ಚೆನ್ನೈ: ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕನೋರ್ವ ಅಮಾನವೀಯವಾಗಿ ಥಳಿಸಿದ್ದು, ಈ ದೃಶ್ಯವನ್ನು ಸಹಪಾಠಿಯೋರ್ವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಇದೀಗ ಶಿಕ್ಷಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇಲ್ಲಿನ ಚಿದಂಬರಂ ಸಮೀಪ ಸರ್ಕಾರಿ ನಂದನಾರ್ ಬಾಯ್ಸ...
ನೋಯ್ಡಾ: ಗನ್ ತೋರಿಸಿ ಬೆದರಿಸಿ ದಲಿತ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಜೆವಾರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬುಧವಾರ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಗನ್ ತೋರಿಸಿ ಬೆದರಿಸಿದ್ದು, ಬಳಿಕ ಅತ್ಯಾಚಾರಕ್ಕೆ ಎಸಗಿದ್ದಾರೆ. ಘಟನೆಗೆ ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬುಧವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜ್ವರ ಹಾಗೂ ನಿಶಕ್ತಿಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. 89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರು ಅತಿಯಾಗಿ ಆಯಾಸಗೊಂಡಿದ್ದು, ಅವರು ದ್ರವ ರ...
ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮೆ ಯಾಚಿಸುವಂತೆ ಸಾರ್ವರ್ಕರ್ ಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದಾರೆ. ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿಕ...
ತಮಿಳುನಾಡು: ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಐದು ಸದಸ್ಯರನ್ನು ಹೊಂದಿರುವ ಕುಟುಂಬದ ವ್ಯಕ್ತಿಯೊಬ್ಬರು ಬಿಜೆಪಿಯಿಂದ ಸ್ಪರ್ಧಿಸಿದ್ದು, ಆದರೆ ಅವರು ಪಡೆದದ್ದು ಕೇವಲ ಒಂದು ಮತ ಮಾತ್ರವೇ ಆಗಿದೆ. ಅವರ ಕುಟುಂಬಸ್ಥರು ಕೂಡ ಅವರಿಗೆ ಮತ ಹಾಕದೇ ಇರುವುದು ಇದೀಗ ಅಚ್ಚರಿಯನ್ನು ಸೃಷ್ಟಿಸಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥ...
ಶಾರ್ಜಾ: ಆರ್ ಸಿಬಿ(RCB) ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ಕಣ್ಣೀರಿನ ವಿದಾಯ ಹೇಳಿದ್ದಾರೆ. ತಮ್ಮ ನಾಯಕತ್ವದ 9 ಟೂರ್ನಿಯಲ್ಲೂ ಆರ್ ಸಿಬಿ ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರು ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿರಾಟ್ ಕೊಹ್ಲಿ ವೃತ್ತಿ ಜೀವನಕ್ಕೆ ಆರ್ ಸಿಬಿಯ ನಿರಂತರ ಸೋಲು ಕಪ್ಪು ಚುಕ್ಕೆಯಾ...
ಮಲ್ಲಪುರಂ: ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲ್ಲಪುರಂ ಜಿಲ್ಲೆಯ ಕರಿಪುರ್ ಗ್ರಾಮದಲ್ಲಿ ಮನೆಯೊಂದು ಕುಸಿದುಬಿದ್ದಿದ್ದು, ಪರಿಣಾಮವಾಗಿ ಆರು ತಿಂಗಳ ಹಸುಗೂಸು ಹಾಗೂ ಎಂಟು ವರ್ಷದ ಬಾಲಕಿ ಬಲಿಯಾದ ದಾರುಣ ಘಟನೆ ನಡೆದಿದೆ. ಮೃತ ಮಕ್ಕಳ ತಾತನ ಮನೆ ಮೇಲೆ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು, ಈ ದುರ್ಘಟನೆ ಸಂಭ...
ಡೆಹ್ರಾಡೂನ್: ಉತ್ತರಾಖಂಡ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಮತ್ತು ಹರೀಶ್ ರಾವತ್ ಅವ...
ನವದೆಹಲಿ: ಅವಿದ್ಯಾವಂತ ಜನರು ಈ ದೇಶಕ್ಕೆ ಹೊರೆಯಾಗಿದ್ದಾರೆ. ಅವಿದ್ಯಾವಂತರಿಂದ ಯಾವತ್ತೂ ಭಾರತದ ಉತ್ತಮ ನಾಗರಿಕರಾಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ಗುಜರಾತ್ ಸಿಎಂ ಆಗಿ ಹಾಗೂ ಬಳಿಕ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 20 ವರ್ಷ ...
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಅವರು ಸೋಮವಾರ ನಿಧನರಾಗಿದ್ದು, 73 ವರ್ಷ ವಯಸ್ಸಿನ ವೇಣು ಅವರು ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಿರುವನಂತಪುರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಅಧಿಕ ಚಿತ...