ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಮುಖ 10 ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಒಂದು ಪೈಸೆ ಕೂಡ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಬಹುತೇಕ ಯೋಜನೆಗಳ ಅನುಷ್ಠಾನ ಕುಂಠಿತಗೊಂಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯ...
ವಿಜಯಪುರ: ದಲಿತರಿಗೆ ಮೀಸಲಾತಿ ಕೊಡ್ತಾರೆ, ಮನೆ ಕೊಡ್ತಾರೆ ಎಂದೆಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಚುಚ್ಚುವವರಿಗೆ, ಹಂಗಿಸುವವರಿಗೇನೂ ಕಡಿಮೆ ಇಲ್ಲ. ಆದರೆ, ಎಷ್ಟು ದಲಿತರ ಪರಿಸ್ಥಿತಿ ಇಂದಿಗೂ ಶೋಚನೀಯವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಹೌದು…! 30 ವರ್ಷಗಳಿಂದ ಬೇರೆಯವರ ಜಾಗದಲ್ಲಿ ಜೋಪಡಿಯಲ್ಲಿ ವಾಸಮಾಡುತ್ತಿರುವ ದಲಿತ ಕು...
ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆಯನ್ನು ಬುಧವಾರದಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಗೆ 25 ರೂ. ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು 75 ರೂ.ನಷ್ಟು ಹೆಚ್ಚಿಸಲಾಗಿದೆ. ತುಂಬಿದ 14.2 ಕೆಜಿ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್ಪಿಜಿ) ಸಿಲಿಂಡರ್ ಈಗ ರಾಷ್ಟ್ರೀಯ ರಾಜಧಾನಿ ದೆಹಲಿಯ...
ಹೈದರಾಬಾದ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತೆಲಂಗಾಣದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಇದೀಗ ಪ್ರವಾಹದಲ್ಲಿ ನವವಧು ಸೇರಿದಂತೆ ಏಳುಮಂದಿ ಕೊಚ್ಚಿಹೋದ ಘಟನೆ ನಡೆದಿದೆ. ವಿಕಾರಾಬಾದ್ ನಲ್ಲಿ ನವವಿವಾಹಿತರಾದ ಪ್ರವಳಿಕಾ ಹಾಗೂ ನವಾಝ್ ರೆಡ್ಡಿ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ನವವಧು ಸೇರಿದ...
ಬೆಂಗಳೂರು: ನಗರದ ಕೋರಮಂಗಲದಲ್ಲಿ ಕಳೆದ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡು ಹೊಸೂರಿನ ಡಿಎಂಕೆ ಶಾಸಕ ವೈ.ಪ್ರಕಾಶ್ ಪುತ್ರ ಹಾಗೂ ಭಾವಿ ಸೊಸೆ ಸಹಿತ 7 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅತಿ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದಿದ್ದೇ ದುರ್ಘಟನ...
ತಮಿಳುನಾಡು: ಕಳೆದ ಹಲವು ದಿನಗಳಿಂದಲೂ ತಾಯಿಯೋರ್ವಳು ತನ್ನ ಮಗುವಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಘಟನೆ ಕಂಡು ಜನರು ಬೆಚ್ಚಿಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸಂಬಂಧ ಮಗುವಿನ ತಾಯಿಯ ವಿರುದ್ಧ ಆಕೆಯ ಪತಿಯೇ ದೂರ...
ರಾಂಚಿ: ಬಾಲಕಿಯೋರ್ವಳ ಮೇಲೆ 7 ಮಂದಿ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ರಾಂಚಿ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರು ತಲೆಮರೆಸಿಕೊಂಡಿದ್ದಾರೆ. ಆಗಸ್ಟ್ 26ರಂದು ಈ ಘಟನೆ ನಡೆದಿದ್ದು, ಆರೋಪಿಗಳ ಪೈಕಿ ಓರ್ವ ಬಾಲಕಿಯ ಪರಿಚಯಸ್ಥ ಎಂದು ತಿಳಿದು ಬಂದಿದ...
ಚಂಡೀಗಢ: “ನೀವು ರೈತ ಪ್ರತಿಭಟನಾಕಾರರ ತಲೆ ಹೊಡೆದು ಹಾಕುವುದನ್ನು ನಾನು ನೋಡಬೇಕು ಎನ್ನುತ್ತಾ ರೈತರ ತಲೆ ಹೊಡೆಯಲು ಅಧಿಕಾರಿಯೋರ್ವ ಆದೇಶಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ರೈತರ ಮೇಲೆ ಹಿಂಸಾಚಾರ ನಡೆಸಲು ಸ್ವತಃ ಅಧಿಕಾರಿಗಳೇ ಆದೇಶ ನೀಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಬಿಜೆ...
ಮುಜಾಫರ್ ನಗರ: ಆಸ್ಪತ್ರೆಗೆ ದಾಖಲಾಗಿದ್ದ ವಾರ್ಡ್ ಬಾಯ್ ಮಹಿಳಾ ರೋಗಿಯೊಬ್ಬರ ಮೇಲೆ ವಾರ್ಡ್ ಬಾಯ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಕತ್ತು ಹಿಸುಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶೌಕೀನ್ ತ್ಯಾಗಿ ಎಂಬಾತ ಅತ್ಯಾಚಾರ ಮತ್ತು ಹತ್ಯೆಗೆ ಯತ್ನಿಸಿದ ಆರ...
ಅಹ್ಮದಾಬಾದ್: ನನ್ನ ಕಾರಿನ ಟಯರ್ ಗೆ ನಿಮ್ಮ ನಾಯಿ ಮೂತ್ರ ಮಾಡಿದೆ. ನಾಯಿಯನ್ನು ಕಟ್ಟಿ ಹಾಕಿ ಎಂದು ನಾಯಿಯ ಮಾಲಿಕನಿಗೆ ಕಾರಿನ ಮಾಲಿಕ ಹೇಳಿದ್ದು, ಈ ವಿಚಾರ ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಕಾರಿನ ಮಾಲಿಕನಿಗೆ ನಾಯಿಯ ಮಾಲಿಕ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಕರ್ನಾಲ್ ಕಟೋಚ್ ಎಂಬವರು ಹಲ್ಲೆಗೊಳಗಾಗಿರುವ ಕಾರು ಮಾಲಿಕನಾಗಿ...