ನವದೆಹಲಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ. ಇಲ್ಲಿಯವರೆಗೆ ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಆದರೆ, ಚೆನ್ನೈನಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರವೇ ಕಾರಣ ಎಂದ...
ಪಾಟ್ನಾ: ಪಾನ್ ಮಸಾಲ ಸಾಲ ನೀಡಲಿಲ್ಲ ಎಂದು ಅಂಗಡಿ ಮಾಲಿಕನ ಮಗನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದ್ದು, ಕೇವಲ 2 ರೂ ಬೆಲೆಯ ಪಾನ್ ಮಸಾಲಕ್ಕಾಗಿ ವ್ಯಕ್ತಿಯ ಪ್ರಾಣವನ್ನೇ ತೆಗೆಯಲಾಗಿದೆ. ತ್ರಿವೇಣಿ ಗಂಜ್ ನಲ್ಲಿ ಘಟನೆ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಅಜಿತ್ ಕುಮಾರ್ ಎಂಬಾತ ಕಿರಾಣ...
ಮಥುರಾ: ಈಕೆಯ ಹೆಸರು ಶಬನಂ. ಈಕೆಯನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯದ ಬಳಿಕ ಗಲ್ಲು ಶಿಕ್ಷೆ ಅನುಭವಿಸುತ್ತಿರುವ ಮೊದಲ ಮಹಿಳೆ ಈಕೆಯಾಗಿದ್ದಾಳೆ. ಅಷ್ಟಕ್ಕೂ ಈಕೆ ಮಾಡಿದ ಅಪರಾಧವೇನು? ಉತ್ತರ ಪ್ರದೇಶದ ಅಮ್ರೋಹಾದ ಹಸನ್ಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಬವಾಂಖೇಡಿ ಗ್ರಾಮದ ನಿವಾಸಿಯಾಗಿರುವ...
ಮುಂಬೈ: ಗ್ರೆಟಾ ಥನ್ ಬರ್ಗ್ ಟ್ವೀಟ್ ಮಾಡಿದ್ದ ಟೂಲ್ ಕಿಟ್ ನ್ನು ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಮುಂಬೈ ಮೂಲದ ವಕೀಲೆ, ಪರಿಸರವಾದಿ ನಿಕಿತಾ ಜೇಕಬ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಮೂರು ವಾರಗಳ ಪ್ರಯಾಣ ಕಾಲದ ನಿರೀಕ್ಷಣಾ ಜಾಮೀನು ನೀಡಿದೆ. ಜಾಮೀನಿ ಮನವಿಯ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ನ...
ಅಹ್ಮದಾಬಾದ್: ಕಾರ್ಯಕ್ರಮವೊಂದಕ್ಕೆ ಆತಿಥ್ಯಕಾರಿಣಿಯಾಗಿ ಕೆಲಸಕ್ಕೆ ಹೋಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಮುಂಬೈ ಮೂಲದ ಯುವತಿಯನ್ನು ಅಡುಗೆ ಗುತ್ತಿಗೆದಾರ ಮತ್ತು ಅವನ ಸ್ನೇಹಿತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ...
ಲಂಡನ್: ಎನ್ ಎಂಸಿ ಹೆಲ್ತ್ ನ ಸಂಸ್ಥಾಪಕ ಬಿ.ಆರ್.ಶೆಟ್ಟಿಯವರ ಆಸ್ತಿಯನ್ನು ಯುಕೆ ನ್ಯಾಯಾಲಯವು ಮುಟ್ಟುಗೋಲು ಹಾಕಲು ಆದೇಶ ನೀಡಿದೆ. ಎನ್ ಎಂಸಿ ಹೆಲ್ತ್ ಕೇರ್ ನ ಮಾಜಿ ಮಾಲಿಕ ಬಿ.ಆರ್ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್ ಮುಹೈರಿ ಹಾಗೂ ಸಯೀದ್ ಅಲ್ ಖುಬೈಸಿ, ಮಾಜಿ ಕಾರ್ಯ ನಿರ್ವಾಹಕ ಪ್ರಶಾಂತ್ ಮಂಗತ್ ಮತ್ತು ಇನ್ನಿಬ್ಬರು ಹಿರಿಯ ...
ಪುದುಚೇರಿ: ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಮಂಗಳವಾರ ರಾತ್ರಿ ಅಧಿಕೃತ ಆದೇಶ ಪ್ರಕಟಿಸಿದೆ. ಹೊಸ ರಾಜ್ಯಪಾಲರ ನೇಮಕವಾಗುವವರೆಗೂ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕ...
ನವದೆಹಲಿ: ರಾಹುಲ್ ಗಾಂಧಿ ದಲಿತ ಯುವತಿಯನ್ನು ಮದುವೆಯಾಗುವ ಮೂಲಕ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲಿ ಎಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿಕೆ ನೀಡಿದ್ದಾರೆ. “ಹಮ್ ದೋ, ಹಮಾರೆ ದೋ” ಅಂದರೆ, ನಾವಿಬ್ಬರು, ನಮಗಿಬ್ಬರು ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂಬಾನಿ ಸಹೋದರ ಸೇವೆ ಮಾಡುತ್ತಿದ್ದಾರೆ ಎಂಬಂತೆ ಸ್ಲೋಗನ...
ದೆಹಲಿ: ಬೆಂಗಳೂರು ಮೂಲದ ದಿಶಾ ಅವರ ಬಂಧನದ ವಿಚಾರವಾಗಿ ರಾಜ್ಯ-ದೇಶ-ವಿದೇಶಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಗ್ರೇಟಾ ಥನ್ಬರ್ಗ್ರ ಟೂಲ್ ಕಿಟ್ ಪ್ರಕರಣದಲ್ಲಿ ಲಿಂಕ್ ಹೊಂದಿರುವ ಮತ್ತೊಬ್ಬ ಪರಿಸರ ಕಾರ್ಯಕರ್ತೆ 22 ವರ್ಷದ ದಿಶಾ ರವಿ ಅವರನ್ನು 5 ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಈ ಟೂಲ್ ಕಿಟ್ ಅಂದ್ರೇನು? ಇದನ...
ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅಹಿಂದ ಸಮಾವೇಶ ನಡೆಸಲು ಅವರು ರಾಹುಲ್ ಗಾಂಧಿ ಅವರಿಂದ ಸಿದ್ದರಾಮಯ್ಯ ಅನುಮತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗೂ ಅಹಿಂದ ಸಮಾವೇಶದ ಕುರಿತಾಗಿ ತಮ್ಮ...