ಬೆಂಗಳೂರು: ಇಂದು ಅರವಿಂದ್ ಲಿಂಬಾವಳಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ದೇಶ-ವಿದೇಶದೆಲ್ಲೆಡೆ ಸದ್ದು ಮಾಡಿರುವ ಕನ್ನಡ ಚಿಲನಚಿತ್ರ 'ಕಾಂತಾರ’ ಚಿತ್ರವನ್ನು ವೀಕ್ಷಿಸಿದರು ಚಿತ್ರ ವೀಕ್ಷಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದ ಕರಾವಳಿಯ ಪವಿತ್ರ ಸಂಸ್ಕೃತಿಯ ಸೊಗಡಿನ ಹೂರಣವಿರುವ ಈ...
ಇತ್ತೀಚೆಗೆ ಚಿತ್ರ ತಂಡಗಳು ಚಿತ್ರದ ಪ್ರಮೋಷನ್ ಗಾಗಿ ಚಿತ್ರ ವಿಚಿತ್ರ ಐಡಿಯಾಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ಇದೀಗ ನಟಿಯೊಬ್ಬರು ಕೆಟ್ಟ ಹೆಸರು ಪಡೆದುಕೊಂಡ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಇದೀಗ ನಟಿಯ ಕ್ಷಮೆ ಯಾಚಿಸಿದ್ದಾರೆ. ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಆಶಿಕಾ ರಂಗನಾಥ್ ಅಮಲಿನಲ್ಲಿ ತೇಲುತ್ತಾ ಅಸಭ್ಯ ಸನ...
ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಸಿಂಗಾರ ಸಿರಿ, ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು. ಅವರು ಮಂಗಳೂರು ನಗರದ ಕಲ್ಲಾಪಿನ ಬುರ್ದುಗೋಳಿಯ ಗುಳಿಗ,ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂ...
ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ, ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಾ ಬಚ್ಚನ್ ಇಂದು ಹುಟ್ಟು ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದಾಳೆ. ಇದೇ ಸಂದರ್ಭದಲ್ಲಿ ನಟಿ ಐಶ್ವರ್ಯ ರೈ ತಮ್ಮ ಪುತ್ರಿಯ ತುಟಿಗೆ ಮುತ್ತಿಟ್ಟ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸಾಕಷ್ಟು ಸಂಖ್ಯೆಯ ನೆಟ್ಟಿಗರ...
ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ "ಮಿಸ್ ತುಳುನಾಡು" ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತ...
ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಹಿರಿಯ ನಟ, ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರು ಇಂದು ನಿಧನರಾಗಿದ್ದು, ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಅವರು ಇದೀಗ ತಮ್ಮ ತಂದೆಯನ್ನೂ ಕಳೆದುಕೊಂಡಿದ್ದಾರೆ. ಉಸಿರಾಟ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು, ನಿನ್ನೆ ಸಂಜೆ ಉಸಿರಾಟ...
ಮೇಘನಾ ರಾಜ್ ಥೈಲ್ಯಾಂಡ್ ಪ್ರವಾಸದ ಚಿತ್ರಗಳಿಗೆ ಮೋಜು, ಮಸ್ತಿ ಎಂಬ ಟೈಟಲ್ ನೀಡಿದ ಮಾಧ್ಯಮಗಳ ಬಗ್ಗೆ ಮೇಘನಾ ತಂದೆ ಸುಂದರ್ ರಾಜ್ ಬೇಸರ ವ್ಯಕ್ತಪಡಿಸಿದ್ದು, ನಾವು ನೋವಿನಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇಂತಹ ಸಂದರ್ಭದಲ್ಲಿ ಈ ರೀತಿಯಾಗಿ ಬರೆದಿರುವುದು ನಮಗೆ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತನ್ನ...
ಸದ್ಯ ಹಿಟ್ ಜೊತೆಗೆ ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡನ್ನು ಇದೀಗ ಉಡುಪಿಯ ಮುಸ್ಲಿಂ ಹುಡುಗಿ ಅಂಶ ಝಾಕೀರ್ ಹಾಡಿರುವ ಹಾಡಿನ ವೀಡಿಯೋ ಕರಾವಳಿಯಲ್ಲಿ ಸೆನ್ಸೇಶನ್ ಸೃಷ್ಟಿಸಿದೆ. ವರಹಾರೂಪಂ ಹಾಡು ಜನಪ್ರಿಯತೆ ಪಡೆದಿದ್ರೆ, ಕೇರಳದ ತೈಕುಡಂ ಬ್ರಿಡ್ಜ್ ಮ್ಯೂಸಿಕ್...
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದು, ತಮ್ಮ ಆಪ್ತ ಸ್ನೇಹಿತೆಯರ ಜೊತೆಗೆ ಥೈಲ್ಯಾಂಡ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಥೈಲ್ಯಾಂಡ್ ನ ಸಂತೋಷಕರ ಸನ್ನಿವೇಶಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಥೈಲ್ಯಾಂಡ್ ನ ಸುಂದರ ಪರಿಸರಗಳಲ್ಲಿ ಫೋಟೋಗಳನ್ನು ತೆಗೆಸಿಕೊಂಡಿರುವ ಮೇಘನಾ ಸ್ವಿಮ್...
'ಕಂಬ್ಳಿ ಹುಳ' ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ ಎಂದು ಕಾಂತಾರ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ. ಒಂದು ಉತ್ತಮ ಚಿತ್ರವನ್ನು ಗೆಲ್ಲಿಸಲು ಇಡೀ ಚಿತ್ರರಂಗ ಒಟ್ಟಾಗಿ ನಿಂತಿರುವುದು ಹೆಮ್ಮೆಯ ವಿಷಯ. ಇದು ಜನತೆಗೂ ತಲುಪಿ ಚಿತ್ರಮಂದಿರಗಳು ಹೌಸ್ ಫುಲ್ ಆಗ...