ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಮಾರ್ಚ್ 17ರಂದು ಅದ್ದೂರಿಯಾಗಿ ತೆರೆ ಕಾಣಲಿದ್ದು, ಪುನೀತ್ ಅವರ ಬರ್ತಡೇ ಪ್ರಯುಕ್ತ ಇಡೀ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಮುನ್ನವೇ ದಾಖಲೆ ಬರೆದಿದೆ. ಭಾರತ ಮಾತ್ರವಲ್ಲ ಕೆನಡಾ, ಯೂರೋಪ್, ಯುಎಸ್ ಎ, ಆಸ್ಪ್ರೇಲಿಯಾ ಸೇರಿ ಹಲವು ದೇಶಗಳಲ್ಲಿ ಸಿನಿಮಾಗೆ ...
ಥಿಯೇಟರ್ ಮಾಲೀಕರ ಸಂಘಟನೆಯಾದ ಫಿಯೋಕ್ ದುಲ್ಕರ್ ಅವರ ನಿರ್ಮಾಣ ಸಂಸ್ಥೆ ವೇಫರರ್ ಫಿಲ್ಮ್ಸ್ ಅನ್ನು ನಿಷೇಧಿಸಿದೆ. ದುಲ್ಕರ್ ಸಲ್ಮಾನ್ ಅಭಿನಯದ ವೇಫರರ್ ಫಿಲ್ಮ್ಸ್ ನಿರ್ಮಾಣದ ‘ಸೆಲ್ಯೂಟ್’ ಸಿನಿಮಾವನ್ನು OTT ಗೆ ನೀಡಿರುವುದು ಫಿಯೋಕ್ ಅನ್ನು ಕೆರಳಿಸಿದೆ. ಹೀಗಾಗಿ ಭವಿಷ್ಯದಲ್ಲಿ ದುಲ್ಖರ್ ನಟನೆಯ ಯಾವುದೇ ಚಿತ್ರಕ್ಕೂ ಸಹಕರಿಸುವುದಿಲ್...
ವಿವೇಕ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರಿ ಫೈಲ್ಸ್’(The Kashmir Files) ಚಿತ್ರದ ಕುರಿತು ಮತ್ತು ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಕುರಿತು ಕೇರಳ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ ಟ್ವೀಟ್ ಇದೀಗ ವ್ಯಾಪಕ ಚರ್ಚೆಗಳಿಗೆ ಕಾರಣವಾಗಿದೆ. “1990ರಿಂದ 2007ರವರೆಗೆ ಸುಮಾರು 399 ಕಾಶ್ಮೀರಿ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ...
ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಕಾಶ್ಮೀರ ಫೈಲ್ಸ್ ಚಿತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚಾ ವಿಚಾರವಾಗಿದೆ. ಕಾಶ್ಮೀರ ಪಂಡಿತರ ಮೇಲಿನ ದೌರ್ಜನ್ಯ, ಹತ್ಯೆಗಳ ಸತ್ಯ ಘಟನೆಯ ಚಿತ್ರ ಇದು ಎಂದು ಒಂದು ವರ್ಗ ಈ ಚಿತ್ರವನ್ನು ವೈಭವೀಕರಿಸಿದರೆ, ಇನ್ನೊಂದು ವರ್ಗ, ಕಾಶ್ಮೀರದಲ್ಲಿ ಕೇವಲ ಕಾಶ್ಮೀರ ಪಂಡಿತರ ಕೊಲೆ ಮಾತ್ರ ನಡೆದ...
ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ ಚಿತ್ರಗಳೆಲ್ಲವೂ ಹಿಟ್ ಆಗುತ್ತಿದ್ದು, ಅವರ ಅದ್ಬುತ ನಟನೆಗೆ ಬಹುಭಾಷಾ ನಿರ್ದೇಶಕರು ಕೂಡ ಮನಸೋತಿದ್ದಾರೆ. ಸದ್ಯ ತೆಲುಗು ಚಿತ್ರರಂಗದಲ್ಲಿ ಬಹಳ ಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ಅವರು, ಬಾಲಿವುಡ್ ನಲ್ಲಿಯೂ ನಟಿಸುತ್ತಿದ್ದಾರೆ. ಈ ನಡುವೆ ಮತ್ತೊಂದು ಸುದ್ದಿ ಕೇಳಿ ಬಂದಿದ್ದು, ತಮಿಳು ಚಿತ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಬಿಡುಗಡೆಗೆ ಸಿದ್ಧವಾಗಿದ್ದು, ಮಾರ್ಚ್ 17ರಂದು ದೇಶಾದ್ಯಂತ 4 ಸಾವಿರಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ. ಕನ್ನಡ ಸೇರಿದಂತೆ ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಪುನೀತ್ ನಟನೆಯ ಜೇಮ್ಸ್ ಬಿಡುಗಡೆಯಾಗಲಿದೆ. ಕರ್ನಾಟಕದ 400ಕ್ಕೂ ಅಧ...
ಕೊಚ್ಚಿ: ನಟಿಗೆ ಮೇಲೆ ಲೈಂಗಿಕ ದೌರ್ಜನ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಲಯಾಳಂ ಸ್ಟಾರ್ ನಟ ದಿಲೀಪ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕೇರಳ ಹೈಕೋರ್ಟ್ ನಲ್ಲಿ ದಿಲೀಪ್ ಗೆ ಹಿನ್ನಡೆಯಾಗಿದೆ. 2017 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ವಿರುದ್ಧ ತನಿಖೆ ಮುಂದು...
ಇಂದಿನ ದಿನಗಳಲ್ಲಿ ಹೃದಯದ ಸಮಸ್ಯೆ ಬಗ್ಗೆ ಜನರು ತೀವ್ರವಾಗಿ ಚಿಂತೆಗೀಡಾಗಿದ್ದಾರೆ. ಹೃದಯದ ಸಮಸ್ಯೆಯಿಂದ ಬಳಲುವ ಪುಟ್ಟ ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಖ್ಯಾತ ನಟ ಮಹೇಶ್ ಬಾಬು ನೆರವಾಗುತ್ತಿದ್ದಾರೆ. ಹೃದಯದ ಸಮಸ್ಯೆಗಳು ಕಾಣಿಸಿಕೊಳ್ಳುವ ಪುಟ್ಟ ಮಕ್ಕಳಿಗೆ ನೆರವಾಗಲು ಮಹೇಶ್ ಬಾಬು ಫೌಂಡೇಶನ್ ಪಣ ತೊಟ್ಟಿದೆ. ಮಕ್ಕಳ ಹಾರ್ಟ್ ಸರ್ಜರಿಗೆ...
ಬೆಂಗಳೂರು: ಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವ ಬಗ್ಗೆ ವರದಿಯಾಗಿದೆ. ಗರ್ಭ ಧರಿಸಿದ ಕೆಲವು ತಿಂಗಳ ನಂತರ ಪತಿ ಜಗದೀಶ್ ಜೊತೆ ಇರುವ ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದ ನಟಿ, ನಂತರ ತಮ್...
ನವದೆಹಲಿ: ಡಚ್ ಮಹಿಳೆ ಎಮ್ಮಾ ಹೀಸ್ಟರ್ಸ್ ಪುಷ್ಪ ಚಿತ್ರದ ಓ ಅಂಟವಾ ಹಾಡನ್ನು ಹಾಡುವ ಮೂಲಕ ಭಾರತೀಯರ ಮನಗೆದ್ದಿದ್ದಾರೆ. ಇನ್ಸ್ಟಾಗ್ರಾಮನ್ನಲ್ಲಿ ಹಾಡನ್ನು ಹಂಚಿಕೊಳ್ಳುವ ನೆಟ್ಟಿಗರ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಹಿಂದೆ ಶ್ರೀವಲ್ಲಿ ಹಾಡಿಗೆ ಧನಿಯಾಗಿದ್ದ ಡಚ್ ಮಹಿಳೆ ಇದೀಗ ...