ನವದೆಹಲಿ: ಕೊರೊನಾ ಎರಡನೇ ಅಲೆಯ ಭೀತಿ ದೂರವಾಗುತ್ತಿದ್ದಂತೆಯೇ 3ನೇ ಅಲೆಗೆ ಈಗಲೇ ಸರ್ಕಾರ ಸಿದ್ಧವಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಕೊರೊನಾ ವೈರಸ್ ಗೆ ಟಾರ್ಗೆಟ್ ಆಗಿದೆ ಎಂದು ಕೆಲವು ತಜ್ಞರು ಹೇಳಿದ್ದಾರೆ. ಆದರೆ ಇದು ಇನ್ನು ಕೂಡ ಸ್ಪಷ್ಟವಾಗಿಲ್ಲ. ಆದರೂ ಸಮಸ್ಯೆ ಉಂಟಾದ ಬಳಿಕ ಪರಿತಪಿಸುವುದಕ್ಕಿಂತಲೂ ಅದಕ್ಕೂ ಮುನ್ನವೇ ಮುನ್ನೆಚ್ಚ...
ಆಗ್ರಾ: ಹುಡುಗಿಯರಿಗೆ ಮೊಬೈಲ್ ಕೊಡಬಾರದು, ಮೊಬೈಲ್ ಕೊಟ್ಟರೆ ಅದು ಅವರ ಅತ್ಯಾಚಾರಕ್ಕೆ ಕಾರಣವಾಗುತ್ತದೆ ಎಂದು ಉತ್ತರ ಪ್ರದೇಶದ ಮಹಿಳಾ ಆಯೋಗದ ಸದಸ್ಯೆ ಮೀನಾ ಕುಮಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲಿಘರ್ ಜಿಲ್ಲೆಯಲ್ಲಿ ಬುಧವಾರ ಮಹಿಳೆಯರಿಗೆ ಸಂಬಂಧಿಸಿದ ದೂರುದಾರರ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಹುಡು...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಬಳಿಕ ತನ್ನ ಮುಂದಿನ ಗುರಿ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯ...
ಮುಂಬೈ: ಕೊರೊನಾ, ಲಾಕ್ ಡೌನ್ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಟೀ ವ್ಯಾಪಾರಿ ಪ್ರಧಾನಿ ಮೋದಿಗೆ 100 ರೂಪಾಯಿ ಕಳುಹಿಸಿಕೊಟ್ಟಿದ್ದು, ಗಡ್ಡ ತೆಗೆಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಟೀ ವ್ಯಾಪಾರಿ ಅನಿಲ್ ಮೋರೆ ಪ್ರಧಾನಿ ನರೇಂದ್ರ ಮೋದಿಗೆ 100 ರೂಪಾಯ...
ತಿರುವನಂತಪುರಂ: ವಿಶ್ವ ಪರಿಸರ ದಿನವನ್ನು ಕಿಡಿಗೇಡಿಗಳ ಗುಂಪೊಂದು ಗಾಂಜಾ ಗಿಡ ನೆಡುವ ಮೂಲಕ ಆಚರಿಸಿದ ಘಟನೆ ಕೇರಳದಲ್ಲಿ ನಡೆದಿದ್ದು, ನಾವು ಇಷ್ಟಪಡುವ ಗಿಡ ಇದಾಗಿರುವುದರಿಂದ ಅದನ್ನೇ ನೆಟ್ಟಿದ್ದೇವೆ ಎಂದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಚಿತ್ರ ಕೇರಳದಾದ್ಯಂತ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಅಬಕಾರಿ ಇಲಾಖೆ ಅಧಿಕಾರಿಗಳು ...
ಲಕ್ನೋ: 18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಸ್ವಾಗತಿಸಿದ್ದು, ಇದೇ ಸಂದರ್ಭದಲ್ಲಿ ಲಸಿಕೆ ನೀಡಲು ವಿಳಂಬವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 21ರಿಂದ ಎಲ್ಲರಿಗೂ ಉಚಿತ ಲಸಿಕೆ ನೀಡಬೇಕೆಂಬ...
ನವದೆಹಲಿ: ತಾನು ಭಾರತಕ್ಕೆ ಮರಳಿದರೆ ಮಾತ್ರ ಕೊವಿಡ್ 19 ಕೊನೆಯಾಗುತ್ತದೆ ಎಂದು ದೇವಮಾನವ, ಲೈಂಗಿಕ ಕಿರುಕುಳ ಆರೋಪಿ ಸ್ವಾಮಿ ನಿತ್ಯಾನಂದ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆಯಾಗಿದೆ. ಎರಡು ದಿನಗಳ ಹಿಂದೆ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಭಕ್ತರೊಬ್ಬರು, ಭಾರತ ಯಾವಾಗ ಕೊರೊನಾದಿಂದ ಮುಕ್ತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್...
ಕೊಚ್ಚಿ: ಯುವತಿಯನ್ನು ಫ್ಲ್ಯಾಟ್ ನಲ್ಲಿ ಬಂಧಿಸಿ, ತಿಂಗಳುಗಟ್ಟಲೆ ಕ್ರೂರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ಕೇರಳ ಕಣ್ಣೂರು ಮೂಲದ ಮಹಿಳೆಯ ಮೇಲೆ ಈ ಕೃತ್ಯ ನಡೆದಿದೆ. ಎರ್ನಾಕುಲಂನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಂತ್ರಸ್ತ ಯುವತಿಗೆ ಮಾರ್ಟಿನ್ ಜೋಸೆಫ್ ಎಂಬಾತನ ಪರಿಚಯವಾಗಿದೆ. ಪರಿಚಯ ಗೆಳೆತನವಾಗಿ...
ಕೋಲ್ಕತ್ತ: ಸಿಡಿಲು ಬಡಿದ ಪರಿಣಾಮ ಒಂದೇ ದಿನದಲ್ಲಿ 20 ಮಂದಿ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಭಾರೀ ಸಿಡಿಲಿಗೆ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ...
ನವದೆಹಲಿ: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಜೂನ್ 21ರಿಂದ ಉಚಿತ ಲಸಿಕೆ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಮುಂದಿನ ಎರಡು ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ ಎಂದು ತಿಳಿಸಿದರು. ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆ ಖರೀಸಬಹುದು, ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ರಾ...