ವಿಶ್ವಬ್ಯಾಂಕ್ನಿಂದ 2,424.28 ಕೋಟಿ ರೂ.ಗಳ ಸಾಲವನ್ನು ಪಡೆದ ನಂತರ ಕೇರಳ ಸರ್ಕಾರವು ಕೇರಳ ಆರೋಗ್ಯ ವ್ಯವಸ್ಥೆ ಸುಧಾರಣಾ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಈ ಯೋಜನೆಗೆ ...
ತಿರುಪತಿ ಕೃಷಿ ವಿಶ್ವವಿದ್ಯಾಲಯದಲ್ಲಿ ಐಇಡಿಗಳನ್ನು ಇರಿಸಲಾಗಿದೆ ಎಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪ್ರಾಂಶುಪಾಲರು ಮತ್ತು ಗೃಹ ಸಚಿವರಿಗೆ ಬರೆದ ಇಮೇಲ್ ನಲ್ಲಿ, "ಕೃಷಿ ಕಾಲೇಜು ಅವಳಿ ಪೈಪ್ ಐಇಡಿ ಸ್ಫೋಟಕ್ಕೆ ಬಲಿಯಾಗುತ್ತದೆ" ಎಂದು ಹೇಳಲಾಗಿದೆ. ಫೆಬ್ರವರಿ 6 ರ ಗುರುವಾರ ಬೆಳಿಗ್ಗೆ 8.45 ಕ್ಕೆ 'ಸ್ವಾತಿ ಬಿಲಾಲ್ ಮಾಲಿಕ್...
ಬಿಹಾರದ ಗೋಪಾಲ್ ಗಂಜ್ನಲ್ಲಿ ಉದ್ಯಮಿಯೊಬ್ಬರ ಮೇಲೆ ದಾಳಿಕೋರರ ಗುಂಪು ದಾಳಿ ನಡೆಸಿದ ಗುಂಡಿನ ಚಕಮಕಿಯಲ್ಲಿ ಸಿಲುಕಿ ನಿವೃತ್ತ ಸೈನಿಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ದಾಳಿ ನಡೆದಾಗ ನಿವೃತ್ತ ಸೈನಿಕ ಸತ್ಯೇಂದ್ರ ಸಿಂಗ್ ಟೈಲ್ಸ್ ಅಂಗಡಿಯಲ್ಲಿದ್ದರು. ಅಂಗಡಿ ಮಾಲೀಕ ನಯನ್ ಪ್ರಸಾದ್ ಅವರೊಂದಿಗೆ ಭೂ ವಿವಾದವನ್ನು ಹೊಂದಿದ್ದ ಹಲ್ಲೆಕೋರ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಗಾಗಿ ಮುಂಬೈ ಪೊಲೀಸರು ಬುಧವಾರ ಆರ್ಥರ್ ರೋಡ್ ಜೈಲಿನಲ್ಲಿ ಗುರುತಿನ ಪರೇಡ್ ನಡೆಸಿದ್ದಾರೆ. ಅಧಿಕಾರಿಗಳ ಪ್ರಕಾರ, ಕಳ್ಳತನ ಮಾಡುವ ಉದ್ದೇಶದಿಂದ ಸೈಫ್ ಅವರ ನಿವಾಸಕ್ಕೆ ಪ್ರವೇಶಿಸಿದ ಶೆಹಜಾದ್ ನನ್ನು ಘಟನೆಯ ಸಮಯದಲ್ಲಿ ಹಾಜರಿದ್ದ ಸಾಕ್ಷಿಗಳು ಗುರುತ...
ಉತ್ತರ ಪ್ರದೇಶದ ಅಲ್ಪಸಂಖ್ಯಾತ ಆಯೋಗದ ಅವಧಿಯು 2024 ಜೂನ್ 27ರಂದು ಮುಗಿದಿದ್ದು ಇದುವರೆಗೆ ಅದನ್ನು ಮರು ರೂಪಿಸಲಾಗಿಲ್ಲ. ಸದ್ಯ ಈ ಆಯೋಗಕ್ಕೆ ಚೇರ್ಮೆನ್ ಇಲ್ಲ ಮತ್ತು ಸದಸ್ಯರೂ ಇಲ್ಲ. ಆ ಕಾರಣದಿಂದ ಉತ್ತರ ಪ್ರದೇಶದಲ್ಲಿ ಸದ್ಯ ಅಲ್ಪಸಂಖ್ಯಾತ ಆಯೋಗವು ಕೆಲಸ ಮಾಡುತ್ತಿಲ್ಲ. ಇದೇ ವೇಳೆ ಹೊಸ ಛೇರ್ಮನ್ ಅನ್ನು ನೇಮಿಸದ ಬಗ್ಗೆ ಮತ್ತು ಸದಸ್ಯರ...
ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ರ ಭಾರತದಲ್ಲಿನ ಆಸ್ತಿಯನ್ನು ಮಾರಾಟ ಮಾಡಿ 14,131 ಕೋಟಿ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಜಯ ಮಲ್ಯ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗ...
ದೆಹಲಿಯಲ್ಲಿ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ಗೆ ತೆರಳಿ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿದ್ದಾರೆ. ಹಾಗೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ಸೇರಿ ಗಂಗಾ ತೀರದಲ್ಲಿ ಪೂಜೆ ನಡೆಸಿದ್ದಾರೆ. ದೆಹಲಿಯಲ್ಲಿ ಮತದಾನ ಪ್ರಕ್ರಿಯೆ ಜೋರಾಗುತ್ತಿದ್ದಂತೆಯೇ ಬೆಳಿಗ್ಗೆ ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ರಾಜ್ಯದಲ್ಲಿ ಹವಾಮಾನ ಬದಲಾವಣೆ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುವುದು ಮತ್ತು ತಮಿಳುನಾಡಿನಾದ್ಯಂತ ಶಾಲೆಗಳಲ್ಲಿ ಪರಿಸರ ಕ್ಲಬ್ ಗಳನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ. "ಹವಾಮಾನ ಬದಲಾವಣೆಯು ಮಾನವ ಸಮಾಜ ಮತ್ತು ಪ್ರಪಂಚದಾದ್ಯಂತದ ರಾಷ್ಟ್ರಗಳು ಎದುರಿಸುತ್ತಿರುವ ಅತಿದೊಡ್ಡ ಸ...
ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ, ಅನುಚಿತ ಸನ್ನೆಗಳನ್ನು ಮಾಡಿದ ಮತ್ತು ಫ್ಲೈಯಿಂಗ್ ಕಿಸ್ ಗಳನ್ನು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ದಿನೇಶ್ ಮೊಹಾನಿಯಾ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಗಮ್ ವಿಹಾರ್ ನ ಎಎಪಿ ಶಾಸಕನ ...
1.96 ಕೋಟಿ ರೂ.ಗಳ ಹೂಡಿಕೆ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ನ್ಯಾಯಾಲಯ ತಿರಸ್ಕರಿಸಿದೆ. ಆಯೇಷಾ ಝಾಕಿರ್ ಖಾನ್ ಅವರ ಪತಿ ಝಾಕಿರ್ ಖಾನ್ ಅವರು 'ರೈಟ್ ಕ್ಯಾಪಿಟಲ್ ಆ್ಯಪ್' ಎಂಬ ವೇದಿಕೆಯ ಮೂಲಕ ಹೆಚ್ಚಿನ ಆದಾಯದ ಭರವಸೆ ನೀಡುವ ಯೋಜನೆಯ ಮೂಲಕ ಹಲವಾರು ಹೂಡಿಕೆದಾರರಿಗೆ ವಂಚಿಸಿದ್ದಾರೆ ಎಂಬ...