಶುಕ್ರವಾರ ಬಂಧಿಸಲಾಗಿದೆ. ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಪುಲ್ಕಿತ್ ಆರ್ಯನ ರೆಸಾರ್ಟ್ ನಲ್ಲಿ ಅಂಕಿತಾ ಭಂಡಾರಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ...
ಚಂಡೀಗಡ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಡ ವಿಶ್ವವಿದ್ಯಾಲಯವನ್ನು 5 ದಿನಗಳ ಕಾಲ ಬಂದ್ ಮಾಡಲಾಗಿದೆ. ಈ ನಡುವೆ ಘಟನೆಯಿಂದ ಭೀತರಾಗಿರುವ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದು ತಮ್ಮ ಮನೆಗಳಿಗೆ ತೆರಳಿದ್ದಾರೆ. ಸೆಪ್ಟಂಬರ್ 24ರವರೆಗೆ ಕಾಲೇಜನ್ನು ಬಂದ್ ಮಾಡಲಾಗಿದೆ. ಇದರ ಬೆನ್ನಲ್ಲ...
ನವದೆಹಲಿ: ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್...
ಪ್ರಾಜೆಕ್ಟ್ ಚೀತಾ ಯೋಜನೆಯಲ್ಲಿ ಈಗಾಗಲೇ ನಮೀಬಿಯಾದಿಂದ ಭಾರತಕ್ಕೆ ಎಂಟು ಚಿರತೆಗಳನ್ನು ವಿಶೇಷ ವಿಮಾನದಲ್ಲಿ ತಂದಿರೋದು ನಿಮಗೆಲ್ಲಾ ಗೊತ್ತಾಗಿದೆ. ನಮೀಬಿಯಾದಿಂದ ಚೀತಾ ತರುವ ತಂಡದಲ್ಲಿ ಭಾರತೀಯ ಪಶುವೈದ್ಯರಾಗಿ ವನ್ಯಜೀವಿ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಕುಟುಂಬದ ಸನತ್ ಕೃಷ್ಣ ಮುಳಿಯ ಕೂಡ ಪಾಲ್ಗೊಂಡಿದ್ದರು. ಅರಿವಳಿಕ...
ಚಂಡೀಗಢ: ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಆನ್ ಲೈನ್ ನಲ್ಲಿ ಶೇರ್ ಮಾಡಿರುವ ಘಟನೆ(Video Leak) ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ನಲ್ಲಿ ಯುವತಿಯರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಬಳಿಕ ಸಾಮಾಜಿಕ ಜ...