ಎರ್ನಾಕುಲಂ: ಡಿವೈಎಫ್ ಐ ನಾಯಕರೋರ್ವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದ್ದು, ಅವರ ಮನೆಯ ಬಳಿಯಲ್ಲಿಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ ಐನ ಕೋಥಮಂಗಲಂ ಬ್ಲಾಕ್ ಅಧ್ಯಕ್ಷ ಜಿಯೋ ಪಿಯಸ್ ಆಸಿಡ್ ದಾಳಿಗೊಳಗಾದವರಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ತಮ್ಮ ರಾಮಲ್ಲೂರ್ ನ...
ನವದೆಹಲಿ: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿಯು ವಾಯುವ್ಯ ದೆಹಲಿಯ ಬುದ್ಧವಿಹಾರದ ಸಮೀಪ ಪತ್ನಿಯನ್ನು 25 ಬಾರಿ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬುದ್ಧ ಮಂದಿರದ ಬಳಿಯಿಂದ ಅಟ್ಟಾಡಿಸಿ ಮಹಿಳೆಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಪತಿ ಮಾರುಕಟ್ಟೆಯೊಂದರ ಬಳಿ ಪತ್ನಿಯ ಮೇಲೆ ...
ಚೆನ್ನೈ: ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ದೃಢಪಡಿಸಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಹಾಗೂ ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀ...
ನವದೆಹಲಿ: ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, ಮುಂದಿನ ಪೀಳಿಗೆ ಸಮಾಜ ಸುಧಾರಣೆಯಲ್ಲಿ ತೊಡಗಲು ನೀವು ಸ್ಫೂರ್ತಿಯಾಗಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ. ಜ್ಯೋತಿಬಾ ಫುಲೆ ಅವರು ತತ್ವಜ್ಞಾನಿಗಳು, ಉತ್ತಮ ಚಿಂತನಕಾರರು, ಲೇಖಕರು ಹಾಗೂ ಮಹಿಳಾ ಸುಧಾರಣೆ ತಮ್ಮ ಜೀವವನ್ನೆ ಮುಡಿ...
ಕೊಲ್ಹಾಪುರ: ಮೊದಲ ರಾತ್ರಿಯಂದು ರಕ್ತಸ್ರಾವವಾಗಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಹಾಗೂ ಆಕೆಯ ತಂಗಿಯನ್ನು ಮನೆಯಿಂದ ಹೊರ ದಬ್ಬಿ, 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ನವೆಂಬರ್ 27ರಂದು ಸಹೋದರಿಯರಿಬ್ಬರನ್ನು ಒಂದೇ ಮನೆಯ ಅಣ್ಣ ತಮ್ಮಂದಿರಿಗೆ ಮದುವೆ ಮಾಡಿಕೊಡಲಾಗಿತ್ತು. ಮೊದಲ ರಾ...
ಭೋಪಾಲ್: ಬಾಲಕಿಯನ್ನು ಅಜ್ಜ ಮತ್ತು ಚಿಕ್ಕಪ್ಪನೇ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಕೋಲಾರ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿಯ 3 ವರ್ಷದ ಸಹೋದರನ ಕಣ್ಣ ಮುಂದೆಯೇ ಈ ಘಟನೆ ನಡೆದಿದೆ. ಎಂಟು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ಹಾಗೂ ಆಕೆಯ ತಮ್ಮನನ್ನು ಸಮೋಸ ...
ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ, ಹಾಗಾಗಿ ಪದೇ ಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗೆ ಏನೂ ಗೊತ್ತಿಲ್ಲ ಎಂದು ಬಿಜೆಪಿಯವರು ಬಿಜೆಪಿಯವರು ಹೇಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ರಾಹ...
ಚೆನ್ನೈ: ಮಹಿಳೆಯೊಬ್ಬರು 3.5 ಕೋ.ರೂ. ಹಣಕ್ಕಾಗಿ ತನ್ನ ಸಂಬಂಧಿಕನ ಜೊತೆ ಸೇರಿ ಪತಿಯನ್ನೇ ಕೊಂದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ವಿಮೆಯ ಹಣಕ್ಕಾಗಿ ಪತಿಯನ್ನೇ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ತುಡುಪತಿ ನಿವಾಸಿ ಕೆ.ರಂಗರಾಜು ಎಂಬವರು ಹತ್ಯೆಗೀಡಾದವರಾಗಿದ್ದಾರೆ. ಪತ್ನಿ ಜ್ಯೋತಿಮಣಿ ಹಾ...
ಇಂದೋರ್: ಕೊರೊನಾವನ್ನು ಕೊಲ್ಲಲು ಮಧ್ಯಪ್ರದೇಶದ ಬಿಜೆಪಿ ಸಚಿವೆಯೋರ್ವರು ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುವ ಮೂಲಕ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕ ಪೂಜೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ದೇವಿಯ ಪ್ರತಿಮೆಯ ಮುಂದೆ ಪೂಜೆ ನ...
ನವದೆಹಲಿ: ಬಿಎಸ್ ಎನ್ ಎಲ್ ನ ಅಂಗ ಸಂಸ್ಥೆಯಾಗಿರುವ ಬಿಟಿಸಿಎಲ್ (ಬಿಎಸ್ಎನ್ಎಲ್ ಟವರ್ ಕಂಪನಿ ಲಿಮಿಟೆಡ್)ನ್ನು ಖಾಸಗಿಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರ ವಿರುದ್ಧ ಬಿಎಸ್ ಎನ್ ಎಲ್ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪೆನಿಯ ಷೇರು ಮಾರಾಟ ಮಾಡುವುದು ಅಥವಾ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ...