ಭೋಪಾಲ್: ಮಧ್ಯಪ್ರದೇಶದ ಇಂದೂರ್ ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಲಿಗಳು ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸರ್ಕಾರದ ಅದೀನದಲ್ಲಿರುವ ಮಹಾರಾಜ ಯಶವಂತರಾವ್ ಎಂಬ ಹೆಸರಿನ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿ...
ಬಲ್ಲಿಯಾ: ಗಂಗಾ ನದಿಯಿಂದ ತೇಲಿಬಂದ ಶವಗಳಿಗೆ ಪೆಟ್ರೋಲ್ ಮತ್ತು ಟೈರ್ ಹಾಕಿ ಸುಟ್ಟ ಐವರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಸಂಬಂಧಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆದ ಬಳಿಕ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋದಲ್ಲಿ ಕಂಡು...
ಭೋಪಾಲ್: ಕೊರೊನಾ ಬಂದ ಮೇಲೆ ರೋಗಿಗಳಿಂದ ವೈದ್ಯರಾಗುತ್ತಿರುವವರೇ ಹೆಚ್ಚಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅದು ಮಾಡಿ ಇದು ಮಾಡಿ ಎಂದು ಇಲ್ಲದ ಅನಾಹುತಗಳನ್ನು ಸೃಷ್ಟಿಸುತ್ತಿದ್ದಾರೆ. ಇಲ್ಲೊಬ್ಬ ಕೊರೊನಾವನ್ನು ಸಾಯಿಸಲು ಸೀಮೆ ಎಣ್ಣೆ ಕುಡಿದ ಘಟನೆ ವರದಿಯಾಗಿದೆ. 30 ವರ್ಷ ವಯಸ್ಸಿನ ಮಹೇಂದ್ರ ಎಂಬ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು...
ಮೂಲ : ಪಾರ್ಥ ಮುಖೋಪಾಧ್ಯಾಯ ಅನುವಾದ : ನಾ ದಿವಾಕರ ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ....
ಬೆಂಗಳೂರು: ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂಬ ಪೋಸ್ಟರ್ ದೆಹಲಿಯ ಗೋಡೆಗಳಲ್ಲಿ ಹಾಕಿದವರನ್ನು ಬಂಧಿಸಿದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಆಕ್ರೋಶದ ಬಿಸಿ ಕರ್ನಾಟಕ ಸಿಎಂ ಯಡಿಯೂರಪ್ಪನವರಿಗೂ ತಟ್ಟಿದೆ. ಹೌದು..! ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದವರನ್ನು...
ಹೈದರಾಬಾದ್: ಐಎಎಸ್ ಪರೀಕ್ಷೆ ಪಾಸ್ ಮಾಡಿದ್ದ ಯುವಕರೋರ್ವರು ಕೊರೊನಾ ಸೋಂಕಿಗೆ ಬಲಿಯಾದ ದಾರುಣ ಘಟನೆ ಹೈದರಾಬಾದ್ ನಿಂದ ವರದಿಯಾಗಿದ್ದು, ಜಿಲ್ಲಾಧಿಕಾರಿಯಾಗಬೇಕು ಎನ್ನುವ ಕನಸು ಸಾಕಾರಗೊಂಡ ಬೆನ್ನಲ್ಲೇ, ಕೊರೊನಾ ಪ್ರಾಣವನ್ನೇ ಕಿತ್ತುಕೊಂಡಿದೆ. ಮಹಾರಾಷ್ಟ್ರದ ಅಕೋಲ ಜಿಲ್ಲೆಯ ಪಾತೂರ್ ತಾಲೂಕಿನ ತಾಂಡಲಿಯ ಸಣ್ಣ ಗ್ರಾಮದಲ್ಲಿ ಜನಿಸಿದ್ದ ಪ್ರ...
ಲಕ್ನೋ: ಉತ್ತರಪ್ರದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ನಿಯಂತ್ರಣ ತಪ್ಪಿಲ್ಲ, ನಾವು ಯಾವುದನ್ನೂ ಕೂಡ ಮುಚ್ಚಿಡುವುದಿಲ್ಲ, ಎಲ್ಲವೂ ಪಾರದರ್ಶಕವಾಗಿದೆ,ಕೊರೊನಾ ವೈರಸ್ ನ ಮೂರನೇ ಅಲೆ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ವ್ಯಕ್ತವಾಗಿರುವ ಆತಂಕಗಳ ಬಗ...
ಕಾಪು: ಕಾಪು ಲೈಟ್ ಹೌಸ್ ಬಳಿ ಸಮುದ್ರದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯಕಾರಿಯಾಗಿ ನಿಂತಿರುವ “ಕೋರಮಂಡಲ್ ಎಕ್ಸ್ ಪ್ರೆಸ್ ಟಗ್’ ರಕ್ಷಣೆಗೆ ನೌಕಾದಳ ಕಾರ್ಯಾಚರಣೆ ನಡೆಸಿದ್ದು, ಬೋಟ್ ನಲ್ಲಿದ್ದ 9 ಮಂದಿಯನ್ನೂ ರಕ್ಷಿಸಲಾಗಿದೆ. ಟಗ್ ರಕ್ಷಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿ ಪರಿಣಮಿಸಿತ್ತು. ರವಿವಾರವೂ ರಕ್ಷಣಾ ಕಾರ್ಯಾಚರಣೆ ಸಾಧ್ಯವಾ...
ಮಧ್ಯಪ್ರದೇಶ: ಮಾಸ್ಕ್ ಧರಿಸದೇ ರಾಜಾರೋಷವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಮೂವರು ಬಿಜೆಪಿ ಕಾರ್ಯಕರ್ತರನ್ನು ತಡೆದು ಪೊಲೀಸರು ಪ್ರಶ್ನಿಸಿದ್ದು, ಈ ವೇಳೆ ಪೊಲೀಸರಿಗೆ ಬೈದು ವಾಗ್ವಾದ ಸೃಷ್ಟಿಸಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಪಟ್ಟಣದಲ್ಲಿ ನಡೆದಿದೆ. ಮಧ್ಯಪ್ರದೇಶ ಆಡಳಿತ ಪಕ್ಷದ ಕಾರ್ಯಕರ್ತರಾಗಿರುವ ಬಿಜೆಪಿ ಕಾರ್ಯಕರ್ತರು ಅನಗತ್ಯವಾ...
ನವದೆಹಲಿ: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ವೇಳೆ ಸತ್ತಿದ್ದಾರೆ ಎಂದುಕೊಂಡಿದ್ದ ವೃದ್ಧೆ ಏಕಾಏಕಿ ಎದ್ದು ಕುಳಿತು ಕಣ್ಣೀರು ಹಾಕಿದ ಘಟನೆ ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ 76 ವರ್ಷ ವಯಸ್ಸಿನ ಶಾಕುಂತಲಾ ಎಂಬವರು ಕೊರೊನಾ ಸೋಂಕಿಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯ...