ರಾಜ್ ಕೋಟ್: ಕೊರೊನಾ ನಡುವೆ ನಡು ರಸ್ತೆಯಲ್ಲಿ ಡಾನ್ಸ್ ಮಾಡಿದ ಯುವತಿಯ ಮೇಲೆ ಇದೀಗ ಪೊಲೀಸರು ಕೇಸು ದಾಖಲಿಸಿದ್ದು, ಕೊರೊನಾ ಮಾರ್ಗದರ್ಶಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ನಗರ ಪೊಲೀಸರು ಯುವತಿಯ ವಿರುದ್ಧ ದೂರು ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ನಡುವೆಯೇ 25 ವರ್ಷ ವಯಸ್ಸಿನ ಯುವತಿ ಪ್ರಿಶಾ ರಾಥೋಡ್ ಏಪ್ರಿಲ್ 12ರ ರಾತ್ರ...
A day after a purported audio tape — in which she is heard proposing a rally with the bodies of Cooch Behar firing victims — surfaced, West Bengal Chief Minister Mamata Banerjee on Saturday alleged that her phone was being tapped and said she will order a CID probe into it. ...
ಬೆಂಗಳೂರು: ಕಳೆದ ಹಲವು ದಿನಗಳಿಂದಲೂ ವಾಟ್ಸಾಪ್ ಗ್ರೂಪ್ ಗಳಲ್ಲಿ ಪಿಂಕ್ ವಾಟ್ಸಪ್ ಎಂಬ ಲಿಂಕ್ ವೊಂದು ಹರಿದಾಡುತ್ತಿದೆ. ಈ ವಾಟ್ಸಾಪ್ ಹೊಸ ವರ್ಷನ್ ಆಗಿದೆ ಎಂದು ಬರೆಯಲಾದ ಲಿಂಕೊಂದು ವೈರಲ್ ಆಗಿದೆ. ಅಷ್ಟಕ್ಕೂ ಪಿಂಕ್ ವಾಟ್ಸಾಪ್ ಎನ್ನುವ ಹೊಸ ವರ್ಶನ್ ಬಂದಿದೆಯೇ ಎಂದು ಪ್ರಶ್ನಿಸಿದರೆ ಖಂಡಿತವಾಗಿಯೂ ಇಲ್ಲ. ಸದ್ಯ ವಾಟ್ಸಾಪ್ ನಲ್ಲಿ ಹರಿದ...
ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ನ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಶಿ...
ನವದೆಹಲಿ: ಕೊರೊನಾ ಸಂದರ್ಭದಲ್ಲಿ ಮೆಗಾ ಕುಂಭಮೇಳ ಕೇವಲ ಸಾಂಕೇತಿಕವಾಗಿ ನಡೆಯಲಿದ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ತಿಳಿಸಿದ್ದು, ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಿದರೆ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಉತ್ತೇಜನ ಸಿಗುತ್ತದೆ ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ಗಂಗಾ ನದಿಯ ತೀರದಲ್ಲಿ ಸಾವಿರಾರು ಯಾತ್ರಿಕರ...
ಬೀದರ್: ಚುನಾವಣೆಯಲ್ಲಿ ಬಿಜೆಪಿ ಪರ ಮತ ಚುಲಾಯಿಸಬೇಕು ಎಂದು ಮತದಾರರಿಗೆ ಹಣ ಹಂಚುತ್ತಿದ್ದ ಶಂಕಿತ ಬಿಜೆಪಿ ಕಾರ್ಯಕರ್ತನಿಗೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಲ್ಲಿ ಚಪ್ಪಲಿಯೇಟು ಬಿದ್ದಿದ್ದು, ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಬಿಜೆಪಿ ಕಾರ್ಯಕರ್ತ, ಬಿಜೆಪಿ ಅಭ್ಯರ್ಥಿ ಶರಣು ಸಲಹರ್ ಪ...
ಚೆನ್ನೈ: ಹಲವು ವರ್ಷಗಳಿಂದ ತಮಿಳುನಾಡಿನ ಜನರನ್ನು ಮಾತ್ರವಲ್ಲದೇ ಇಡೀ ದೇಶದ ಜನರನ್ನು ನಗಿಸಿದ್ದ ಹಾಸ್ಯನಟ ವಿವೇಕ್ ಅವರು ತಮ್ಮ 59ನೇ ವಯಸ್ಸಿನಲ್ಲಿ ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಇಡೀ ದೇಶದಲ್ಲಿರುವ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಹೃದಯನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವರು ನಿನ್ನೆ ತೀವ್ರ ಅನಾರೋಗ್...
ಕೊಲ್ಲಂ: ಕ್ರೈಸ್ತ ಸನ್ಯಾಸಿನಿಯೋರ್ವರ ಮೃತದೇಹವು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಹೇಳಲಾಗಿದೆ. ಸಾವಿಗೀಡಾಗಿರುವ ಕ್ರೈಸ್ತ ಸನ್ಯಾಸಿನಿ ಬರೆದಿರುವುದು ಎನ್ನಲಾಗಿರುವ ಡೆತ್ ನೋಟ್ ವೊಂದು ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕರುಣಗಪ್ಪಳ್ಳಿ ಪಾವುಂಬಾ ಮೂಲದ 42 ವರ್ಷ ವಯಸ್ಸಿನ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವಿವೇಕ್ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ. ನಟನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಂಜಿಯೋಗ್ರಾಫ್ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ...
ಛತ್ತೀಸ್ ಗಢ: ಛತ್ತೀಸ್ ಗಢದಲ್ಲಿ ಕೊರೊನಾ ರೋಗಿಗಳ ಸ್ಥಿತಿ ಕರುಣಾಜನಕವಾಗಿದ್ದು, ಮೂಲ ಸೌಕರ್ಯಗಳಿಲ್ಲದೇ ಆಸ್ಪತ್ರೆಯ ಸಿಬ್ಬಂದಿ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗದೇ ಪರದಾಡುತ್ತಿದ್ದಾರೆ. ಈ ನಡುವೆ ಮಹಾಸಮುಂಡ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತ ಯುವಕನೊಬ್ಬ ಆಸ್ಪತ್ರೆಯಲ್ಲಿ ಖಾಲಿ ಹಾಸಿಗೆಗಳಿಲ್ಲದ ಕಾರಣ ಮೂರು ಗಂಟೆಗಳ ...