ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹೆಣ್ಣುಮಗಳೊಬ್ಬಳ ಹೆಸರು ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ ಡಿಫೆನ್ಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ದೆಹಲಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸಬಿಯಾ ಸೈಫಿ(ಹೆಸರು ಬದಲಿ...
ಮಹಾರಾಷ್ಟ್ರ: ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿಯೇ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ಮಹಾರಾಷ್ಟ್ರದ ಅಂಬರ್ ನಾಥ್ ಪೂರ್ವದಲ್ಲಿರುವ ಗೋವಿಂದ ಸೇತುವೆ ಬಳಿಯ ಡಿಪಿ ರಸ್ತೆಯಲ್ಲಿ ನಡೆದಿದೆ. ಯುವತಿಯ ರಾದ್ದಾಂತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೀನ್ಸ್ ಪ್ಯಾಂಟ್ ಹಾಗೂ ಕೆಂಪು ಬಣ್ಣದ ಟಾಪ್ ಧರ...
ಬಿಹಾರ: ಬಿಹಾರದ ಜೆಡಿಯು ಶಾಸಕರೊಬ್ಬರು ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದೆಹಲಿಯ ತೇಜಸ್ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟ್ ನಲ್ಲಿ ಶಾಸಕರು ಸಹ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಹಾರದ ಜೆಡಿಯು ಶಾಸಕ ಗೋಪಾಲ್ ಮಂಡಲ್ ಒಳ...
ಮುಂಬೈ: ವ್ಯಕ್ತಿಯೋರ್ವ ಡಬಲ್ ಬೆಡ್ ರೂಮ್ ಬುಕ್ ಮಾಡಿಕೊಂಡು 8 ತಿಂಗಳ ಕಾಲ ಹೊಟೇಲ್ ವೊಂದರಲ್ಲಿ ತಂಗಿದ್ದು, ಸುಮಾರು 25 ಲಕ್ಷ ಮೊತ್ತದ ಬಿಲ್ ಆದ ಬಳಿಕ ಹೊಟೇಲ್ ನಿಂದ ಸದ್ದಿಲ್ಲದೇ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದ ನವಿಮುಂಬೈ ನಲ್ಲಿ ನಡೆದಿದೆ. ಅಂಧೇರಿ ಮೂಲದ 43 ವರ್ಷ ವಯಸ್ಸಿನ ಮುರಳಿ ಕಾಮತ್ ನವೆಂಬರ್ 23, 2020ರಂದು ಖಾರ್ಘರ್ ಪ್...
ಉತ್ತರಪ್ರದೇಶ: ಗಂಡ ಹೆಂಡತಿಯ ನಡುವಿನ ಜಗಳದ ಬಗ್ಗೆ ರಾಜಿ ಪಂಚಾಯಿತಿ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ನಡೆದು, ನಿವೃತ್ತ ಸೈನಿಕನೋರ್ವ ಮನಬಂದಂತೆ ಗುಂಡು ಹಾರಿಸಿ ಇಬ್ಬರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಜಸ್ವಂತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಬಸ್ತಿ ಎಂಬಲ್ಲಿ ಗುರುವಾರ ನಡೆದಿದೆ. ನಿತಿನ್ ಯಾದವ್ ಹಾಗೂ ಆತನ ಪತ್...
ಹೈದರಾಬಾದ್: ಕೇಂದ್ರ ಸರ್ಕಾರವು ತಾಲಿಬಾನ್ ನ್ನು ಉಗ್ರ ಸಂಘಟನೆ ಎಂದು ಗುರುತಿಸಬೇಕು. ಇಲ್ಲವೇ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಾಲಿಬಾನ್ ಬಗ್ಗೆ ಇಬ್ಬಗೆ ನೀತಿಯನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರ...
ನವದೆಹಲಿ: ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗವನ್ನು ಪತ್ತೆಹಚ್ಚಲಾಗಿದ್ದು, ಇದು ತೀವ್ರ ಕುತೂಹಲವನ್ನು ಕೆರಳಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಸುರಂಗಮಾರ್ಗವು ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುತ್ತದೆ ಎಂದು...
ಸಾಗರ: ಲೈಂಗಿಕ ಕಿರುಕುಳದ ಆರೋಪಿಯೋರ್ವ ಜಾಮೀನಿನಲ್ಲಿ ಹೊರ ಬಂದು ಸಂತ್ರಸ್ತ ಯುವತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾತ ಜಾಮೀನಿನ ಮೂಲಕ ಹೊರ ಬಂದ ತಕ್ಷಣವೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. 24 ...
ಹೈದರಾಬಾದ್: ಪಬ್ ನಲ್ಲಿ 8 ವರ್ಷ ವಯಸ್ಸಿನ ಬಾಲಕಿಯೋರ್ವಳು ನೃತ್ಯ ಮಾಡುತ್ತಿರುವ ದೃಶ್ಯ ವೈರಲ್ ಆಗಿದ್ದು, ಈ ವಿಚಾರ ವ್ಯಾಪಕ ಚರ್ಚೆಗೊಳಗಾದ ಬಳಿಕ ಇದೀಗ ಪೊಲೀಸರು ಪಬ್ ನ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಹೈದರಾಬಾದ್ ನ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಾಲಕಿಯು ಪಬ್ ನಲ್ಲಿ ತನ್ನ ಕುಟ...
ನವದೆಹಲಿ: ಖಾಸಗಿ ಸುದ್ದಿವಾಹಿನಿಗಳು, ವೆಬ್ ಪೋರ್ಟಲ್ ಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ. ಕೆಲವು ಚಾನೆಲ್ ಗಳು ಬಿತ್ತರಿಸುವ ಸುದ್ದಿಗಳಿಗೂ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಜಮಿಯಾತ್ ಉಲೇಮಾ-ಐ-ಹಿಂದ್ ಸಂಘಟನೆ ಸ...