ರಂಝಾನ್ ತಿಂಗಳಲ್ಲಿ ತೆಲಂಗಾಣ ಸರಕಾರವು ವಿವಿಧ ಇಲಾಖೆಗಳ ಮುಸ್ಲಿಂ ನೌಕರರಿಗೆ ಕೆಲಸದ ಅವಧಿಯನ್ನು ಕಡಿತಗೊಳಿಸಿದೆ. ಮಾರ್ಚ್ 2 ರಿಂದ 31ರವರೆಗೆ ಮುಸ್ಲಿಂ ನೌಕರರು ಸಂಜೆ 4 ಗಂಟೆಗೆ ಕಚೇರಿಯಿಂದ ತೆರಳಲು ಸರಕಾರ ಅವಕಾಶ ನೀಡಿದೆ. ಸರ್ಕಾರಿ ಶಿಕ್ಷಕರು, ಮಂಡಳಿ ಸದಸ್ಯರು, ಗುತ್ತಿಗೆ ನೌಕರರು ಹಾಗೂ ಸಾರ್ವಜನಿಕ ಸ್ವಾಮ್ಯದ ಇಲಾಖೆಗಳಲ್ಲಿರುವ ಮುಸ...
ಚಿತ್ತೂರು: ಅತ್ಯಾಚಾರದ ಪರಿಣಾಮ ಗರ್ಭಿಣಿಯಾಗಿದ್ದ 10 ನೇ ತರಗತಿಯ ಬಾಲಕಿ ಹೆರಿಗೆ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯ ಕುಟುಂಬದ ಜೊತೆಗೆ ಉತ್ತಮ ನಂಟು ಹೊಂದಿದ್ದ ಆರೋಪಿಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಆಸ್ಪತ್ರೆಯಲ್...
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಯಾತ್ರಿಕರು ನಿನ್ನೆ ದಿಲ್ಲಿಯ ರೈಲು ನಿಲ್ದಾಣದಲ್ಲಾದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು .ಮೃತರ ಕುಟುಂಬಗಳಿಗೆ ರೈಲ್ವೆ ಇಲಾಖೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ. ಮೃತರ ಮರಣೋತ್ತರ ಪರೀಕ್ಷೆಯನ್ನು ರಾತ್ರಿಯವರೆಗೂ ನಡೆಸಿ, ಶವಾಗಾರದಲ್ಲೇ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ನಗದು ಪರಿಹಾ...
ಬೋಟಲ್ಲಿ ತೆರಳುತ್ತಿದ್ದ ಯುವಕನನ್ನು ಭಾರೀ ಗಾತ್ರದ ತಿಮಿಂಗಿಲ ಒಂದು ಬೋಟ್ ಸಮೇತ ನುಂಗುವುದು ಮತ್ತು ಆ ಬಳಿಕ ಆತನನ್ನು ಮತ್ತು ಬೋಟನ್ನು ಉಗುಳುವ ವಿಡಿಯೋ ವೈರಲ್ ಆಗಿದೆ. ಚಿಲಿಯ ಪೆಟ್ಟಾಗೋನ್ ಪ್ರದೇಶದಲ್ಲಿ ಕಳೆದ ವಾರ ಈ ಘಟನೆ ನಡೆದಿದೆ. ಇನ್ನೊಂದು ಬೋಟ್ನಲ್ಲಿ ದ್ದ ಯುವಕನ ತಂದೆ ವಿಡಿಯೋ ಚಿತ್ರಿಸುತ್ತಿರುವುದರ ನಡುವೆ ಇವೆಲ್ಲವೂ ದಾಖಲಾಗಿದೆ...
ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲು ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ಈ ಹೊಸ ನಿಯಮದ ಅಡಿಯಲ್ಲಿ ಕಡಿಮೆ ಬ್ಯಾಲೆನ್ಸ್, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಲಾಗುತ್ತದೆ. ಹೆಚ್ಚುವರಿ ದಂಡವನ್ನೂ ವಿಧಿಸಲಾಗುತ್ತದೆ. *ಫಾಸ್ಟ್ಟ್ಯಾಗ್ನ...
ಮಹಾ ಕುಂಭ ಮೇಳಕ್ಕಾಗಿ ಪ್ರಯಾಗ್ ರಾಜ್ ತಲುಪಲು ರೆಡಿಯಾಗಿದ್ದ ಭಕ್ತರ ಭಾರೀ ದಟ್ಟಣೆಯಿಂದಾಗಿ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ಕಾಲ್ತುಳಿತ ಸಂಭವಿಸಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ...
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹಿಂದೂ ಸಮಾಜವನ್ನು ಒಗ್ಗೂಡಿಸುವ ಮಹತ್ವವನ್ನು ಒತ್ತಿಹೇಳಿದ್ದಾರೆ. ಹಿಂದೂ ಸಮಾಜ ದೇಶದ "ಜವಾಬ್ದಾರಿಯುತ" ಸಮುದಾಯ ಎಂದು ಕರೆದರು ಮತ್ತು ಏಕತೆಯನ್ನು ವೈವಿಧ್ಯತೆಯ ಸಾಕಾರರೂಪವಾಗಿ ನೋಡುತ್ತದೆ ಎಂದು ಹೇಳಿದ್ದಾರೆ. ಬರ್ಧಮಾನ್ ನ ಸಾಯ್ ಮೈದಾನದಲ್ಲಿ ನಡೆದ ಆರ್ ಎಸ್ಎಸ್ ಕಾರ್ಯಕ್ರಮವನ್ನುದ್ದ...
ಮಹಾ ಕುಂಭದ ಸಿದ್ಧತೆ ವೇಳೆ ಸಂಗಮ್ ಘಾಟ್ ನಲ್ಲಿ ವ್ಯಾಪಕವಾದ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಅಲ್ಲಿ 16,000 ಕಾರ್ಮಿಕರು 26 ಹೆಕ್ಟೇರ್ ಹೆಚ್ಚುವರಿ ಭೂಮಿಯನ್ನು ರಚಿಸಲು 80 ದಿನಗಳ ಕಾಲ ದಣಿವರಿಯದೆ ಕೆಲಸ ಮಾಡಿದ್ದಾರೆ. ಈ ಹಿಂದೆ ಮೂರು ಪ್ರತ್ಯೇಕ ತೊರೆಗಳಲ್ಲಿ ಹರಿಯುತ್ತಿದ್ದ ಗಂಗಾ, ಸಣ್ಣ ದ್ವೀಪಗಳ ಉಪಸ್ಥಿತಿಯಿಂದಾಗಿ ಸರಿಯಾದ ಸಂಗಮವನ...
ದೆಹಲಿಯ ಹೊಸ ಮುಖ್ಯಮಂತ್ರಿಯ ಬಗ್ಗೆ ಒಂದು ವಾರದಿಂದ ಇದ್ದ ಸಸ್ಪೆನ್ಸ್ ನಂತರ 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರದ ಮುಖ್ಯಸ್ಥರನ್ನು ಅಂತಿಮಗೊಳಿಸಿ ಘೋಷಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇಂದು ಬಿಜೆಪಿ ಶಾಸಕಾಂಗ ...
ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಇಂದು ಬೆಳಿಗ್ಗೆ 5:36 ಕ್ಕೆ ನವದೆಹಲಿಯಲ್ಲಿ 4.0 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. 5 ಕಿ.ಮೀ ಆಳದಲ್ಲಿ ದಾಖಲಾದ ಭೂಕಂಪನವು ರಾಜಧಾನಿಯ ಕೆಲವು ಭಾಗಗಳಲ್ಲಿ ಲಘು ನಡುಕವನ್ನುಂಟು ಮಾಡಿದೆ. ನೋ...