ಸುಳ್ಯ: ಪುರಾತನ ಕಾಯಿಲೆ ಎಂದೇ ಕರೆಯುವ ಕ್ಷಯರೋಗದಿಂದ ಇನ್ನೂ ಭಾರತ ಮುಕ್ತವಾಗಿಲ್ಲ. ಈ ಕಾಯಿಲೆಯು ಶೇ.90ರಷ್ಟು ಶ್ವಾಸಕೋಶಕ್ಕೆ ಬರುತ್ತದೆ. ಶೇ.10ರಷ್ಟು ದೇಹದ ಉಳಿದ ಭಾಗಗಳಿಗೆ ಬರುತ್ತದೆ. ಗಾಳಿಯ ಮೂಲಕ ತುಂತುರು ರೂಪದಲ್ಲಿ ಈ ಕಾಯಿಲೆಯು ಹರಡುತ್ತದೆ. ವಿಶ್ವಸಂಸ್ಥೆಯ ಪ್ರಕಾರ ಭಾರತದಲ್ಲಿ ಒಂದು ವರ್ಷಕ್ಕೆ ಸುಮಾರು 26.7 ಲಕ್ಷ ಕ್ಷಯ ರೋಗ...
ಸಿನಿಡೆಸ್ಕ್: ನಟಿ ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಅವರ ವಿಚ್ಛೇದನದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಕ್ಕೆ ಸಾರ್ವಜನಿಕವಾಗಿಯೇ ಸಮಂತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ದೇವಸ್ಥಾನ ಭೇಟಿಯ ವೇಳೆಯಲ್ಲಿ ಕೂಡ ತಮ್ಮ ವೈಯಕ್ತಿಕ ಬದುಕನ್ನು ಕೆಣಕುತ್ತಿರುವುದರ ವಿರುದ್ಧ ಅವರು ಆಕ್ರೋಶಕ್ಕೀಡಾಗಿದ್ದಾರೆ. ಸಮಂತಾ ಅವರು ಸಾರ್ವಜನಿಕ...
ಮುಂಬೈ: ನಟ ಸೋನುಸೂದ್ ಅವರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖಾ ಅಧಿಕಾರಿ ಹೇಳಿದ್ದು, ಸೋನುಸೂದ್ ಅವರಿಗೆ ಸೇರಿದ 28 ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಐಟಿ ಇಲಾಖೆ ಈ ಮಾಹಿತಿಯನ್ನು ನೀಡಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆ ನಟ ಸೋನುಸೂದ್ ಅವರಿಗೆ ಸೇರಿದ ಮುಂಬೈನಲ್ಲಿರುವ ಮನೆ ಸೇರಿದಂ...
ಮಂಗಳೂರು: ಸಿನಿಮಾ, ನಾಟಕ ಪ್ರದರ್ಶನಗಳಿಗೆ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡುವ ಮೂಲಕ ಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ನೆರವಾಗಬೇಕು ಎಂದು ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ. ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಹಾಗೂ ಮೋಹನ್ ಕೊಪ್ಪಲ ಒತ್ತಾಯಿಸಿದರು. ಗುರ...
ಮುಂಬೈ: ಖ್ಯಾತ ನಟ, ಸಮಾಜ ಸೇವಕ ಸೋನುಸೂದ್ ಅವರ ಮುಂಬೈಯ ಕಚೇರಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸೋನುಸೂದ್ ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಜನ ಸೇವೆಯ ಮೂಲಕ ದೇಶಾದ್ಯಂತ ಹೆಸರು ವಾಸಿಯಾಗಿದ್ದು, ಅಪಾರ ಅಭಿ...
ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರ ಅಕ್ಕನ ಮಗನ ಪತ್ನಿಗೆ ಥಳಿಸಿ ವಿಷ ಕುಡಿಸಲು ಯತ್ನಿಸಿದ್ದಾರೆ ಎಂದು ಒಂದೆಡೆ ದೂರು ದಾಖಲಾಗಿದ್ದರೆ, ಇತ್ತ ರಾಜು ತಾಳಿಕೋಟೆ ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಕೂಡ ಆರೋಪಿಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಕೌಟುಂಬಿಕ ಕಲಹದಂತೆ ಕಂಡು ಬಂದಿದೆ...
ವಿಜಯಪುರ: ಸ್ಯಾಂಡಲ್ ವುಡ್ ನ ಖ್ಯಾಸ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ವಿಚಾರವಾಗಿ ಸೋದರಳಿಯನ ಪತ್ನಿಯ ಮೇಲೆ ರಾಜುತಾಲಿಕೋಟೆ ಹಾಗೂ ಪತ್ನಿ ಪ್ರೇಮಾ ಸೇರಿದಂತೆ ಇನ...
ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ಮರುಜೀವ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಾಕ್ಷಿದಾರರಿಗೆ ಇತ್ತೀಚೆಗೆ ನೋಟಿಸ್ ನೀಡಿದ್ದಾರೆ. ಶ್ರುತಿ ನೀಡಿದ್ದ ದೂರು ಆಧರಿಸಿ ಸಂಜ್ಞೆ ಮೂಲಕ ಮಹಿಳೆಯ ಗೌರವಕ್ಕೆ ಧ...
ಹೈದರಾಬಾದ್: ರಸ್ತೆ ಅಪಘಾತದಲ್ಲಿ ಖ್ಯಾತ ತೆಲುಗು ನಟ ಗಂಭೀರವಾಗಿ ಗಾಯಗೊಂಡಿದ್ದು, ಶುಕ್ರವಾರ ರಾತ್ರಿ ವೇಳೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೈದರಾಬಾದ್ ನ ಕೇಬಲ್ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ತೆಲುಗು ನಟ ಸಾಯಿ ಧರ್ಮ ತೇಜ್ ಗಂಭೀರವಾಗಿ ಗಾಯಗೊಂಡಿರುವ ನಟರಾಗಿದ್ದು, ಬೈಕ್ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ...
ಬೆಂಗಳೂರು: ನಟಿ ಅನುಶ್ರೀ ವಿರುದ್ಧ ಹೇಳಿಕೆ ಹಾಗೂ ನಾನು ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಎಂಬೆಲ್ಲ ಹೇಳಿಕೆ ನೀಡುತ್ತಿರುವ ಪ್ರಶಾಂತ್ ಸಂಬರ್ಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್ ಕಿಡಿಕಾರಿದ್ದು, ಈ ರೀತಿಯ ಹೇಳಿಕೆ ನೀಡಲು ಅವರ ಬಳಿಯಲ್ಲಿ ಏನು ದಾಖಲೆ ಇದೆ ಎಂದು ಪ್ರಶ್ನಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಕೂಡ ನಾನು ಕಿತ್ತೂರು ರಾಣಿ ಚ...