ಉತ್ತರಾಖಂಡ: ಮದುವೆ ಸಂಭ್ರಮ ಮುಗಿಸಿ ಹಿಂದಿರುಗುತ್ತಿದ್ದ ವಾಹನವೊಂದು ಆಳದ ಕಮರಿಗೆ ಬಿದ್ದು 10ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರು ಚಂಪಾವತ್ ಜಿಲ್ಲೆಯ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮದಲ್...
ಉತ್ತರಾಖಂಡ್: ಸುಮಾರು ಒಂದು ವರ್ಷದ ಹಿಂದೆ ನಡೆದ ಚಮೋಲಿ ದುರಂತದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ರೈನಿ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು 21 ವರ್ಷದ ರೋಹಿತ್ ಭಂಡಾರಿ ಎಂದು ಗುರುತಿಸಲಾಗಿದೆ. ಜೋಶಿಮಠದ ಕಿಮನಾ ಗ್ರಾಮದ ನಿವಾಸಿಯಾಗಿರುವ ಈತ ಚಮೋಲಿ ಪ್ರವಾಹದ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಈ...
ಸೂರತ್: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾ...
ಕಣ್ಣೂರು : ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ನಡೆದಿದ್ದು, ಆರೆಸ್ಸೆಸ್, ಬಿಜೆಪಿ ಮುಖಂಡರ ವಿರುದ್ಧ ಶಂಕೆ ವ್ಯಕ್ತವಾಗಿದೆ. ರಾತ್ರಿ ಕೆಲಸ ಮುಗಿಸಿ ರಾತ್ರಿ ತನ್ನ ಸ್ನೇಹಿತರೊಂದಿಗೆ ಬೈಕ್ ನಲ್ಲಿ ಬಂದಿದ್ದ ಸಿಪಿಎಂ ಕಾರ್ಯಕರ್ತ ಹರಿದಾಸ್ ಅ...
ಪಾಟ್ನಾ: ಊಟ ಬಡಿಸುವುದು ತಡವಾಗಿದೆ ಎಂದು ವರನೊಬ್ಬ ಮದುವೆ ನಿರಾಕರಿಸಿ ಮಂಟಪದಿಂದ ಎದ್ದು ಹೋಗಿರುವ ಘಟನೆ ಪುರ್ನಿಯಾದ ಮೊಹಾನಿ ಪಂಚಾಯತ್ನ ಬಟೌನಾ ಗ್ರಾಮದ ಈಸ್ವರಿ ಟೋಲಾದಲ್ಲಿ ನಡೆದಿದೆ. ವಿವಾಹ ವಿಧಿ ವಿಧಾನಗಳು ನಡೆಯುತ್ತಿದ್ದರಿಂದ ವರನ ಕುಟುಂಬದ ಸದಸ್ಯರಿಗೆ ಊಟ ಬಡಿಸಲು ತಡವಾಗಿದೆ. ಇದು ವರನ ತಂದೆಯನ್ನು ತುಂಬಾ ಕೆರಳಿಸಿತು, ಅವರು ಮದ...
ಹೈದರಾಬಾದ್: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೇಕಪತಿ ಗೌತಮ್ ರೆಡ್ಡಿ (49)ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಮನೃತಪಟ್ಟಿದ್ದಾರೆ. ಗೌತಮ್ ರ...
ಲಕ್ನೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಪ್ರಚಾರಕ್ಕೆ ತೆರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಭಾನುವಾರ ಮೋದಿ ಅವರು ರ್ಯಾಲಿಗೆ ಆಗಮಿಸುತ್ತಿದ್ದಂತೆ ಬಿಜೆಪಿಯ ಯುಪಿ ಮುಖ್ಯಸ್ಥ ಸ...
ಥಾಣೆ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮತ್ತಿತರರು ವಡಾಪಾವ್ ತಿಂದು ಬಿಲ್ ಕೊಡದೇ ಹೋದ ಘಟನೆ ನಡೆದಿದ್ದು, ಇದರಿಂದ ಅಸಮಾಧಾನಗೊಂಡ ಹೊಟೇಲ್ ಮಾಲಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ರೈಲು ಮಾರ್ಗಗಳ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ...
ಬಿಹಾರ: ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗನೊಬ್ಬ ಆಮ್ಲೆಟ್ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ನಡೆದಿದೆ. ನೀತು ಸಿಂಗ್ ಮೃತ ಮಹಿಳೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗ ಅಜಿತ್ ಸಿಂಗ್ ಎಂಬಾತ ಈ ಕೃತ್ಯವನ್ನೆಸಗಿದ್ದು, ಪತ್ನಿಯನ್ನು ಕೊಂದ ನಂತರ ದೇ...
ಬಿಹಾರ: ಮನೆ ಕೆಡವಿರುವುದನ್ನು ವಿರೋಧಿಸಿದ್ದಕ್ಕೆ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಿನ್ನೆ ರಾತ್ರಿ ದರ್ಭಾಂಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದರ್ಭಾಂಗ ನಗರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಸ್ಪಿ ಎ....