ಆಲಪ್ಪುಝ: ಕೇರಳದಲ್ಲಿ(kerala floods) ಕಳೆದೆರಡು ತಿಂಗಳಿನಿಂದ ಸುರಿದ ಮಳೆಯಿಂದಾಗಿ ಸಾಕಷ್ಟು ಸಾವು ನೋವುಗಳು ನಡೆದಿವೆ. ಈ ಮಳೆಯ ನಡುವೆಯೂ ಶುಭ ವಿವಾಹವೊಂದು ನಡೆದಿದ್ದು, ಮಳೆಯಿಂದಾಗಿ ರಸ್ತೆ ಇಡೀ ನೀರು ಆವರಿಸಿದ್ದು, ಪರಿಣಾಮವಾಗಿ ವಧುವರರು ಕಾರಿನಲ್ಲಿ ಪ್ರಯಾಣಿಸಲು ಸಾಧ್ಯವಾಗದೇ 500 ಮೀಟರ್ ವರೆಗೆ ಹಂಡೆ(ಸಾಂಪ್ರದಾಯಿಕ ತಾಮ್ರದ ಪಾತ...
ದೈತ್ಯ ಹೆಬ್ಬಾವೊಂದನ್ನು(Python) ಕ್ರೇನ್ ನಲ್ಲಿ ಎತ್ತುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೃಹತ್ ಹೆಬ್ಬಾವನ್ನು ಕಂಡು ಜನರು ಅಚ್ಚರಿಗೀಡಾಗಿದ್ದಾರೆ. ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತಲಾಗಿದ್ದರೂ ಅದರ ಬಾಲ ನೆಲವನ್ನು ತಲುಪುವಷ್ಟು ಉದ್ದವಾಗಿದೆ. ಸುಶಾಂತ್ ನಂದ ಐಎಫ್ ಎಸ್ ಎಂಬವರು ತಮ್ಮ ಟ್ವಿಟ್ಟರ್...
ಗಾಝಿಯಾಬಾದ್: 14 ವರ್ಷ ವಯಸ್ಸಿನ 9ನೇ ತರಗತಿ ವಿದ್ಯಾರ್ಥಿಗಳಾದ ಅವಳಿ ಸಹೋದರರಿಬ್ಬರು ತಮ್ಮ ಅಪಾರ್ಟ್ ಮೆಂಟ್ ನ 25ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶನಿವಾರ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಇಲ್ಲಿನ ಸಿದ್ಧಾರ್ಥ್ ವಿಹಾರ್ ಅಪಾರ್ಟ್ ಮೆಂಟ...
ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ 18 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂ...
ರಾಮಗಢ: ಕಾಂಗ್ರೆಸ್ ಮುಖಂಡರೋರ್ವರನ್ನು ಅವರ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ರಾಮಗಢ ಜಿಲ್ಲೆಯಲ್ಲಿ ನಡೆದಿದ್ದು, ಕಿಟಕಿ ಮೂಲಕ ಮನೆಯೊಳಗೆ ನುಗ್ಗಿದ ಹಂತಕರು ಈ ದುಷ್ಕೃತ್ಯ ನಡೆಸಿದ್ದಾರೆ. ಕಾಂಗ್ರೆಸ್ ನ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ 60 ವರ್ಷ ವಯಸ್ಸಿನ ಕಮಲೇಶ್ ನಾರಾಯಣ ಶರ್ಮಾ ಹತ್ಯೆಯಾದವರಾಗಿದ್ದಾರ...
ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಾಯದ ಭೀತಿ ಸೃಷ್ಟಿಸಿದೆ. ಕೇರಳದ ವಿವಿಧೆಡೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ತಿರುವನಂತಪುರಂ, ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಇನ್ನಿತರರ ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲ...
ನವದೆಹಲಿ: ನಾನೇ ಕಾಂಗ್ರೆಸ್ ನ ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸೋನಿಯಾ ಗಾಂಧಿ ಘೋಷಿಸಿದ್ದು, ಈ ಮೂಲಕ ಕಾಂಗ್ರೆಸ್ ನೊಳಗಿರುವ ನಾಯಕತ್ವದ ಗೊಂದಲಗಳಿಗೆ ಸಂಪೂರ್ಣವಾದ ತೆರೆಯನ್ನು ಎಳೆದಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರು...
ರಾಜಸ್ತಾನ: 7ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಾಲೆಯ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಜೈಪುರದ ಜಂಜುನಿ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸಬೇಡ ಎಂದು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ. ಅಕ್ಟೋಬರ್ 5ರಂದು ಶಿಕ್ಷಕ ಈ ಕೃತ್ಯ ನಡೆಸಿದ್ದಾನೆ. ತರಗತಿ ಮುಗಿದ ಬಳಿಕ ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ಏಮ್ಸ್ ನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶನಿವಾರ ಏಮ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವ...
ಭೋಪಾಲ್: ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಈ ವಿಡಿಯೋ ಹರಿಯಬಿಟ್ಟವರ ವಿರುದ್ಧ ಅವರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಿದ್ದಾರೆ. ನಾನು ಕಬಡ್ಡಿ ಆಡುತ್ತಿರುವುದನ್ನು ವಿಡಿಯೋ ಮಾಡಿರುವವರು ರಾವಣರು. ಅವರ ವೃದ್ಧಾಪ್ಯ ಜೀವನ ಮತ್ತು ಮುಂದಿನ ಜನ್ಮ ...