ಹೊರಗಿನವರನ್ನು ತಮ್ಮ ಕೋಣೆಗಳಿಗೆ ಪ್ರವೇಶಿಸಲು ಅನುಮತಿ ನೀಡಿದ್ದಲ್ಲದೇ ಮದ್ಯ ಸೇವಿಸಿ ಮತ್ತು ಹುಕ್ಕಾ ಬಳಸಿದ ಆರೋಪದ ಮೇಲೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಒಟ್ಟು 1.79 ಲಕ್ಷ ರೂ.ಗಳ ದಂಡ ವಿಧಿಸಿದೆ. ಜನವರಿ 8 ರಂದು ವಿದ್ಯಾರ್ಥಿಗಳಿಗೆ ನೀಡಲಾದ ಅಧಿಕೃತ ನೋಟಿಸ್ ಗಳ ಪ್ರಕಾರ, ಐದ...
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ಹರ್ವಂಶ್ ಸಿಂಗ್ ರಾಥೋಡ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಮೊಸಳೆಗಳು ಮತ್ತು ಇತರ ಸರೀಸೃಪಗಳು ಪತ್ತೆಯಾಗಿವೆ. ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ರಾಥೋಡ್ ಮತ್ತು ಬೀಡಿ ತಯಾರಕ ಮತ್ತು ಕಟ್ಟಡ ಗುತ್ತಿಗೆದಾರ ರಾಜೇಶ್ ಕೇಶರ್ವಾನಿ ಅವರಿಗೆ ಸಂಬಂ...
ಛತ್ತೀಸ್ ಗಢದ ಸೂರಜ್ಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಜ್ ತಕ್ ಜಿಲ್ಲಾ ವರದಿಗಾರ ಸಂತೋಷ್ ಕುಮಾರ್ ಟೊಪ್ಪೊ ಅವರ ಪೋಷಕರು ಮತ್ತು ಸಹೋದರ ಶುಕ್ರವಾರ ಮಧ್ಯಾಹ್ನ ಹಿಂಸಾತ್ಮಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಗುತ್ತಿಗೆದಾರನೊಬ್ಬನ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ ನಂತರ ಮತ್ತೊಬ್ಬ ಪ...
ಮಧ್ಯಪ್ರದೇಶದ ದೇವಾಸ್ ನಗರದ ಮನೆಯೊಂದರಲ್ಲಿ ಫ್ರಿಜ್ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಪತ್ತೆಯಾದ ನಂತರ, ಪೊಲೀಸರು ಮಾಜಿ ಬಾಡಿಗೆದಾರನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. 30ರ ಹರೆಯದ ಮಹಿಳೆ ಸೀರೆ ಉಟ್ಟು ಆಭರಣಗಳನ್ನು ಧರಿಸಿದ್ದರು. ಆಕೆಯ ಕೈಗಳನ್ನು ಕಟ್ಟಲಾಗಿತ್ತು ಮತ್ತು ಆಕೆಯ ಕುತ್ತಿಗೆಯ ಸುತ್ತ ಒಂದು ನೂಲು ...
ಪಂಜಾಬ್ನ ಲುಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗುರ್ಪ್ರೀತ್ ಗೋಗಿ ಬಸ್ಸಿ (58) ಶುಕ್ರವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ತಡರಾತ್ರಿ ಗುಂಡೇಟಿಗೆ ಬಲಿಯಾಗಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. "ಮಧ್ಯರಾತ್ರಿಯ ಸುಮಾರಿಗೆ ಈ ಘಟನೆ ನಡೆದಿದ್ದು, ಅವರನ್...
ಹೈದರಾಬಾದ್: ಟಿಕ್ ಟಾಕ್ ಮೂಲಕ ಖ್ಯಾತಿ ಹೊಂದಿದ್ದ ಫನ್ ಬಕೆಟ್ ಭಾರ್ಗವ್(Fun Bucket Bhargav) ವಿಡಿಯೋ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆಸಿ, ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದ. ಇದೀಗ ಈ ಪ್ರಕರಣದ ವಿಚಾರಣೆ ಮುಕ್ತಾಯವಾಗಿದ್ದು, ಭಾರ್ಗವನಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಫನ್ ಬಕೆಟ್ ಭಾರ್ಗವ್ ...
ಸಿನಿಮಾ ಕತೆಗಳಿಗೆ ಹೋಲುವ ರೀತಿಯಲ್ಲಿ ಓರ್ವ ವ್ಯಕ್ತಿ ಎರಡು ಮುಖದೊಂದಿಗೆ ಜೀವಿಸಿದ ಅಪರೂಪದ ಮತ್ತು ಅಚ್ಚರಿಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 1984ರಲ್ಲಿ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ವ್ಯಕ್ತಿ ಆ ಬಳಿಕ ತನ್ನ ಹೆಸರು ಮತ್ತು ರೂಪವನ್ನು ಬದಲಿಸಿ ಪೊಲೀಸ್ ಉದ್ಯೋಗಕ್ಕೆ ಸೇರಿಕೊಂಡು ನಕ್ತು ಯಾದವ್ ಆಗ...
ಉತ್ತರ ಪ್ರದೇಶದ ಶಂಬಾಲ್ ನಲ್ಲಿರುವ ಶಾಹಿ ಮಸೀದಿಯ ಪರಿಸರದ ಬಾವಿಯ ವಿಷಯದಲ್ಲಿ ಯಥಾಸ್ಥಿತಿಯನ್ನು ಕಾಪಾಡಬೇಕು ಮತ್ತು ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ನೆಲೆಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಬಾವಿಯು ಮಂದಿರಕ್ಕೆ ಸೇರಿದ್ದಾಗಿದೆ ಎಂಬ ಹೆಸರಲ್ಲಿ ಸಂಶೋಧನೆ ನಡೆಸಬಾರದು ಮತ್ತು ತನ್ನ ಅನುಮತಿ ಇಲ್ಲದೆ ಯಾವುದೇ ಚಟು...
ಕಳೆದ ಚುನಾವಣೆಯ ಸಮಯದಲ್ಲಿ ದೇವ ಅವತಾರವಾಗಿದ್ದ ನರೇಂದ್ರ ಮೋದಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಧರೆಗಿಳಿದ ಮನುಷ್ಯ ಎಂದು ಸ್ಪಷ್ಟಪಡಿಸಿದ್ದಾರೆ. ‘ನಾನು ಮನುಷ್ಯ, ದೇವರಲ್ಲ, ನಾನು ಕೂಡ ತಪ್ಪು ಮಾಡಿರಬೇಕು’ ಎಂದು ಪಾಡ್ ಕ್ಯಾಸ್ಟ್ ಸಂದರ್ಶನವೊಂದರಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಝೆರೋಧಾ ಸಹ-ಸಂಸ್ಥಾಪಕ ನಿಖಿಲ್ ...
ಗೋರೆಗಾಂವ್ ಪೂರ್ವದ ಅಂತರರಾಷ್ಟ್ರೀಯ ಶಾಲೆಯ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. 11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಶೂಗಳ ಲೇಸ್ ಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ವಿದ್ಯಾರ್ಥಿನಿ ಬೆಳಿಗ್ಗೆ ಎಂದಿನಂತೆ ...